ಮದುವೆ ಮನೆಯಲ್ಲಿ ಚಿನ್ನ ಕದ್ದು ಮೂರು ನಿವೇಶನ ಖರೀದಿಸಿ, ಒಂದು ಮನೆ ಕಟ್ಟಿಕೊಂಡು ಹೆಂಡತಿ-ಮಕ್ಕಳ ಜತೆ ಆರಾಮದ ಬದುಕು ನಡೆಸುತ್ತಿದ್ದ, ಕಳ್ಳನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಚಾಲಾಕಿ ಕಳ್ಳನನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆ ಗುಬ್ಬಿ ನಿವಾಸಿ 45 ವರ್ಷದ ಪರಮೇಶ್ ಎಂಬಾತನೇ ಈ ಕುಖ್ಯಾತ ಕಳ್ಳ. ನಗರದ...
ಕಾನೂನು ರಕ್ಷಕರಾದವರು ತಮ್ಮ ಕರ್ತವ್ಯಕ್ಕೆ ಅವಮಾನ ಮಾಡುತ್ತಿದ್ದರೆ, ಸಮಾಜದ ಭದ್ರತೆ ಹೇಗೆ? ಅನ್ನೋ ಪ್ರಶ್ನೆ ಮೂಡಿದೆ. ಯಾಕಂದ್ರೆ ಗೋವಿಂದಪುರ ಪೊಲೀಸ್ ಠಾಣೆಯ ಪೇದೆ ಹೆಚ್.ಆರ್. ಸೋನಾರ್, ಖದೀಮ ಕಳ್ಳನ ಜೊತೆ ರೂಮ್ ಶೇರ್ ಮಾಡಿದ ಪ್ರಕರಣ ಇದೀಗ ರಾಜ್ಯದ ಪೊಲೀಸ್ ಇಲಾಖೆ ಮೇಲೆ ಗಂಭೀರ ಚರ್ಚೆ ಹುಟ್ಟಿಸಿದೆ.
ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಗೆ ಸೇರಿದ ಪೇದೆ,...
Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...