ಕರ್ನಾಟಕ ಟಿವಿ : ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದ್ದಾರೆ. ನಂತರ ಮಾತನಾಡಿದ ಯಡಿಯೂರಪ್ಪ ಸಾಧ್ಯವಾದರೆ ಇನ್ನು 15 ದಿನಕ್ಕೊಮ್ಮೆ ಬೆಂಗಳೂರು ನಗರ ಪರಿವೀಕ್ಷಣೆ ಮಾಡೋದಾಗಿ ಸಿಎಂ ಹೇಳಿದ್ರು. ನಾನು ಇಂದು ಸಾರ್ವಜನಿಕ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿದ್ದೇನೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಅಂತ ಭಾನುವಾರ ನಗರ...