ಬೆಂಗಳೂರು: HIV ಸೋಂಕಿತರಲ್ಲಿ ಹೃದಯ ಸಂಬಂಧಿತ ಸಮಸ್ಯೆಗಳು ಹಾಗೂ ಅವುಗಳ ನಿರ್ವಹಣೆ ಕುರಿತು ಚರ್ಚಿಸುವ ‘HIV & HEART Symposium 2026’ ಕಾರ್ಯಕ್ರಮ ಇಂದು ಬೆಂಗಳೂರಿನ ಶ್ರೀ ಜಯದೇವ ಹೃದಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆಯಿತು.
HIV & Heart: ಆರೋಗ್ಯದ ಹೊಸ ಆಯಾಮ
‘Evidence. Research. Innovation’ ಎಂಬ ಆಶಯದೊಂದಿಗೆ ನಡೆದ ಈ ವಿಚಾರ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು ಕೇಂದ್ರವಾಗಿಟ್ಟುಕೊಂಡು ಪ್ರದರ್ಶನವನ್ನು ರೂಪಿಸಲಾಗಿದ್ದು, ಲಕ್ಷಾಂತರ ಹೂಗಳಿಂದ ನಿರ್ಮಿಸಲಾದ ಕಲಾಕೃತಿಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ.
ಆಗಸ್ಟ್ 6ರಿಂದ 17ರವರೆಗೆ ನಡೆಯಲಿರುವ ಈ ವರ್ಷದ ಫಲಪುಷ್ಪ ಪ್ರದರ್ಶನವನ್ನು 12 ದಿನಗಳ ಕಾಲ...
ಬೆಂಗಳೂರು, ಆಗಸ್ಟ್ 6: ಲಾಲ್‌ಬಾಗ್ ಕೇವಲ ಒಂದು ಉದ್ಯಾನವನವಲ್ಲ, ಅದು ಕರ್ನಾಟಕದ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
220ನೇ ಲಾಲ್‌ಬಾಗ್ ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಪ್ರದರ್ಶನವನ್ನು ಗಂಗರ ಸಾಮ್ರಾಜ್ಯದ ವೈಭವ ಎಂಬ ಪರಿಕಲ್ಪನೆಯಡಿ ರೂಪಿಸಲಾಗಿದ್ದು, ಗಂಗರ ಆಡಳಿತದ ಇತಿಹಾಸ, ಕೃಷಿ...
ಇತ್ತೀಚಿಗೆ ಶಾಲಾ ಮಕ್ಕಳಲ್ಲಿ ನಡೆಸಿದ ಸಂಶೋಧನೆಯೊಂದು ಆಘಾತಕಾರಿ ಅಂಶವನ್ನು ಬಹಿರಂಗಪಡಿಸಿದ್ದು, ಪೋಷಕರ ಆತಂಕಕ್ಕೆ ಕಾರಣವಾಗಿದೆ. ಮಾದಕ ವಸ್ತು ಬಳಕೆಗೆ ಕಡಿವಾಣ ಹಾಕಲು ಸರ್ಕಾರಗಳ ನಿರಂತರ ಪ್ರಯತ್ನಗಳ ನಡುವೆಯೇ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 11 ವರ್ಷದೊಳಗಿನ ಮಕ್ಕಳು ಕೂಡಾ ಮಾದಕ ವಸ್ತು ವ್ಯಸನಿಗಳಾಗಿದ್ದಾರೆ.
ಇದು ಈ ಹಿಂದೆ ಅಂದುಕೊಂಡಿದ್ದಕ್ಕಿಂತ ಕಡಿಮೆ ವಯೋಮಾನದಲ್ಲೇ ಮಕ್ಕಳು ಮಾದಕ...
ಅಕ್ಟೋಬರ್17ರ ಶುಕ್ರವಾರ, ಈ ಇಬ್ಬರು ನಾಯಕರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಜೊತೆಗಿದ್ದವರನ್ನು ಹೊರಗೆ ಕಳುಹಿಸಿ, ಮಾತುಕತೆ ನಡೆಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ನಾಯಕತ್ವ ಬದಲಾವಣೆಯ ಕುರಿತು ಕೆಲವು ಸಚಿವರು ಹೇಳಿಕೆಯನ್ನು ನೀಡಿರುವುದಕ್ಕೆ ಕೆಪಿಸಿಸಿಯಿಂದ ನೋಟಿಸ್ ಜಾರಿಯಾಗಿದೆ. ಆದರೆ, ಇನ್ನೊಂದು ಕಡೆ ಮೈಸೂರಿನಲ್ಲಿ ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎನ್ನುವ ಹೇಳಿಕೆಯನ್ನು ನೀಡುತ್ತಿರುವುದು, ಖರ್ಗೆಯವರ...
