Sunday, September 8, 2024

bangaloru

ಹಿಂದೂ ಕಾರ್ಯಕರ್ತನ ಹತ್ಯೆಯ ಬಗ್ಗೆ ಸಚಿವ ಕೆ ಎಸ್​ ಈಶ್ವರಪ್ಪ ಗಂಭೀರ ಆರೋಪ

ಬೆಂಗಳೂರು : ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತಹವನ ಹತ್ಯೆ ಆಗಿದೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡ್ತಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು...

BBMP 8 ವಲಯಗಳ 300 ಅಧಿಕಾರಿಗಳಿಗೆ ಕೊರೋನಾ ದೃಢಪಟ್ಟಿದೆ.

ಬೆಂಗಳೂರು : ಬಿಬಿಎಂಪಿಯ 8 ವಲಯಗಳ ಅಧಿಕಾರಿಗಳು, ಇಬ್ಬಂದಿ ಸೇರಿದಂತೆ 300ಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೆ ನಾಲ್ಕು ವಲಯದ ಜಂಟಿ ಆಯುಕ್ತರಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದೆ. ವೀಕೆಂಡ್ ಕಫ್ರ್ಯೂ ತೆರವು ಬೆನ್ನಲ್ಲೇ ಕೋವಿಡ್ ಆತಂಕ ಹೆಚ್ಚಾಗಿದ್ದು , 300ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಗಳಿಗೆ ಕೊರೊನಾ ಕಂಡುಬಂದಿರುವುದು ಆತಂಕ ಸೃಷ್ಟಿಸಿದೆ. ಈ ಪೈಕಿ...

ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ : ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಾರಾಂತ್ಯ ಕರ್ಫ್ಯೂ ಕರಿತ ಸಭೆಯ ನಂತರ ಇಂಧನ ಇಲಾಖೆ ಪ್ರಗತಿಪರಿಶೀಲನಾ ಸಭೆಯನ್ನು ಮಾಡಿದರು.ಇಂಧನ ಇಲಾಖೆಯ ಪ್ರಗತಿಯ ವಿಷಯಗಳನ್ನು ಈ ಸಭೆಯಲ್ಲಿ ಚರ್ಚಿಸಿದ್ದಾರೆ. ಇಂಧನ ಸಭೆಯಲ್ಲಿ ಇಂಧನ ಸಚಿವರಾದ ಸುನೀಲ್ ಕುಮಾರ್, ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ...

ಕಾಯಕ ರೂಪದಲ್ಲಿ ತ್ರಿವಿಧ ದಾಸೋಹ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಅನ್ನ, ಆಶ್ರಯ ಹಾಗೂ ಅಕ್ಷರವೆಂಬ ತ್ರಿವಿಧ ದಾಸೋಹವನ್ನು  ಸರ್ಕಾರ ಕಾಯಕ ರೂಪದಲ್ಲಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತುಮಕೂರಿನ ಸಿದ್ದಗಂಗಾಮಠದಲ್ಲಿ ' ದಾಸೋಹ ದಿನ' ಕಾರ್ಯಕ್ರಮದಲ್ಲಿ  ಪಾಲ್ಗೊಳ್ಳಲು ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು. ಸಿದ್ದಗಂಗಾ ಮಠ ದಾಸೋಹದ ಬಹಳ ದೊಡ್ಡ ಪರಂಪರೆಯನ್ನೇ ಕರ್ನಾಟಕದಲ್ಲಿ ಹುಟ್ಟುಹಾಕಿದೆ. ಜಗಜ್ಯೋತಿ ಬಸವೇಶ್ವರರ ಮಾರ್ಗದರ್ಶನವನ್ನು...

Bangalore : ಇಂದಿನಿಂದ 3 ದಿನಗಳ ಕಾಲ ವಿದ್ಯುತ್ ಕಡಿತ.

ಕೊರೊನಾ (Corona) ದಿನದಿಂದ ದಿನಕ್ಕೆ ಅಧಿಕವಾಗಿ ಹಬ್ಬುತ್ತಿರುವುದರಿಂದ ಜನರು ಮನೆಯಿಂದ ಆಚೆ ಬರಲು ಭಯ ಪಡುವಂತ ಪರಿಸ್ಥಿತ್ತಿ ಎದುರಾಗಿದೆ. ಇದರಿಂದ ಕಚೇರಿಗಳಿಗೆ ಹೋಗಿ ಕೆಲಸ ಮಾಡುವವರು ಕೊರೊನಾ (Corona) ಹಾಗೂ ಒಮಿಕ್ರಾನ್ (omicron) ಮಹಾಮಾರಿಯಿಂದ ವರ್ಕ್ ಫ್ರಮ್ ಹೋಮ್ (Work from home) ಕೆಲಸ ಸರಿ ಎಂದು ಮನೆಯಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆ. ಮಕ್ಕಳು ಸಹ...

ದಿನೇ ದಿನೇ ಮಕ್ಕಳಿಗೆ ಕೊರೊನಾ ಸೋಂಕು ಹರಡುವ ಪ್ರಮಾಣ ಹೆಚ್ಚಳವಾಗುತ್ತಿದೆ.

