ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಇದೇ ಹೊತ್ತಿನಲ್ಲಿ ಅತ್ತ ಝೈದ್ ಖಾನ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವಾಗಲೇ, ಇತ್ತ ಬಿಡುಗಡೆಗೆ ಬೇಕಿರುವಂಥಾ ತಯಾರಿಯೂ ತೀವ್ರವಾಗಿಯೇ ಶುರುವಾಗಿದೆ. ಇಂಥಾ ವಾತಾವರಣದಲ್ಲಿ ಬನಾರಸ್ ಚಿತ್ರತಂಡದ ಕಡೆಯಿಂದ ಖುಷಿಯ ಸಂಗತಿಯೊಂದು ಹೊರಬಿದ್ದಿದೆ.
ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್, ಬನಾರಸ್‌ನ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಈಗಾಗಲೇ...
ಶಾಸಕ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಹಾಗೂ ಸೊನಾಲ್ ಮೊಂತೆರೊ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ "ಬನಾರಸ್" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಸಂಗೀತ ರಸಿಕರ ಮನ ಗೆದ್ದಿದೆ.
"ಬನಾರಸ್" ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿರುವ ಸಮಯದಲ್ಲಿ ಚಿತ್ರದ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...