Thursday, July 23, 2026

Bangalore

ಕೊನೆಗೂ ಆನಂದ್ ಸಿಂಗ್ ಮುನಿಸು ತಣ್ಣಗಾಗಿದ್ದೇಕೆ..?

www.karnatakatv.net : ಬೆಂಗಳೂರು : ಖಾತೆ ಹಂಚಿಕೆಯಿಂದಾಗಿ ತೀವ್ರ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಮುನಿಸು ಇದೀಗ ತಣ್ಣಗಾಗಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರನ್ನು ಭೇಟಿಯಾದ ಆನಂದ್ ಸಿಂಗ್ ಇದೀಗ ತಮಗೆ ನೀಡಿರೋ ಖಾತೆ ನಿಭಾಯಿಸೋದಾಗಿ ನಿರ್ಧರಿಸಿದ್ದಾರೆ. ಸುಮಾರು 15 ನಿಮಿಷಗಳ ನಡೆದ ಚರ್ಚೆಯಲ್ಲಿ ಸಿಎಂ...

ಬಿಎಂಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ

www.karnatakatv.net : ರಾಜ್ಯಾದ್ಯಂತ 9ರಿಂದ 12ನೇ ತರಗತಿಯವರೆಗೆ ಶಾಲಾ-ಕಾಲೇಜುಗಳು ಪ್ರಾರಂಭವಾಗಿದ್ದರಿಂದ ಬಿಎಂಟಿಸಿ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ವಿದ್ಯಾರ್ಥಿಗಳು ಕಳೆದ ವರ್ಷದ ಸ್ಮಾರ್ಟ್ ಪಾಸ್ ಅಥವಾ ಈ ವರ್ಷದ ಶೈಕ್ಷಣಿಕ ದಾಖಲಾತಿ ರಶೀತಿ ತೋರಿಸಿ ಪ್ರಯಾಣಿಸಬಹುದಾಗಿದೆ. ಸರ್ಕಾರ ಮತ್ತು ಖಾಸಗಿ ಶಾಲೆಗೆ ಮಕ್ಕಳನ್ನು ಯಾವ ರೀತಿ ಕರೆತರಬೇಕು, ತರಗತಿಯಲ್ಲಿ ಯಾವ ರೀತಿ ಕೂರಿಸಬೇಕು,...

ಆನಂದ್ ಸಿಂಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ

www.karnatakatv.net: ಬೆಂಗಳೂರು : ರಾಜಕೀಯ ದಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಮುನಿಸಿಕೊಂಡಿರುವ ಸಚಿವ ಆನಂದ್ ಸಿಂಗ್ ತಮ್ಮ ಸಚಿವ ಸ್ಥಾನದ ಜೊತೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆನಂದ್ ಸಿಂಗ್ ಭೇಟಿಯಾಗಿ ಮುಚ್ಚಿದ ಲಕೋಟೆಯಲ್ಲಿ ರಾಜೀನಾಮೆ ಪತ್ರವನ್ನು ನೀಡಿ ವಾಪಸಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಮಗೆ ಈಗ ಹಂಚಿಕೆ...

ಕೊರೊನಾ ಹೆಚ್ಚಾದ್ರೆ ಲಾಕ್ ಡೌನ್ ಫೀಕ್ಸ್ ?

www.karnatakatv.net : ಬೆಂಗಳೂರು : ದೇಶದೆಲ್ಲೆಡೆ ಕೊರೊನಾ ಹಾವಳಿ ಹೆಚ್ಚಾಗುತ್ತಲೇ ಇದೆ.  ಮೊದಲನೇ ಅಲೆ, ಎರಡನೇ ಅಲೆ, ಈಗ ಮೂರನೇ ಅಲೆಯೂ ಬಂದಾಗಿದೆ. ಮುಂಚೆ ಕೇರಳದಲ್ಲಿ ಕೊರೊನಾ ಸಂಖ್ಯೆ ಹೆಚ್ಚಿದ್ದು ಗಡಿ ಭಾಗದಲ್ಲಿ ವೀಕೆಂಡ್ ಕರ್ಫ್ಯೂ ಮಾಡಲಾಗಿತ್ತು ಆದರೆ ಈಗ ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಕಠಿಣ ಲಾಕ್ ಡೌನ್ ಮಾಡುವದಾಗಿ...

ರಾಷ್ಟೀಯ ಅರವಳಿಕೆ ಮತ್ತು ಶಸ್ತ್ರ ಚಿಕಿತ್ಸೆ ತಜ್ಞರ ದಿನಾಚರಣೆ

www.karnatakatv.net : ಕೊರೊನಾ ಮುಂಚಿತವಾಗಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಅಂದ್ರೆ ಎಲ್ಲರೂ ಸಾಮಾನ್ಯವಾಗಿ ರಿಯಾಕ್ಟ್ ಮಾಡೋರು.. ಕೊರೊನಾ ನಂತರ ನಮ್ಮ ವೈದ್ಯರು, ವೈದ್ಯಕೀಯ ಸಿಬ್ಬಂದಿ ಗಡಿ ಕಾಯುವ ಯೋಧರಷ್ಟೆ ಗೌರವಕ್ಕೆ ಪಾತ್ರರಾಗ್ತಿದ್ದಾರೆ.. ಇವಾಗ ಯಾಕೆ ಈಮಾತು ಅಂತಿರಾ..?  ಹೌದು ಇಂದು ರಾಷ್ಟ್ರೀಯ ಅರವಳಿಕೆ ಮತ್ತು ಶಸ್ತ್ರ ಚಿಕಿತ್ಸೆ ತಜ್ಞರದಿನ.. ಅಂದ್ರೆ, ಅನಸ್ತೇಷಿಯಾ ಮತ್ತು ಓಟಿ...

ನಿನ್ ಯೋಗ್ಯತೆಗೆ ಸರಿಯಾಗಿ ಒಂದು ಸಿನಿಮಾ ಡೈರೆಕ್ಟ್ ಮಾಡು

www.karnatakatv.net : ಮೈಸೂರು  : ನೀನು ನನ್ನ ಒಂದ್ ಸಿನಿಮಾ ಮಾಡಿದಾಗಲೇ ಗೊತ್ತಾಯ್ತು ನೀನು ದೊಡ್ ಪುಡಾಂಗ್ ಅಂತ ಇಂದ್ರಜಿತ್ ಲಂಕೇಶ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ನಾನು ಕುರುಕ್ಷೇತ್ರ, ಮದಕರಿ, ಮೆಜೆಸ್ಟಿಕ್ ಯಾವ ಸಿನಿಮಾ ಬೇಕಾದ್ರೂ ಮಾಡ್ತೀನಿ, ಮತ್ತೆ ಲಾಂಗ್ ಕೂಡ ಹಿಡೀತಿನಿ. ನೀನು ನಿನ್ ಯೋಗ್ಯತೆಗೆ ಒಂದು ಸಿನಿಮಾ ಕರೆಕ್ಟಾಗಿ ಡೈರೆಕ್ಟ್...

300ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ

www.karnatakatv.net: ರಾಜಕೀಯ- ಬೆಂಗಳೂರು: ಮುಂಬರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಜೆಡಿಎಸ್‌ಗೆ ಇಂದು ವಿವಿಧ ಪಕ್ಷಗಳ ನೂರಾರು ಮುಖಂಡರು ಪಕ್ಷಕ್ಕೆ ಸೇರ್ಪಡೆಯಾದ್ರು. ಬೆಂಗಳೂರಿನ ಜೆಪಿ ಭವನದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆಯಾಗಿರುವ ನಿಯಾಜ್ ಶೇಖ್ ನೇತೃತ್ವದ 300ಕ್ಕೂ ಹೆಚ್ಚು ಕಾರ್ಯಕರ್ತರು ಮಾಜಿ...

ಹೆಚ್.ಡಿ.ದೇವೇಗೌಡರಿಗೆ 2 ಕೋಟಿ ದಂಡ…

www.karnatakatv.net: ರಾಜ್ಯ- ಬೆಂಗಳೂರು- ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಕಂಪನಿಯ ವಿರುದ್ಧ ಆರೋಪವನ್ನ ಸಾಬೀತುಪಡಿಸುವಲ್ಲಿ ವಿಫಲರಾಗಿರುವ ಹಿನ್ನೆಲೆ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನೈಸ್ ಕಂಪನಿಗೆ 2 ಕೋಟಿ ಪರಿಹಾರ ಕೊಡಬೇಕೆಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. 15ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶ ಮಲ್ಲನಗೌಡರವರು ಈ ಆದೇಶ ಹೊರಡಿಸಿದ್ದಾರೆ. 2012ರಲ್ಲಿ ಖಾಸಗಿ ವಾಹಿನಿಗೆ ನೀಡಿದ್ದ...

ರಾಜ್ಯದ 19 ಜಿಲ್ಲೆಗಳು ಅನ್ ಲಾಕ್

www.karnatakatv.net ರಾಜ್ಯ :ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳು ಅನ್ ಲಾಕ್ ಆಗಿವೆ. ಕೊರೊನಾ 2ನೇ ಅಲೆ ಕಡಿಮೆ ಮಾಡಲು ಕಳೆದೆರಡು ತಿಂಗಳಿಂದ ಜಾರಿ ಮಾಡಲಾಗಿದ್ದ ಲಾಕ್ ಡೌನ್ ಇಂದಿನಿಂದ ಮೊದಲ ಹಂತದ ರಿಲೀಫ್ ಸಿಕ್ಕಿದೆ. ಕೊರೋನಾ ಪಾಸಿಟೀವ್ ರೇಟ್ ಕಡಿಮೆಯಾಗಿರೋ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳು ಅನ್ ಲಾಕ್...

ಡಿಜೆ ಹಳ್ಳಿ, ಕೆಜೆ ಹಳ್ಳಿ ದಾಳಿ ಪ್ರಕರಣ, ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ

ಬೆಂಗಳೂರು : ಡಿಜೆ ಹಳ್ಳಿ, ಕೆಜೆ ಹಳ್ಳಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ NIA ತನ್ನ ಚಾರ್ಜ್ ಶೀಟ್ ನ್ನು ಸಲ್ಲಿಸಿದೆ. ಪೊಲೀಸ್ ಠಾಣೆ ಮೇಲೆ ದಾಳಿ ನಡೆದಿದ್ದು ಹೇಗೆ ಎಂಬುದು ಈಗ ಎಲ್ಲರಿಗೂ ಗೊತ್ತಾಗಿದೆ‌. ಇದೇ ವಿಷಯವನ್ನು ನಾವು ವಿಧಾನಸಭೆಯಲ್ಲೂ ಹೇಳಿದ್ದೆವು. ಅದನ್ನೇ ಎನ್ ಐ ಎ ತನ್ನ ವರದಿಯಲ್ಲಿ ಹೇಳಿದೆ. ಈ ಕೃತ್ಯ ಎಸಗಲು...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img