Wednesday, October 15, 2025

Bandipura

4 ಹುಲಿಗಳ ಕೊಲೆ? ಮಹದೇಶ್ವರ ಬೆಟ್ಟದಲ್ಲಿ ವಿಷ ಹಾಕಿದ್ರಾ?

https://youtu.be/5fAo1grWZko?si=PD0OVuoKeF50yPkK   ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ, 4 ಹುಲಿಗಳು ಅಸಹಜವಾಗಿ ಸಾವನ್ನಪ್ಪಿವೆ. 1 ತಾಯಿ ಹುಲಿ - 3 ಹುಲಿ ಮರಿಗಳು ಸಾವನ್ನಪ್ಪಿದ್ದು, ನಿನ್ನೆ ಹುಲಿಗಳ ಮೃತದೇಹಗಳು ಪತ್ತೆಯಾಗಿವೆ. ಹುಲಿಗಳ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಪರ...

8 ಅಡಿ ದಂತದ ಭೋಗೇಶ್ವರ ಇನ್ನಿಲ್ಲ.!

https://www.youtube.com/watch?v=vU3R9ilpw5A&t=14s ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿರುವ ಕಬಿನಿ ಹಿನ್ನೀರಿನಲ್ಲಿ ಕಾಣಸಿಗುತ್ತಿದ್ದ, 'ಮಿಸ್ಟರ್ ಕಬಿನಿ' ಖ್ಯಾತಿಯ ಮತ್ತು ಬೋಗೇಶ್ವರ ಎಂಬ ಹೆಸರಿನಿಂದ ಕರೆಯಲಾಗುತ್ತಿದ್ದ ಗಂಡಾನೆ ವಯೋಸಹಜ ಕಾರಣಗಳಿಂದಾಗಿ ಸಾವಿಗೀಡಾಗಿದೆ. ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದ ಗುಂಡ್ರೆ ವಲಯದ ಹೊಸಹಳ್ಳಿ ಶಾಖೆಯ ನಾಯಿಹಚ್ಚಗಸ್ತಿನ ಸುತ್ತನಹಳ್ಳಿ ಎಂಬ ಕಬಿನಿ ಹಿನ್ನೀರಿನ ಅರಣ್ಯ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ಸಿಬ್ಬಂದಿ, ಆನೆ...

ರೆಸಾರ್ಟ್ ನಲ್ಲಿ ಚಿರತೆ ಪ್ರತ್ಯಕ್ಷ

www.karnatakatv.net :ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ರೆಸಾರ್ಟ್​ನೊಳಕ್ಕೆ ಚಿರತೆಯೊಂದು ಬಂದು ಅಡ್ಡಾಡಿ ಮತ್ತೆ ಕಾಡಿನತ್ತ ಹೊರಹೋಗಿರುವ ರೋಮಾಂಚಕ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ವಿಂಡ್ ಫ್ಲವರ್ ರೆಸಾರ್ಟ್​ನಲ್ಲಿ ನಡೆದಿದೆ‌. ರೆಸಾರ್ಟ್​ನಲ್ಲಿರುವ ರಿಸೆಪ್ಷನ್ ಬಳಿ ಚಿರತೆ ಅಡ್ಡಾಡಿ ನೌಕರರ ಸದ್ದಿನಿಂದ ಹೊರಕ್ಕೆ ಓಡಿ ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ ಎಂದು...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img