Monday, September 14, 2026

#bangalorenews

BENGALURU: ಕರ್ನಾಟಕದಲ್ಲಿ ಇನ್ನೂ 3 ದಿನ ಭಾರಿ ಚಳಿ

ಕರ್ನಾಟಕದಲ್ಲಿ ಮಳೆಯ ಕಾಟದ ಜೊತೆ ಜೊತೆಗೆ ಚಳಿಯ ತೀವ್ರತೆಯೂ ಹೆಚ್ಚಾಗಿದೆ. ಹೀಗಾಗಿ ಜನರು ಥಂಡಿಗೆ ಮುದುಡಿಹೋಗಿದ್ದಾರೆ. ಕಳೆದ ಎರಡು ದಿನದಿಂದ ಅತೀ ಹೆಚ್ಚು ಚಳಿ ಬೀಳುತ್ತಿದೆ. ಸಾಕಪ್ಪ ಚಳಿಯ ಸಹವಾಸ ಅಂತಿದ್ದ ಜನರಿಗೆ ಹವಾಮಾನ ಇಲಾಖೆ ಶಾಕ್‌ ಕೊಟ್ಟಿದೆ. ಹೌದು.. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಚಳಿ ಬೀಳಲಿದ್ದು ಹವಾಮಾನ ಇಲಾಖೆ ರೆಡ್‌...

VOKKALIGA MATA : ವಿಶ್ವ ಒಕ್ಕಲಿಗ ಮಠಕ್ಕೆ ನೂತನ ಶ್ರೀಗಳ ಪಟ್ಟಾಭಿಷೇಕ

ಕೆಂಗೇರಿ ರಸ್ತೆಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಡಿಸೆಂಬರ್ 15 ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ಉತ್ತರಾಧಿಕಾರಿಯಾಗಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗೆ ಪಟ್ಟಾಧಿಕಾರ ಮಹೋತ್ಸವ ಸಂಪನ್ನಗೊಂಡಿತು. ಧಾರ್ಮಿಕ ವಿಧಿ ವಿಧಾನದಂತೆ ಪಟ್ಟಾಧಿಕಾರ ಕಾರ್ಯಕ್ರಮದ ಭಾಗವಾಗಿ ಗಂಗೆ ಪೂಜೆ, ಶಿವಪಾರ್ವತಿ ಪೂಜೆ, ಗಣಪತಿ ಪೂಜೆಯನ್ನು ನೆರವೇರಿತು. ಇದಾಗಿ ನೂತನ ಸ್ವಾಮೀಜಿಗೆ ರುದ್ರಾಕ್ಷಿ ಮುಕುಟ ಧಾರಣೆ ವಿಧಿಯೂ...

ಬೆಂಗಳೂರಿಗೆ ಹೊಸ ಸುರಂಗ ರಸ್ತೆ – ಎಲ್ಲಿಂದ ಎಲ್ಲಿಗೆ? ಖರ್ಚೆಷ್ಟು? ಯಾವಾಗ ರೆಡಿ?

ಇದು ಇಡೀ ಬೆಂಗಳೂರಿನ ದಿಕ್ಕನ್ನೇ ಬದಲಾಯಿಸೋ ಯೋಜನೆ.. ಇಷ್ಟು ದಿನ ರಾಜಧಾನಿ ಬೆಂಗಳೂರಲ್ಲಿ ಫ್ಲೈ ಓವರ್​ ಮೇಲೆ ವಾಹನಗಳು ಓಡಾಡ್ತಿದ್ವು.. ಆದ್ರೆ ಇನ್ಮುಂದೆ ಅಂಡರ್​ ಗ್ರೌಂಡ್​​​ನಲ್ಲೂ ವಾಹನಗಳು ಓಡಾಡಬಹುದು.. ವಿದೇಶದಲ್ಲಿ ಇರೋ ಅಂಡರ್​ಗ್ರೌಂಡ್ ಹೈವೇ ಇದೇ ಮೊದಲ ಬಾರಿ ಬೆಂಗಳೂರಿಗೆ ಬರ್ತಿದೆ.. ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳದಿಂದ ದಕ್ಷಿಣ ಭಾಗದ ಸಿಲ್ಕ್​ ಬೋರ್ಡ್​ ವರೆಗೆ...

Lakshmi Hebbalkar : ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರು! ಇಕ್ಕಟ್ಟಿಗೆ ಸಿಲುಕಿತಾ ಕಾಂಗ್ರೆಸ್ ಸರ್ಕಾರ?

Hubballi News : 'ಹುಲಿ ಉಗುರ'ಪ್ರಕರಣದಲ್ಲಿ ಕನ್ನಡ ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ 10 ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಬಂಧನ ಬಳಿಕ ಸ್ವಾಮೀಜಿ, ಸೆಲೆಬ್ರಿಟಿ, ರಾಜಕಾರಣಿಗಳು ಧರಿಸಿರುವ ಬಗ್ಗೆ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹುಲಿ ಉಗುರು ಪ್ರಕರಣ ಇದೀಗ ಕಾಂಗ್ರೆಸ್ ಕೊರಳಿಗೆ ಕೈಹಾಕಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...

Droupadi Murmu : ಇಂದು ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Bangalore News : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಅಕ್ಟೋಬರ್ 26) ಬೆಂಗಳೂರಿಗೆ ಆಗಮಿಸಲಿದ್ದಾರೆ. ಐಐಎಂ ಬೆಂಗಳೂರಿನ ಸ್ಥಾಪನಾ ಸುವರ್ಣ ಮಹೋತ್ಸವ ಸಪ್ತಾಹ ಆಚರಣೆಗೆ ಚಾಲನೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 3.20ಕ್ಕೆ ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಸಂಜೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img