ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಹದಿನೇಳು ಆರೋಪಿಗಳು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಕಳೆದ ಎಪ್ಪತ್ತು ದಿನಗಳಿಂದಲೂ ಅವರು ಜೈಲಲ್ಲಿದ್ದಾರೆ. ಇತ್ತೀಚೆಗೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅವರು ಬಳ್ಳಾರಿ ಜೈಲಿಗೆ ಹೋಗುತ್ತಿದ್ದಂತೆಯೇ, ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರಿನಿಂದ ಬಳ್ಳಾರಿಗೆ ತೆರಳಿದ್ದಾರೆ. ಅಲ್ಲಿನ ಜೈಲಿಗೆ ಭೇಟಿ ನೀಡುವ ಮೂಲಕ ಪತಿ ದರ್ಶನ್...
ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ನೀಡ್ತಿರೋದು ವಿವಾದಕ್ಕೆ ಕಾರಣವಾಗಿದೆ. ಹೀಗಾಗಿ, ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು 24ನೇ ಎಸಿಎಂಎಂ ನ್ಯಾಯಾಲಯ ಅನುಮತಿ ಕೊಟ್ಟಿದೆ. ನ್ಯಾಯಲಯದ ಆದೇಶ ಪೊಲೀಸರ ಕೈಸೇರಿದ್ದು, ಇಂದು ರಾತ್ರಿಯೇ ದರ್ಶನ್ ಅವರನ್ನು ಬಳ್ಳಾರಿ ಶಿಫ್ಟ್ ಮಾಡೋ ಸಾಧ್ಯತೆಯಿದೆ.
ಈ ಕುರಿತು ಇಂದು...