ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್ ರಾಜ್ಯ ಸರ್ಕಾರದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಬಳಸಲು ಕೈಗೊಂಡ ಮಹತ್ವದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.
ಇವಿಎಂ ಕಾರ್ಯಕ್ಷಮತೆಯ ಮೇಲೆ ಹಲವು ಪ್ರಶ್ನೆಗಳು ಉದ್ಭವಿಸಿರುವುದರಿಂದ, ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಸರ್ಕಾರ ಮತ್ತೆ ಬ್ಯಾಲಟ್ ಪೇಪರ್ ಬಳಕೆಗೆ ಮುಂದಾಗಿರುವುದು ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಗೊಳಿಸುವುದಾಗಿದೆ ಎಂದು ಅವರು...
ಮುಂದಿನ ಚುನಾವಣೆಯಲ್ಲಿ ಮತದಾನಕ್ಕೆ ಇವಿಎಂ ಯಂತ್ರ ಬಿಟ್ಟು ಬ್ಯಾಲೆಟ್ ಪೇಪರ್ ಬಳಸುವಂತೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ತೀರ್ಮಾನ ಈಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದ್ದು, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕಿಡಿಕಾರಿದ್ದಾರೆ.
ಬ್ಯಾಲಟ್ ಪೇಪರ್ ಮೇಲೆ ನಂಬಿಕೆ ಇಟ್ಟಿರುವ ರಾಜ್ಯ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...