ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಯುವಕನೊಬ್ಬ ಸ್ನೇಹಿತನ ಪತ್ನಿಯನ್ನು ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಿ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.
ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿ 27 ವರ್ಷದ ಮಂದಿರಾ ಮಂಡಲ್ ಎಂಬುವವಳನ್ನು ಕೊಂದು, ಬಳಿಕ ಋತ್ಯ ಎಸಗಿದ...
ಇಡೀ ಬೆಂಗಳೂರನ್ನೇ ಬೆಚ್ಚಿ ಬಿಳಿಸಿದ್ದ 2003ರ ರಿಂಗ್ ರೋಡ್ ಶುಭ ಮರ್ಡರ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಕೊಲೆ ಅಪರಾಧಿ ಶುಭ ಶಂಕರನಾರಾಯಣ ಹಾಗೂ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ನೀಡಿದೆ.
ಏನು ನಡೆದಿತ್ತು? ಅಂತಾ ನೋಡ್ತಾ ಹೋದರೆ - ಗಿರೀಶ್ ಹಾಗೂ ಶುಭ ಶಂಖರನಾರಾಯಣ ಅವರ ಮದುವೆ ನಿಗದಿಯಾಗಿತ್ತು. ಇಬ್ಬರ ಕುಟುಂಬವೂ...
ಬೆಂಗಳೂರು: ಯಾರಿಗೆ ಸೋಲುವ ಭಯ ಇರುತ್ತೋ ಅಂಥವರಿಗೆ ಗೆಲುವು ಸಿಗುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.
ಸೋಮವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ 2020 ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಯಾವುದೇ ಕೆಲಸ ಇರಲಿ. ಶ್ರಮವಹಿಸಬೇಕು....
ಬೆಂಗಳೂರು: ರಾಜ್ಯದಲ್ಲಿ ಅದೆಷ್ಟೋ ಪೊಲೀಸ್ ಅಧಿಕಾರಿಗಳು ಪುಂಡರ ಹುಟ್ಟಡಗಿಸಿ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅಂಥವರಲ್ಲಿ ಎಚ್.ಟಿ ಸಾಂಗ್ಲಿಯಾನ ಸೇರಿದಂತೆ ಸಾಕಷ್ಟು ಮಂದಿ ಕ್ರಿಮಿನಲ್ ಗಳ ಎದೆಯಲ್ಲಿ ನಡುಕ ಹುಟ್ಟಿಸಿದ್ದಾರೆ. ಇವರ ಸಾಲಿನಲ್ಲಿ ಕರ್ನಾಟಕದ ರಿಯಲ್ ಸಿಂಗಂ ಅಂತಾನೇ ಕರೆಸಿಕೊಳ್ಳೋ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ಒಬ್ಬರು. ಆದ್ರೆ ಇಂಥಾ ಒಬ್ಬ ದಕ್ಷ ಅಧಿಕಾರಿ...
Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...