ತಮಿಳು ಮಾತ್ರವಲ್ಲದೆ ಹಲವು ಭಷೆಗಳಲ್ಲಿ ಮಿಂಚಿರುವ ನಟ ವಿಜಯ್ ಸೇತುಪತಿ ಕೆಲದಿನಗಳ ಹಿಂದೆ ಪುನೀತ್ ರಾಜ್‌ಕುಮಾರ್ ಸಮಾಧಿ ಬಳಿ ಭೇಟಿ ನೀಡಿ ಪೂಜೆ ಸಲ್ಲಿಸಿ, ಪುನೀತ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದರು. ಅದರ ಹಿಂದಿನ ದಿನವಷ್ಟೆ ವಿಜಯ್ ಸೇತುಪತಿ ಮೇಲೆ ಬೆಂಗಳೂರು ಅಂತರಾಷ್ಟಿಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಲ್ಲೆ ಮಾಡಿದ್ದ. ನವೆಂಬರ್ ೦೨ ರಂದು ರಾತ್ರಿ...