ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ 70 ಕ್ಕೂ ಅಧಿಕ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ.
ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ...
ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ನಟ ಪ್ರಕಾಶ್ ರಾಜ್ ಸೋಲುಂಡಿದ್ದಾರೆ.
ತಮ್ಮ ಸೋಲಿನ ಕುರಿತು ಟ್ವೀಟ್ ಮಾಡಿರೋ ಪ್ರಕಾಶ್ ರಾಜ್ ಫಲಿತಾಂಶವು ನನ್ನ ಮುಖಕ್ಕೆ ಜೋರಾಗಿ ಬಾರಿಸಿದಂತಾಗಿದೆ. ಹೆಚ್ಚು ಅವಹೇಳನ, ಅಪಮಾನ ನನ್ನ ದಾರಿಗೆ ಬಂದರೂ ನಾನು ಅದೆನ್ನೆಲ್ಲಾ ದೃಢವಾಗಿ ಮೆಟ್ಟಿನಿಲ್ಲುವೆ. ಜಾತ್ಯತೀತ ದೇಶಕ್ಕಾಗಿ ಹೋರಾಡುವೆ. ನನ್ನ ಕಠಿಣ...
ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...