ಬೆಂಗಳೂರು : ರಾಜ್ಯದಲ್ಲಿ ಜ.1ರಿಂದ ಈವರೆಗೆ 19 ವರ್ಷದೊಳಗಿನ 8126 ಮಕ್ಕಳಿಗೆ ಕರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಮೊದಲ ಮತ್ತು 2ನೇ ಅಲೆಯ ಅವಧಿಗಿಂತ 3ನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಳವಾಗಿದೆ. ಕೊರೊನಾ ಸೋಂಕು ಈವರೆಗೆ ಲಸಿಕೆ ಪಡೆಯದ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಕೆಂದ್ರ ಸರ್ಕಾರದ ಆರೋಗ್ಯ ಸಚಿವಾಲಯ...

Bangalore ಪೊಲೀಸರಿಗೆ ಕೊರೊನಾ ಶಾಕ್ ..!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮತ್ತೆ ಕೊರೊನಾ ಹಾಟ್ ಸ್ಪಾಟ್ (Corona Hot Spot) ಆಗುತ್ತಿದ್ದು, ಇದೀಗ ಪೊಲೀಸ್ ಠಾಣೆ (Police Station) ಗಳಿಗೂ ಹೆಮ್ಮಾರಿ ವಕ್ಕರಿಸಿದೆ. ಸಿಟಿ ಮಾರ್ಕೆಟ್ ಠಾಣೆಯ 14 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ (covid) ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವಾರಿಯರ್ಸ್ ಎಂದೇ ಹೇಳಲಾಗುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೂ ಒಮಿಕ್ರಾನ್ (omicron) ಭೀತಿ...

Lockdown ಜಾರಿಗೂ ನಾವು ಹೆದರುವುದಿಲ್ಲ : ಡಿ.ಕೆ.ಶಿವಕುಮಾರ್‌

ಬೆಂಗಳೂರು (ಜ. 04): ಕೊರೋನಾ ಪ್ರಕರಣಗಳನ್ನು ಹೆಚ್ಚಾಗಿ ಸೃಷ್ಟಿಸಿ ಮೇಕೆದಾಟು ಪಾದಯಾತ್ರೆ (Mekedatu) ತಡೆಯಲು ರಾಜ್ಯ ಬಿಜೆಪಿ ಸರ್ಕಾರದವರು ಯತ್ನಿಸುತ್ತಿದ್ದಾರೆ. ಲಾಕ್‌ಡೌನ್‌(Lockdown)ಜಾರಿಯಾದರೂ ನಾವು ಪಾದಯಾತ್ರೆ ನಡೆಸುತ್ತೇವೆ. ಲಾಕ್‌ಡೌನ್‌ ಜಾರಿಗೂ ನಾವು ಹೆದರುವುದಿಲ್ಲ. ಮೇಕೆದಾಟು ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿದರು. ನಮ್ಮ ಪಾದಯಾತ್ರೆಗೆ ವ್ಯಾಪಕ ಟೀಕೆ ಕೇಳಿ ಬರುತ್ತಿದೆ....

ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಹೋಟೇಲ್ ಮಾಲಿಕ ಗಂಭೀರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ(fire) ಅವಘಡ ಸಂಭವಿಸಿದ್ದು, ಹೋಟೆಲ್ ನ ಗ್ರೌಂಡ್ ಫ್ಲೋರ್ ನಲ್ಲಿ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟಕ್ಕೆ (Cylinder explosion) ಹಲವರು ಗಾಯಗೊಂಡಿದ್ದಾರೆ. ಚಂದ್ರಾಲೇಔಟ್ ನಲ್ಲಿರುವ ಸಂತೃಪ್ತಿ ಉತ್ತರ ಕರ್ನಾಟಕ ಜವಾರಿ ಊಟದ ಮನೆಯ ಹೋಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಈ...

ಕೋವಿಡ್‌ ಟೆಸ್ಟಿಂಗ್‌(covid testing) ನಲ್ಲಿ ಖಾಸಗಿ ಲ್ಯಾಬ್‍ನ ಮಹಾ ಎಡವಟ್ಟು.

ಬೆಂಗಳೂರು: ದೇಶಾದ್ಯಂತ ಓಮಿಕ್ರಾನ್‌ (omicron) ರೂಪಾಂತರ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಉಂಟಾದ ತಕ್ಷಣ ಅನೇಕ ಜನರು ಕೋವಿಡ್‌ (covid test) ಟೆಸ್ಟ್‌ ಮಾಡಿಕೊಳ್ಳಲು ಹೇಳುತ್ತಾರೆ. ಆದ್ರೆ ಇದೀಗ ಖಾಸಗಿ ಲ್ಯಾಬ್‍ನವರ ಎಡವಟ್ಟಿನಿಂದ ಇಡೀ ಬೆಂಗಳೂರು ಜನತೆ ಆತಂಕಕ್ಕೆ ಈಡಾಗುವಂತೆ ಮಾಡಿದೆ. ಖಾಸಗಿ ಲ್ಯಾಬ್‍ನಲ್ಲಿ ಟೆಸ್ಟಿಂಗ್ (Testing in a...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img