Thursday, January 22, 2026

#bangalorenews

ಮಾತು ತಪ್ಪಿದ ಸಿ ಎಂ ಸಿದ್ಧರಾಮಯ್ಯ ವಿರುದ್ಧ ಪ್ರಕಾಶ್ ರಾಜ್ ಗರಂ!

ಬೆಂಗಳೂರಿನ ದೇವನಹಳ್ಳಿ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ನಟ ಪ್ರಕಾಶ ರಾಜ್ ವಾಗ್ದಾಳಿ ನಡೆಸಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಳ್ಳಲು ಮುಂದಾಗಿದೆ. ಅಲ್ಲಿ 1700 ಎಕರೆಯಲ್ಲಿ ಡಿಫೆನ್ಸ್ ಕಾರಿಡಾರ್...

ಬೆಂಗಳೂರಿನ ಗಾಳಿ ಆಂಜನೇಯಸ್ವಾಮಿ ದೇವಾಲಯ ಸರ್ಕಾರಕ್ಕೆ!

ಕಳೆದ ವರ್ಷ ಬೆಂಗಳೂರಿನ ಮೈಸೂರು ರಸ್ತೆಯ ಐತಿಹಾಸಕ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಂತರ ಈ ಘಟನೆಯ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ಅದರಂತೆ ಇದೀಗ ಮುಜರಾಯಿ ಇಲಾಖೆ...

ಹೆಂಡ್ತಿ ಕತ್ತು ಹಿಸುಕಿದ್ದ ಭಂಡ ನನ್ನ ಗಂಡ: ಮಗು ಕೊಟ್ಟ ಸುಳಿವಿನಿಂದ ಕೊಲೆ ರಹಸ್ಯ ಬಯಲು

ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಕಾರಣಗಳಿಗೆ ಗಂಡ ಹೆಂಡತಿಯನ್ನು ಕೊಲೆ ಮಾಡುವುದು. ಅಥವಾ ಹೆಂಡತಿ ಗಂಡನನ್ನು ಕೊಲೆ ಮಾಡುವ ಪ್ರಕರಣಗಳೇ ಕೇಳಿ ಬರುತ್ತಿದೆ. ಇಂತಹದ್ದೆ ಮತ್ತೊಂದು ಘಟನೆ ನಮ್ಮ ಬೆಂಗಳೂರಲ್ಲಿ ನಡೆದಿದೆ. ಬಿಇ ವ್ಯಾಸಂಗ ಮುಗಿಸಿದ್ದ ಪದ್ಮಜಾ ಮತ್ತು ಹರೀಶ್‌ ಎಂಬ ದಂಪತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲ ತಿಂಗಳಿಂದ ಕೆಲಸ...

TOP NEWS : ಇಂದಿನ ಪ್ರಮುಖ ಸುದ್ದಿಗಳು – 24/12/2024

  1.ವರ್ತೂರು ಪ್ರಕಾಶ್ ಮೊಬೈಲ್ ಸೀಕ್ರೆಟ್, ಗುಲಾಬ್ ಜಾಮೂನ್ ತಂದ ಸಂಕಷ್ಟ ಫೇಸ್ ಬುಕ್ ಗೆಳತಿಯಿಂದ ಮಾಜಿ ಸಚಿವ ವರ್ತೂರು ಪ್ರಕಾಶ್ ಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಪೊಲೀಸರಿಂದ ಬಂಧನ ಭೀತಿ ಎದುರಿಸುತ್ತಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗುವಂತೆ ಈಗಾಗಲೇ ವರ್ತೂರು ಗೆ 2 ನೋಟೀಸ್ ಕೂಡ ಬಂದಿದ್ದು, ಇಂದು ಎಸಿಪಿ ಗೀತಾ ಎದುರು...

BENGALURU: ಮಾಜಿ ಕುಲಪತಿ ಜೊತೆ ಪತ್ನಿ ಸಂಬಂಧ!, ಅಕ್ರಮ ಸಂಬಂಧಕ್ಕೆ ಜೀವ ಬಿಟ್ಟ ಗಂಡ

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮೀ ಲೇಔಟ್ ನಲ್ಲಿ ನೆಲೆಸಿದ್ದ ಲಾರಿ ಮಾಲೀಕ 45 ವರ್ಷದ ಸೋಮಶೇಖರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ ನಿವಾಸಿ ಆಗಿರೋ ಸೋಮಶೇಖರ್, ತನ್ನ ಪತ್ನಿ ಪವಿತ್ರಾಳನ್ನ ಡಿಗ್ರಿ...

