ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಜೋಡಿ "ಬಾನದಾರಿಯಲ್ಲಿ" ಚಿತ್ರದ ಮೂಲಕ ಮತ್ತೊಮ್ಮೆ ಮೋಡಿ ಮಾಡಲಿದೆ. ಇತ್ತೀಚೆಗೆ ಈ ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ನಿನ್ನನ್ನು ನೋಡಿದ ನಂತರ" ಎಂಬ ಗೀತೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಹಿರಿಯ ಪತ್ರಕರ್ತ ಬಿ.ಎನ್ ಸುಬ್ರಹ್ಮಣ್ಯ ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ...