Thursday, December 5, 2024

bangalore news

ಬೆಂಗಳೂರಿನಲ್ಲಿ ಇಲ್ಲಿ “ಈರುಳ್ಳಿ ದೋಸೆ” ಸಖತ್ ಫೇಮಸ್..!

ಬೆಂಗಳೂರಲ್ಲಿ ಈಗಂತೂ ಗಲ್ಲಿ ಗಲ್ಲಿಗೂ ಒಂದೊಂದು ಹೋಟೆಲ್‌ಗಳು ಇದ್ದೇ ಇರುತ್ತೆ. ಆದ್ರೆ ಕಡಿಮೆ ಬೆಲೆಗೆ ಶುಚಿ, ರುಚಿಯಾದ ಆಹಾರ ಸಿಗೋದು ತೀರಾ ವಿರಳ. ತುಂಬಾ ಜನರು ಈಗ ಆರೋಗ್ಯದ ಬಗ್ಗೆ ತುಂಬಾನೇ ಕಾಳಜಿ ವಹಿಸ್ತಾರೆ. ಮನಯಲ್ಲಿ ಅಡುಗೆ ಮಾಡಲಾಗದ ಪರಿಸ್ಥಿತಿ ಇದ್ದುಮ ಹೊರಗಡೆಯ ಹೋಟೆಲ್‌ಗಳನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವವರು ಸಿಲಿಕಾನ್ ಸಿಟಿಯಲ್ಲಿ ಸಿಕ್ಕಾಪಟ್ಟೆ ಜನರಿದ್ದಾರೆ....

ವಿದ್ಯಾರ್ಥಿನಿ ಬಲಿಯಾಗಿದ್ದು ರಸ್ತೆ ಗುಂಡಿಗಲ್ಲ.. ಭ್ರಷ್ಟಾಚಾರಕ್ಕೆ : ಹೆಚ್ಡಿ ಕುಮಾರಸ್ವಾಮಿ

ಕರ್ನಾಟಕ ಟಿವಿ ಬೆಂಗಳೂರು : ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅವೈಜ್ಞಾನಿಕ ಕಸದ ವಿಲೇವಾರಿ ಹಾಗೂ ಅಸಮರ್ಪಕ ರಸ್ತೆ, ಚರಂಡಿ ನಿರ್ವಹಣೆಯಿಂದ ಜನರ ಜೀವಕ್ಕೆ ಕಿಮ್ಮತ್ತಿಲ್ಲದಾಗಿದೆ. ಹೆಬ್ಬಾಳದ ಮೇಲುಸೇತುವೆ ಬಳಿ ಕಸದ ಲಾರಿಗೆ ಬಾಲಕಿ ಬಲಿಯಾಗಿದ್ದಾಳೆ. ಭಾನುವಾರದಂದು ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಆ ಫ್ಲೈ ಓವರ್ ಅಂಡರ್ ಪಾಸ್'ನಲ್ಲಿ ನೀರು ತುಂಬಿತ್ತು. ಹೀಗಾಗಿ ಇಂದು ಮಕ್ಕಳು ಅಂಡರ್...

ರಾಜ್ಯದಲ್ಲಿ ಇಂದು 28.723 ಕೊರೊನಾ ಪ್ರಕರಣ ದಾಖಲು, 12.98% ಗೆ ತಲುಪಿದ ಪಾಸಿಟಿವಿಟಿ ದರ

Karnataka ಕರ್ನಾಟಕದಲ್ಲಿ ಇಂದು ದಾಖಲಾದ ಕೊರೊನಾ ಪ್ರಕರಣಗಳ ಸಂಖ್ಯೆ 28.723. ಒಟ್ಟು ಸಾವನ್ನಪ್ಪಿದವರ ಸಂಖ್ಯೆಯು 14 ಕ್ಕೆ ತಲುಪಿದೆ.ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 20.121 ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ, ರಾಜ್ಯದಲ್ಲಿ 14 ಮಂದಿ ಸಾವನ್ನಪ್ಪಿದವರಲ್ಲಿ 7 ಮಂದಿ ಸಿಲಿಕಾನ್ ಸಿಟಿಯವರಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.12.98% ಕ್ಕೆ ಏರಿಕೆಯಾಗಿದೆ. 3105 ಜನರುಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್...

2022 New Year Shock : ಹೊಸ ವರ್ಷಾಚರಣೆಗೆ ಸರ್ಕಾರದ ಶಾಕ್

ಬೆಂಗಳೂರು : 2022ರ ಸಂಭ್ರಮಾಚರಣೆ ಮಾಡಲು ರೆಡಿಯಾಗಿರುವವರಿಗೆ ಮುಖ್ಯಮಂತ್ರಿ ಶಾಕ್ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ 50:50 ಜಾರಿಯಲ್ಲಿರುತ್ತದೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಗೊಂದಲಕ್ಕೆ ದೂಡಿದ್ದಾರೆ. ಈ ನಡುವೆ ಹೋಟೆಲ್ ಮಾಲೀಕರ ಸಂಘ ಆಕ್ಷೇಪ ಮಾಡಿದ್ದು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶೀ ಕೊಟ್ಟಿರುವ ಆದೇಶದ ಪ್ರಕಾರ 50:50 ಮಾಹಿತಿ ಇಲ್ಲ...

ಮೇಕೆದಾಟು ಯೋಜನೆ ತ್ವರಿತಗತಿಗೆ ಆಗ್ರಹ AAPಯಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು : ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ, ಎಎಪಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ಆಮ್‌ ಆದ್ಮಿ ಪಾರ್ಟಿ ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ರಾಜಕೀಯ ಚಟುವಟಿಕೆ ವಿಭಾಗದ ಮುಖ್ಯಸ್ಥರಾದ ಫಣಿರಾಜ್‌ ಎಸ್ ವಿ ಯವರು, “ಆಗಸ್ಟ್‌ 5, 2021ರ ಗುರುವಾರದಂದು ಬೆಂಗಳೂರಿನ...

ಗೊದ್ರೇಜ್ ಜೊತೆ ಕೈಜೋಡಿಸಿರುವ ಅರವಿಂದ್ ಲಿಂಬಾವಳಿಯವರ ತನಿಖೆ ನಡೆಯಲಿ: AAP

ಬೆಂಗಳೂರು : ಗೊದ್ರೇಜ್ ಪ್ರಾಪರ್ಟೀಸ್ ಲಿ. ಹಾಗೂ ವಂಡರ್ ಪ್ರಾಜೆಕ್ಟ್ ಡೆವೆಲಪ್ಮೆಂಟ್ ಪ್ರೈ.ಲಿ ಬೆಂಗಳೂರಿನಲ್ಲಿ ನಿರ್ಮಿಸಿರುವ ಬಹುಮಹಡಿ ಐಷಾರಾಮಿ ಕಟ್ಟಡವನ್ನು ಕೆಡವಿ 31 ಕೋಟಿ ರೂಪಾಯಿ ದಂಡ ಕಟ್ಟಲು ಆದೇಶಿಸಿರುವ ರಾಷ್ಟ್ರೀಯ ಹಸಿರು ಪೀಠದ ಆದೇಶ ಸ್ವಾಗತಾರ್ಹ. ಆದರೆ ಇಷ್ಟೊಂದು ಬೃಹತ್ ಅಕ್ರಮ ಸ್ಥಳೀಯ ಶಾಸಕರ ಅರಿವಿಗೆ ಬಾರದೆ ಯಾವುದೇ ಕಾರಣಕ್ಕೂ ನಿರ್ಮಾಣ ಆಗಲು...

ಯಲಹಂಕ ಕೊವಿಡ್ ಆಸ್ಪತ್ರೆಗೆ ವಿತ್ತ ಸಚಿವೆ ಭೇಟಿ

www.karnatakatv.net: ರಾಜ್ಯ- ಬೆಂಗಳೂರು- ಬೋಯಿಂಗ್ ಸಂಸ್ಥೆಯ ಸೆಲ್ಕೋ ಮತ್ತು ಡಾಕ್ಟರ್ಸ್ ಫಾರ್ ಯು ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಅತ್ಯಾಧುನಿಕ ಕೋವಿಡ್- ಕೇರ್ ಸ್ಪೆಷಾಲಿಟಿ ಆಸ್ಪತ್ರೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಭೇಟಿ ನೀಡಿದ್ರು. ಅತಿ ಕಡಿಮೆ ಅವಧಿಯಲ್ಲಿ ಕೋವಿಡ್ ಕೇರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿರುವ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ರು....

