ಮೈಸೂರು ದಸರಾ ರಾಜ್ಯವನ್ನ ಕಂಗೊಳಿಸಿದ ಮೈಸೂರು ದಸರಾ ಹಬ್ಬದ ಹಿನ್ನಲೆಯಲ್ಲಿ ನಡೆದ ಅಮಾನುಷ ಘಟನೆಗೆ ಕರ್ನಾಟಕದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಹೊಟ್ಟೆಪಾಡಿಗಾಗಿ ಕುಟುಂಬದೊಂದಿಗೆ ಮೈಸೂರಿಗೆ ಬಂದು ಬಲೂನ್ ಮಾರುತ್ತಿದ್ದ 9 ವರ್ಷದ ಬಾಲಕಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿರುವ ಘೋರ ಘಟನೆ ನಡೆದಿದೆ. ಈ ಪ್ರಕರಣದ ಸಂಬಂಧದ ಆರೋಪಿ ಕಾರ್ತಿಕ್‌ನನ್ನು ಮೈಸೂರು ಪೊಲೀಸರು ಬಂಧಿಸಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡೇಟು...