ಕರ್ನಾಟಕ ಟಿವಿ : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗಿದ್ದು ಭಾರೀ ಆತಂಕಕ್ಕೆ ಕಾರಣವಾಗಿದ್ರೆ, ಹಂಪಿಯಲ್ಲಿ ಭೂಕಂಪನದ ಸುದ್ದಿ ಮತ್ತಷ್ಟು ಭಯ ಹುಟ್ಟಿಸಿತ್ತು.. ರಾಷ್ಟ್ರೀಯ ಭೂಕಂಪನ ಮಾಪನ ಇಲಾಖೆ ರಾಯಚೂರು ಹಾಗೂ ಹಂಪಿಯಲ್ಲಿ ರಿಕ್ಟರ್ ಮಾಪಕದಲ್ಲಿ 4 ರಷ್ಟು ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ ಎಂದು ವರದಿ ಮಾಡಿತ್ತು.. ಈ ಕುರಿತು, ಕರ್ನಾಟಕ ಭೂಕಂಪನ ಮಾಪನ ಇಲಾಖೆಯ ವಿಜ್ಞಾನಿ...
ಕರ್ನಾಟಕ ಟಿವಿ ಬೆಂಗಳೂರು : ಪ್ರಪಂಚದಲ್ಲಿ ಅಮೆರಿಕಾ ಸೇರಿದಂತೆ ಯುರೋಪ್ ರಾಷ್ಟ್ರಗಳನ್ನ ಸ್ಮಶಾನ ಮಾಡಿಬಿಟ್ಟಿದೆ. ಆದ್ರೆ, ಭಾರತದಲ್ಲಿ ಕೊರೋನಾಗಿಂತ ಲಾಕ್ ಡೌನ್ ನಿಂದಾಗಿ ಜನ ಒದ್ದಾಡುವಂತಾಗಿದೆ. ಹಸಿವು ನೀಗಿಸಲು ಪರದಾಡುವಂತಾಗಿದೆ. ಸಾವಿರಾರು ಸಂಸ್ಥೆಗಳು ಜನರಿಗೆ ಸಹಾಯ ಮಾಡ್ತಿವೆ. ಕೆಲ ರಾಜಕಾರಣಿಗಳು ಪ್ರಾಮಾಣೀಕವಾಗಿ ಕೆಲಸ ಮಾಡ್ತಿದ್ದಾರೆ.. ಇದರಲ್ಲಿ ಕೃಷ್ಣಭೈರೇಗೌಡ ತಂಡ ಮಾಡ್ತಿರುವ ಕೆಲಸ ಮಾತ್ರ...
ಕಳೆದ ಎರಡು ದಿನಗಳಿಂದ ಬೆಂಗಳೂರಿನ ಗಾಂಧಿಭವನ ಪಕ್ಕದ ವಲ್ಲಭಭಾಯ್ ಅವರಣದಲ್ಲಿ ದುಡಿಮೆ ಗೆಲ್ಲಿಸಿ ಪರಿಸರ ಉಳಿಸಿ ಎನ್ನುವ ಘೋಷಣೆಯಡಿಯಲ್ಲಿ ಮತ್ತು ಕೈ ಮಗ್ಗ ಉದ್ಯಮವನ್ನು ಜಿಎಸ್ಸ್ಟಿ(gst)ಯಿಂದ ಮುಕ್ತಗೊಳಿಸಿ ಎನ್ನುವ ಆಗ್ರಹದೊಂದಿಗೆ ನಾಡಿನ ಹಿರಿಯ ರಂಗಕರ್ಮಿ ಪ್ರಸನ್ನ ಅನಿರ್ಧಿಷ್ಟ ಅಮರಣಾಂತ ಉಪವಾಸ ಸತ್ಯ ಆರಂಭಿಸಿದ್ದಾರೆ
ಇಂದು ಸಿಐಟಿಯು ರಾಜ್ಯ ಸಮಿತಿ ಪರವಾಗಿ...
