Friday, August 29, 2025

Bangalore Accident

ಬೆಂಗಳೂರಿನಲ್ಲಿ ಅಗ್ನಿ ಅವಘಡ, ಆತಂಕದಲ್ಲಿ ಜನತೆ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ, ಎರಡು ಫ್ಲಾಟ್‌ಗಳು ದಗ ದಗ  ಹೊತ್ತಿಉರಿದು ಹೋಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ  ತರಲು ಹರಸಾಹ ಪಡುತ್ತಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಎಲೆಕ್ಟ್ರಾನ್‌ ಸಿಟಿಯ ವಸುಂಧರ  ಲೇಔಟ್‌ನಲ್ಲಿರುವ ವಿ ಮ್ಯಾಕ್ಸ್‌ನಲ್ಲಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸ್ ಠಾಣೆ ಸಿಬ್ಬಂದಿ ಆಗಮಿಸಿದ್ದು, ಮನೆಯಲ್ಲಿ ಸಿಲುಕಿಕೊಂಡಿದ್ದ ವೃದ್ದೆಯನ್ನು ಸುರಕ್ಷೀತವಾಗಿ...

ನಿಗೂಢ ರೋಗಕ್ಕೆ 40 ಸಾವು…!

ಉತ್ತರಪ್ರದೇಶ: ಉತ್ತರಪ್ರದೇಶದ ಫಿರೋಜಾಬಾದ್ ನಲ್ಲಿ ನಿಗೂಢ ರೋಗಕ್ಕೆ 30ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ ಒಟ್ಟು 40 ಮಂದಿ ಬಲಿಯಾಗಿದ್ದಾರೆ.  ಇನ್ನು ಫಿರೋಜಾಬಾದ್ ಮೆಡಿಕಲ್ ಕಾಲೇಜಿನಲ್ಲಿ 137 ಮಂದಿ ಮಕ್ಕಳು ಈ ನಿಗೂಢ ರೋಗಕ್ಕೆ ತುತ್ತಾಗಿದ್ದು ಅವರ ಪೈಕಿ 72 ಮಕ್ಕಳ ತೀವ್ರ ಅಸ್ವಸ್ಥಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸ್ತಿದ್ದಾರೆ. ಇನ್ನು ಮೇಲ್ನೋಟಕ್ಕೆ ಎಲ್ಲಾ ರೋಗಿಗಳಲ್ಲೂ...

ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಲು ಸೂಚನೆ

ನವದೆಹಲಿ-ತಮಿಳುನಾಡಿಗೆ 30.6 ಟಿಎಂಸಿ ನೀರು ಬಿಡುವಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ದೆಹಲಿಯಲ್ಲಿ ಇಂದು ನಡೆದ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಬೇಕು ಅಂತ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ ಹಲ್ದರ್ ಸೂಚನೆ ನೀಡಿದ್ದಾರೆ.  ತಮಿಳುನಾಡಿಗೆ ಜೂನ್, ಜುಲೈ, ಅಗಸ್ಟ್ ತಿಂಗಳುಗಳಲ್ಲಿ ಬಿಡಬೇಕಿದ್ದ...

ಈ ಬಾರಿ ಬಿಜೆಪಿಗೆ ಜನರಿಂದ ತಕ್ಕ ಪಾಠ…!

ಬೆಳಗಾವಿ: ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾಗ ಜನರ ಸಮಸ್ಯೆ ಕೇಳಲು ಬಾರದೆ ಇದೀಗ ಚುನಾವಣೆ ಪ್ರಚಾರಕ್ಕೆ ಜನರ ಬಳಿ ಓಡೋಡಿ ಹೋಗುತ್ತಿದ್ದಾರೆ ಅಂತ ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸತೀಶ್ ಜಾರಕಿಹೊಳಿ, ಜಿಲ್ಲೆಯಿಂದ 4 ಮಂದಿ ಸಚಿವರಿದ್ದಾರೆ. ಆದ್ರೆ ಇವರೆಲ್ಲರೂ ಕೋವಿಡ್...

ಹೈಕೋರ್ಟ್ ಕಲಾಪಕ್ಕೆ ಹಾಜರಾಗಲು ಕಕ್ಷಿದಾರರಿಗೆ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಗ್ಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದ ನಂತರ ಇದೀಗ ರಾಜ್ಯ ಹೈಕೋರ್ಟ್ ತನ್ನ ಆವರಣದೊಳಗೆ ಕಕ್ಷಿದಾರರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ಹೈಕೋರ್ಟ್ ಕಲಾಪ, ಪ್ರವೇಶ ಮತ್ತು ಅರ್ಜಿಗಳ ವಿಚಾರಣೆ ಸೇರಿದಂತೆ ರಾಜ್ಯ ಹೈಕೋರ್ಟ್ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ನೂತನ ಮಾರ್ಗಸೂಚಿ ಆಧಾರದ ಮೇಲೆ ಸೆ.01ರಿಂದ...
- Advertisement -spot_img

Latest News

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ, ಪಕ್ಷದಿಂದ ವಜಾ ಮಾಡುತ್ತೀರಾ..?: ರಾಹುಲ್ ಗಾಂಧಿಗೆ ಆರ್.ಅಶೋಕ್ ಪ್ರಶ್ನೆ

Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ...
- Advertisement -spot_img