FRAUD : ಬೆಂಗಳೂರಿನಲ್ಲಿ ಟೆಕ್ಕಿಗೆ ದೋಖಾ , ₹11 ಕೋಟಿ ವಂಚನೆ

ಬೆಂಗಳೂರಲ್ಲಿ ದಿನೇ ದಿನೇ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಬಗ್ಗೆ ಜನರಿಗೆ ಏಷ್ಟೇ ಜಾಗೃತಿ ಮೂಡಿಸಿದ್ರು ಜನ ವಂಚನೆಗೆ ಒಳಗಾಗ್ತಾನೇ ಇದ್ದಾರೆ. ಸದ್ಯ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜನಿಯರ್ ಒಬ್ಬರಿಗೆ ಬರೋಬ್ಬರಿ 11 ಕೋಟಿ 83 ಲಕ್ಷ 55 ಸಾವಿರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿಜಯ್...

NEW YEAR:ಹೊಸ ವರ್ಷಾಚರಣೆ ಬೆಂಗಳೂರು ರೆಡಿ, ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಜಾರಿ

ಹೊಸ ವರ್ಷಾಕ್ಕೇ ಇನ್ನೇನು ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ನಗರದಲ್ಲಿ ಕಟ್ಟೆಚ್ಚರ ವಹಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ​ ಬಿ ದಯಾನಂದ್ ಪೊಲೀಸ್ ಅಧಿಕಾರಿಗಳಿಗೆ ಖಡಕ್​​ ಸೂಚನೆ ನೀಡಿದ್ದಾರೆ. ಅಂದಹಾಗೆ ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗಿದೆ. ಹೀಗಾಗಿ ಹೊಸ ವರ್ಷದ ಸಂದರ್ಭದಲ್ಲಿ ಶಾಂತಿಭಂಗವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಆದ್ರಿಂದ ಅಂತವರ ಮೇಲೆ ನಿಗಾವಹಿಸಿ,...

TOP NEWS : ಇಂದಿನ ಪ್ರಮುಖ ಸುದ್ದಿಗಳು – 21/ 12/2024

1.ನೆಲಮಂಗಲದಲ್ಲಿ ಭೀಕರ ಅಪಘಾತ!.ಉದ್ಯಮಿ ಸೇರಿ 6 ಜನ ಸ್ಥಳದಲ್ಲೇ ಸಾವು ನೆಲಮಂಗಲ ಸಮೀಪ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಂದೇ ಕುಟುಂಬದ 6 ಜನ ಮೃತಪಟ್ಟಿದ್ದಾರೆ. ತುಮಕೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ತಾಳೆಕೆರೆ ಎಂಬಲ್ಲಿ ಈ ಅಪಘಾತ ಆಗಿದೆ. ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು...

KARNATAKA: ತಲಾ 50 ಕೋಟಿ ಅನುದಾನ ಕೊಡಿ! ಡಿಕೆಶಿಗೆ ಶಾಸಕರ ಪತ್ರ

ಬೆಂಗಳೂರು ಶಾಸಕರಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ವಿರೋಧ ಪಕ್ಷದ ನಾಯಕ ಆರ್ . ಅಶೋಕ್ ಆಗ್ರಹಿಸ್ತಿದ್ದಾರೆ. ಅಲ್ಲದೇ ಅಶೋಕ್ ನೇತೃತ್ವದ ಬೆಂಗಳೂರು ಶಾಸಕರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಪತ್ರ ಬರದು ,ಮನವಿ ಮಾಡಿದ್ರು. ಮೊದಲ ಬಾರಿಗೆ ಚುನಾಯಿತರಾದ ಶಾಸಕರು ಮಂಗಳವಾರವಷ್ಟೇ ತಮಗೆ ತಲಾ 100 ಕೋಟಿ ರೂ. ವಿಶೇಷ...

KARNATAKA : ಖಾಲಿ ಖಾಲಿ MBA ಸೀಟುಗಳು ಖಾಲಿ ! 41% ಸೀಟು ಕೇಳೋರೇ ಇಲ್ಲ

ಕೆಲವು ವರ್ಷಗಳ ಹಿಂದೆ ಬಹಳಷ್ಟು ಬೇಡಿಕೆಯಲ್ಲಿದ್ದ ಎಂ.ಬಿ.ಎ.-ಮಾಸ್ಟರ್ ಆಫ್ ಬಿಸಿನೆಸ್ ಆಡ್ಮಿನಿಸ್ಟ್ರೇಷನ್ ಗೆ ಬೇಡಿಕೆ ತೀರ ಕುಸಿದಿದೆ. ಸದ್ಯ ಈ ರೀತಿಯ ಪ್ರಶ್ನೆ ಎದುರಾಗಿದೆ. ಯಾಕಂದ್ರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪ್ರವೇಶ ಪರೀಕ್ಷೆ ಪಿ.ಜಿ. ಸಿಇಟಿ-2024ರ ಮೂರು ಸುತ್ತಿನ ಕೌನ್ಸಲಿಂಗ್ ನಂತರವೂ ರಾಜ್ಯದ ಸರ್ಕಾರಿ ಮತ್ತು ಖಾಸಗಿ ಮಹಾವಿದ್ಯಾಲಯಗಳಲ್ಲಿ ಪ್ರವೇಶಕ್ಕೆ ಇದ್ದ 21,194...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img