ಜಿಎಸ್ ಟಿಯಿಂದಾಗಿ ದೇಶದಲ್ಲಿ ಕೈಗಾರಿಕಾ ಕ್ಷೇತ್ರ ಹಳ್ಳ ಹಿಡಿತಿದೆ ಎಂಬ ಆರೋಪ ಬಲವಾಗಿತ್ತು. ನಮ್ಮ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಸಾವಿರು ಉದ್ಯೋಗಿಗಳು ನಿರುದ್ಯೋಗಿಯಾಗಿದ್ರು. ದೇಶಾದ್ಯಂತ ಆಟೋಮೊಬೈಲ್ ಕ್ಷೇತ್ರದಲ್ಲಿ ಲಕ್ಷಾಂತರ ಜನ ಕಲಸ ಕಳೆದುಕೊಂಡಿದ್ರು. ಆದ್ರೆ ಕಳೆದೊಂದು ತಿಂಗಳಿನಿಂದ ಮತ್ತೆ ಕಾರುಗಳ ಮಾರಾಟ ಹೆಚ್ಚಳವಾಗಿದೆಯಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ.
ಚಕ್ರವರ್ತಿ ಸೂಲಿಬೆಲೆ ಫೇಸ್ ಬುಕ್...
ಕರ್ನಾಟಕ ಟಿವಿ : ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದ್ದಾರೆ. ನಂತರ ಮಾತನಾಡಿದ ಯಡಿಯೂರಪ್ಪ ಸಾಧ್ಯವಾದರೆ ಇನ್ನು 15 ದಿನಕ್ಕೊಮ್ಮೆ ಬೆಂಗಳೂರು ನಗರ ಪರಿವೀಕ್ಷಣೆ ಮಾಡೋದಾಗಿ ಸಿಎಂ ಹೇಳಿದ್ರು. ನಾನು ಇಂದು ಸಾರ್ವಜನಿಕ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿದ್ದೇನೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಅಂತ ಭಾನುವಾರ ನಗರ...
ಬೆಂಗಳೂರು: ನಗರದಲ್ಲಿ ಎಟಿಎಂ ಲೂಟಿಕೋರರು ಹೆಚ್ಚಾಗ್ತಿದ್ದು ಇದೀಗ ನಗರದಲ್ಲಿ ವಾಸವಿರೋ ಕೆಲ ವಿದೇಶಿ ಖದೀಮರು ಈ ಕುಕೃತ್ಯವೆಸಗುತ್ತಿರೋ ಬಗ್ಗೆ ಮಾಹಿತಿ ಸಿಕ್ಕಿದ್ದು ಪೊಲೀಸರಿಗೆ ತಲೆನೋವಾಗಿ ಕಾಡ್ತಿದ್ದಾರೆ.
ಎಟಿಎಂಗೆ ಬರುವ ಗ್ರಾಹಕರನ್ನು ಟಾರ್ಗೆಟ್ ಮಾಡೋ ಈ ವಿದೇಶಿ ಖದೀಮರು ಪಾಸ್ ವರ್ಡ್ ನೋಡಿಕೊಂಡು ತಮ್ಮ ಕೈಚಳಕ ತೋರುತ್ತಿದ್ದಾರೆ. ಹಣ ಡ್ರಾ ಮಾಡೋಕೆ ಬರುವವರ ಎಟಿಎಂ ಪಾಸ್...
ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಗಾಳಿ ಸಹಿತ
ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಮಂಗಳೂರು, ಉಡುಪಿ, ತುಮಕೂರು, ರಾಮನಗರ ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಹಾಸನ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತಿ ಭಾರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ವಾತಾವರಣದಲ್ಲಿ ವಾಯುಭಾರ ಕುಸಿತ...
ಹುಬ್ಬಳ್ಳಿಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯನ್ನು ತಳ್ಳಿಹಾಕಿದ ಅವರು, ಸಿದ್ದರಾಮಯ್ಯ ಅವರು 5 ವರ್ಷ...