ನಾಗರಹೊಳೆ ಮತ್ತು ಬಂಡೀಪುರ ಅರಣ್ಯ ಪ್ರದೇಶಗಳಲ್ಲಿ ಮತ್ತೆ ಹುಲಿ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಗಂಭೀರ ನಿರ್ಧಾರ ಕೈಗೊಂಡಿದೆ. ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಹಾಗೂ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಲು ಆದೇಶಿಸಿದ್ದಾರೆ.
ಇತ್ತೀಚೆಗಷ್ಟೇ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಳೆ...
ಹುಲಿ ಸೆರೆ ಹಿಡಿಯಲು ವಿಫಲವಾಗಿದ್ದಕ್ಕೇ, ಅರಣ್ಯ ಇಲಾಖೆ ಅಧಿಕಾರಿಗಳನ್ನೇ ಹುಲಿ ಬೋನಿನಲ್ಲಿ ಕೂಡಿ ಹಾಕಲಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಸುಮಾರು 12ಕ್ಕೂ ಅಧಿಕ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಯನ್ನು, ರೈತರು ಬೋನಿನೊಳಗೆ ಹಾಕಿ ದಿಗ್ಬಂಧನ ವಿಧಿಸಿದ್ದಾರೆ.
ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬುವರ ಜಮೀನಿನ ಸುತ್ತಮುತ್ತ, ಕೆಲ ತಿಂಗಳಿಗಳಿಂದ ಹುಲಿ-ಚಿರತೆ ಉಪಟಳ...
ಬಂಡಿಪುರ: ಬಂಡೀಪುರವನ್ನು ಭಾರತದಲ್ಲಿ ಅತ್ಯುತ್ತಮವಾಗಿ ನಿರ್ವಹಿಸಲಾದ ಹುಲಿ ಸಂರಕ್ಷಿತ ಪ್ರದೇಶ ಎಂದು ಪ್ರಮಾಣೀಕರಿಸಿದೆ. ಒಳ್ಳೆಯದು.ಬಂಡೀಪುರದಲ್ಲಿ 150 ಹುಲಿಗಳ ಜನಸಂಖ್ಯೆ ಇದೆ. ಪ್ರೋತ್ಸಾಹದಾಯಕ. ಅದೇನೇ ಇದ್ದರೂ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ಎಲ್ಲಾ ತಪ್ಪು ಕಾರಣಗಳಿಗಾಗಿ ನಿರಂತರವಾಗಿ ಸುದ್ದಿಯಲ್ಲಿದೆ.
ಕಾಡ್ಗಿಚ್ಚು, ಅಸ್ವಾಭಾವಿಕ ಹುಲಿ, ಚಿರತೆ, ಆನೆಗಳ ಸಾವು ಏನೇ ಇರಲಿ, ಬಂಡೀಪುರ ಅಗ್ರಸ್ಥಾನದಲ್ಲಿದೆ. ಇದಕ್ಕೆಲ್ಲಾ ಕಾರಣ ಕಳಪೆ...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...