ಬೆಂಗಳೂರಿನಲ್ಲಿ ಇಂದು ಕೆಲವು ಕಡೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ(Variation in power supply)ವಾಗಲಿದೆ. ಇಂದು ಹಲವು ಕಡೆ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇಂದು ಅಂದರೆ ಫೆಬ್ರವರಿ 10 ರಂದು ಬೆಂಗಳೂರಿನ ದಕ್ಷಿಣ ವಲಯ(South Zone of Bangalore), ಉತ್ತರ ವಲಯ ಮತ್ತು ಪೂರ್ವ ವಲಯ(Eastern Zone)ದಲ್ಲಿ ಬೆಳಗ್ಗೆ 10ರಿಂದ ಸಂಜೆ...
ರಾಜ್ಯದಲ್ಲಿ ಇಂದು 31198 ಹೊಸ ಕೊರೋನಾ ಪ್ರಕರಣಗಳು(New corona cases) ಕಂಡುಬಂದಿದ್ದು, 50 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರು(Bangalore) ಒಂದರಲ್ಲೇ 15199 ಕೊರೋನಾ ಪ್ರಕರಣಗಳು ಕಂಡುಬಂದಿದೆ. ಇನ್ನು ಬೆಂಗಳೂರಿನಲ್ಲಿ 8 ಜನ ಸಾವನ್ನಪ್ಪಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು 288767 ಕೊರೋನಾ ಪ್ರಕರಣಗಳು ಸಕ್ರಿಯವಾಗಿದ್ದು, ಪಾಸಿಟಿವಿಟಿ ರೇಟ್(Positivity Rate)ದರ 20.91 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ...
ಬೆಂಗಳೂರು : - ರಾಜ್ಯದ ಆರ್ಥಿಕ ಹಿತದೃಷ್ಟಿಯಿಂದ ಉತ್ತಮ ಬಜೆಟ್ ನೀಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ತಮ್ಮ ನಿವಾಸದದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನೊಂದು ವರ್ಷದಲ್ಲಿ ಚುನಾವಣೆ ಕೂಡ ಬರುತ್ತಿದೆ.
ಆರ್ಥಿಕ ಸ್ಥಿತಿಗತಿಯನ್ನು ಗಮನದಲ್ಲಿರಿಸಿಕೊಂಡು ರಾಜ್ಯದ ಸಮಗ್ರ ಬೆಳವಣಿಗೆ ದೃಷ್ಟಿಯಿಂದ ಉತ್ತಮವಾದ ಬಜೆಟ್ ನೀಡಬೇಕಿದೆ ಎಂದರು.
ನನ್ನ ನೇತೃತ್ವದ ಸರ್ಕಾರಕ್ಕೆ ಈಗ ಆರು...
ನೈರುತ್ಯ ರೈಲ್ವೆ- ಬೆಂಗಳೂರು(SWR Recruitment- Bengaluru) ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 18 ಡಾಕ್ಟರ್ಸ್, ಸ್ಟಾಫ್ ನರ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5ರಂದು ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ swr.indianrailways.gov.in ಗೆ ಭೇಟಿ ನೀಡಬಹುದು.ಅರ್ಜಿ ಸಲ್ಲಿಸುವ ಮುನ್ನ...
IPL 2022 : ಐಪಿಎಲ್ 2022 ಮೆಗಾ ಹರಾಜಿಗೆ ಲಭ್ಯವಿರುವ ಆಟಗಾರರ ಹೆಸರು ಪ್ರಕಟವಾಗಿದೆ. ಈ ಐಪಿಎಲ್ ಮೆಗಾ ಆಕ್ಷನ್ಗೆ ಬರೋಬ್ಬರಿ 1214 ಆಟಗಾರರ ನೋಂದಣಿ ಮಾಡಿದ್ದಾರಂತೆ. ಇದರಲ್ಲಿ 896 ಭಾರತೀಯ ಆಟಗಾರರು ಮತ್ತು 318 ವಿದೇಶಿ ಪ್ಲೇಯರ್ಸ್ ಇದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ 2022 ರ (IPL 2022) ಫೀವರ್ ಶುರುವಾಗಿದೆ. ಮುಂದಿನ...
ಬೆಂಗಳೂರು: ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ಕೊರೋನಾ ನಿಯಂತ್ರಣ ( Corona Control ) ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದಂತ ವೀಕೆಂಡ್ ಕರ್ಪ್ಯೂ (Weekend Curfew) ರದ್ದುಗೊಳಿಸಲಾಗಿದೆ. ಈ ಬಗ್ಗೆ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು (New Covid19 Guidelines)...
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 11698 ಹೊಸ ಕೊರೋನಾ ಪ್ರಕರಣಗಳು(New corona cases)ದಾಖಲಾಗಿದ್ದು, ಬೆಂಗಳೂರು(Bangalore) ಒಂದರಲ್ಲೇ 9221 ಪ್ರಕರಣಗಳು ಕಂಡು ಬಂದಿದೆ. ಕೊರೋನಾ ಪಾಸಿಟಿವ್ ರೇಟ್(Corona Positive Rate) ದರ 7.77% ನಷ್ಟಿದೆ. ಇನ್ನು 1148 ಜನರು ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 60148 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ಇಂದು ರಾಜ್ಯದಲ್ಲಿ ಕೊರೋನಾಗೆ ನಾಲ್ಕು...
ಬೆಂಗಳೂರು : ನಗರದಲ್ಲಿ ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿರುವುದರಿಂದ ಕೊರೊನಾ ಪಾಸಿಟಿವಿಟಿ ದರ ಶೇ.10ರ ಗಡಿ ದಾಟಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಪಾಸಿಟಿವಿಟಿ ದರ ಶೇ.10ರ ಗಡಿ ದಾಟಿರುವುದರಿಂದ ಸೋಂಕು ನಿಯಂತ್ರಣ ಅಸಾಧ್ಯ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಪ್ರತಿನಿತ್ಯ ದಾಖಲಾಗುತ್ತಿರುವ ಕೊರೊನಾ ಪ್ರಕರಣಗಳಿಗಿಂತ ಶೇ.80 ರಷ್ಟು ಹೆಚ್ಚು ಪ್ರಕರಣಗಳು ರಾಜಧಾನಿಯಲ್ಲಿ ಪತ್ತೆಯಾಗುತ್ತಿರುವುದರಿಂದ ಪರಿಸ್ಥಿತಿ ಕೈ...
ಕರ್ನಾಟಕದಲ್ಲಿ ಸರ್ಕಾರ ಕೋವಿಡ್-19 ಕಟ್ಟಿಹಾಕಲು ಎಷ್ಟೇ ಕಸರತ್ತನ್ನು ಮಾಡಿದರೂ ಸಹ, ಕೊರೋನಾ ದಿನದಿಂದ ದಿನಕ್ಕೆ ಡಬಲ್ ಆಗಿದೆ. ಇನ್ನು ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನಲೆ ಸರ್ಕಾರ ಹರಸಾಹಸ ಪಡುತ್ತಿದೆ. ಈಗಾಗಿ ಕರ್ನಾಟಕದಲ್ಲಿ ಇಂದಿನ ಪಾಸಿಟಿವಿಟಿ ದರ ಶೇಖಡ 3.33 ರಷ್ಟಕ್ಕೆ ಏರಿದೆ.ಹೌದು ಕೊರೊನಾ ನೆನ್ನೆಗಿಂತ ಇಂದು ಡಬಲ್ ಆಗಿದೆ, ಕಳೆದ 24...
ಬೆಂಗಳೂರು :ಬೆಂಗಳೂರು ನಗರದಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮಂದಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಮತ್ತೆ ಲಾಕ್ ಡೌನ್ ಹಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಒಂದು ವಾರದ ಹಿಂದೆ ಬಿಬಿಎಂಪಿ ವ್ಯಾಪ್ತಿಯ ಪಾಸಿಟಿವಿಟಿ ದರ ಶೇ 0.57 ರಷ್ಟಿತ್ತು. ಆದರೆ ಇದೀಗ ನಗರದಲ್ಲಿ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...