ವಸಿಷ್ಟ ಸಹಕಾರಿ ಬ್ಯಾಂಕ್ ಬಿಜೆಪಿಯ ಐಎಂಎ ಹಗರಣ-ಶಾಸಕ ರವಿಸುಬ್ರಹ್ಮಣ್ಯ ನೇರ ಚಿತಾವಣೆ: ದರ್ಶನ್ ಜೈನ್ ಆರೋಪ

www.karnatakatv.net: ರಾಜ್ಯ- ಬೆಂಗಳೂರು: ವಸಿಷ್ಠ ಬ್ಯಾಂಕ್ ಕಳೆದ 8 ತಿಂಗಳಿಂದ ಠೇವಣಿದಾರರಿಗೆ ಬಡ್ಡಿ ಹಾಗೂ ಡಿವಿಡೆಂಟ್‍ಗಳನ್ನ ನೀಡದೇ ಗ್ರಾಹಕರನ್ನ ಅಲೆದಾಡಿಸುತ್ತಿದ್ದಾರೆ, ಇದಕ್ಕೆಲ್ಲಾ ಸ್ಥಳೀಯ ಬಸವನಗುಡಿ ಬಿಜೆಪಿ ಶಾಸಕ ರವಿಸುಬ್ರಹ್ಮಣ್ಯ ನೇರ ಚಿತಾವಣೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ಆರೋಪಿಸಿದ್ದಾರೆ. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 24...

ಸ್ಥಗಿತವಾಗಿದ್ದ KSTDC ತಿರುಪತಿ ಪ್ಯಾಕೇಜ್ ಪುನರಾರಂಭ..

www.karnatakatv.net: ರಾಜ್ಯ- ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ) ಕೊವಿಡ್-19ರ ಕಾರಣದಿಂದ ಕಳೆದ 02 ತಿಂಗಳಿಂದ ಸ್ಥಗಿತಗೊಳಿಸಿದ್ದ ತಿರುಪತಿ ಬಾಲಾಜಿ ಶೀಘ್ರ ದರ್ಶನ ಪ್ರವಾಸ ಪ್ಯಾಕೇಜನ್ನ ಮತ್ತೆ ಆರಂಭಗೊಳಿಸಿದೆ. ದಿನಾಂಕ: (30.06.2021)ರಿಂದ ಅನ್ವಯವಾಗುವಂತೆ ಪುನಃ ಪ್ರಾರಂಭಿಸಲು ಕ್ರಮಕೈಗೊಂಡಿದೆ. ಪ್ರಸಿದ್ಧ ಪ್ರವಾಸಿ ತಾಣಗಳು, ಪಾರಂಪರಿಕ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಕೈಗೊಳ್ಳಬಹುದು. ಕೆಎಸ್ಟಿಡಿಸಿ...

ಸ್ವಾಮೀಜಿಗಳಿಂದ ಡಿ.ಕೆ.ಶಿವಕುಮಾರ್ ಭೇಟಿ

www.karnatakatv.net: ರಾಜ್ಯ: ಬೆಂಗಳೂರು- ಗದಗ ಜಿಲ್ಲೆಯ ಬಾಲೆ ಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ, ವಿಜಯಪುರದ ಬಸವಕುಮಾರ ಸ್ವಾಮೀಜಿ ಅವರ ನೇತೃತ್ವದಲ್ಲಿ ಉತ್ತರ ಕರ್ನಾಟಕದ ಲಿಂಗಾಯತ ಹಾಗೂ ಹಿಂದುಳಿದ ವರ್ಗಗಳ 25 ಮಠಗಳ ಸ್ವಾಮೀಜಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿಂದು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು. ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ...
- Advertisement -spot_img

Latest News

Business News: ರೋಲ್ಸ್ ರಾಯ್ಸ್ ಯಾವ ರೀತಿ ತನ್ನ ಗ್ರಾಹಕರನ್ನು ಸೆಳೆಯುತ್ತದೆ ಗೊತ್ತಾ..?

Business News: ನೀವು ಸಾಮಾನ್ಯ ಕಾರುಗಳನ್ನು ಕಾರುಗಳ ಶೋರೂಮ್‌ನಲ್ಲಿ ಅಥವಾ ಕಾರ್ ಮಾರಾಟ ಮೇಳಗಳಲ್ಲಿ ನೋಡಿರುತ್ತೀರಿ. ಆದರೆ ನೀವು ರೋಲ್ಸ್ ರಾಯ್ಸ್ ಕಾರ್‌ಗಳನ್ನು ಕಾರ್‌ ಮೇಳಗಳಲ್ಲಿ...
- Advertisement -spot_img