ಅಮೃತಧಾರೆ ಸೀರಿಯಲ್ ನಟಿ ಶ್ರುತಿ ಅಲಿಯಾಸ್ ಮಂಜುಳ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಚಾಕು ಇರಿದಿರೋದು ಬೇರೆ ಯಾರೂ ಅಲ್ಲ ಸ್ವಂತ ಪತಿ ಅಮರೇಶ್. ಅಸಲಿಗೆ, ಈ ಘಟನೆ ನಡೆದಿರೋದು ಜುಲೈ 4 ರಂದು. ಆದರೆ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.
ಮಂಜುಳ ಅಲಿಯಾಸ್ ಶ್ರುತಿ 20 ವರ್ಷಗಳ ಹಿಂದೆ ಅಮರೇಶ್ ಎಂಬುವರನ್ನ ಪ್ರೀತಿಸಿ ಮದುವೆಯಾಗಿದ್ದರು. ಈ...
ಫೇಸ್ ಬುಕ್ ಗೆಳತಿಯಿಂದ ಮಾಜಿ ಸಚಿವ ವರ್ತೂರು ಪ್ರಕಾಶ್ ಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಪೊಲೀಸರಿಂದ ಬಂಧನ ಭೀತಿ ಎದುರಿಸುತ್ತಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗುವಂತೆ ಈಗಾಗಲೇ ವರ್ತೂರು ಗೆ 2 ನೋಟೀಸ್ ಕೂಡ ಬಂದಿದ್ದು, ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ವರ್ತೂರು ಪ್ರಕಾಶ್ಗೆ ಹೀಗೆ ಸಂಕಷ್ಟ ಎದುರಾಗೋಕೆ ಕಾರಣ ಆಗಿದ್ದು ಅವರ ಫೇಸ್ಬುಕ್...
ಈ ಯುವತಿ ಹೆಸರು ವಾಸುಕಿ. ಹೆಸರಿಗೆ ತಕ್ಕಂತೆ ಚೆಲುವೆ, ಸುಂದರಿ ಕೂಡ ಹೌದು. ಜಸ್ಟ್ 25 ವರ್ಷ ಅಷ್ಟೇ. ಜೀವನ ಕಾಲು ಭಾಗ ಇನ್ನೂ ಪೂರೈಸಿಲ್ಲ. ಆದ್ರೆ, ಪ್ರೀತಿ ಅನ್ನೋ ಮೋಹದ ಬಲೆಗೆ ಬಿದ್ದಿದ್ದ ವಾಸುಕಿ, ಇಹಲೋಕ ತ್ಯಜಿಸಿದ್ದಾರೆ. ಈಕೆಯ ಲವ್ ಸ್ಟೋರಿಯೇ ನಿಜಕ್ಕೂ ರೋಚಕ. ಮಾಜಿ ಕಾರ್ಪೋರೇಟರ್ ಮಗ ವಾಸುಕಿಯನ್ನು ಬಲಿ ಪಡೆದಿದ್ದಾನೆ.....
state news :
ಬೆಂಗಳೂರು: ಜನವರಿ 26ರಂದು ಗಣರಾಜ್ಯೋತ್ಸವ ಹಿನ್ನೆಲೆ ಲಾಲ್‌ಬಾಗ್‌ನಲ್ಲಿ ತೋಟಗಾರಿಕೆ ಇಲಾಖೆ ಪುಷ್ಪ ಪ್ರದರ್ಶನ ಏರ್ಪಡಿಸಿದೆ. ಇಂದಿನಿಂದ ಜನವರಿ 30ರ ವರೆಗೆ ಅಂದರೆ 10 ದಿನಗಳ ಕಾಲ ಪುಷ್ಪ ಪ್ರದರ್ಶನ ನಡೆಯಲಿದೆ. ಇನ್ನೂ ಫಲಪುಷ್ಪ ಪ್ರರ್ದಶನಕ್ಕೆಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಬಾರಿ ಪುಷ್ಪ ಪ್ರದರ್ಶನದಲ್ಲಿ ಪುಷ್ಪಗಳ ಮೂಲಕ ಬೆಂಗಳೂರಿನ ಇತಿಹಾಸದ ಸಾರಲಿದ್ದಾರೆ....
state news :
ಕರ್ತವ್ಯ ನಿರತ ಸರ್ಕಲ್ ಇನ್ಸ್‌ಪೆಕ್ಟರ್ ವಿಜಯ್ ಕುಮಾರ್ ಮೇಲೆ ಹಲ್ಲೆ ಮಾಡಿದ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣರನ್ನ ರಾಮನಗರ ಜಿಲ್ಲೆ ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ. ಯಲಚೇನಹಳ್ಳಿ 185ನೇ ವಾರ್ಡ್ನ ಮಾಜಿ ಕಾರ್ಪೋರೇಟರ್. ಪೊಲೀಸ್ ಠಾಣೆಯಲ್ಲಿ ನಿನ್ನೆ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣಗೆ ಹಾಗೂ ಇನ್ಸ್‌ಪೆಕ್ಟರ್ ವಿಜಯ್ ಕುಮಾರ್ ನಡುವೆ ಪೊಲೀಸ್ ಠಾಣೆಯಲ್ಲಿ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...