ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ಕಿರುಕುಳ ಮತ್ತು ಹಿಂಸಾಚಾರ ಮುಂದುವರಿದಿದೆ. ನಡೆಯುತ್ತಿರುವ ಅಶಾಂತಿಯ ನಡುವೆ, ಹಿಂದೂ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚಿನ ಘಟನೆಯಲ್ಲಿ, ಮಣಿ ಚಕ್ರವರ್ತಿ ಎಂಬ ಹಿಂದೂ ವ್ಯಕ್ತಿಯನ್ನು ಅಪರಿಚಿತ ದಾಳಿಕೋರರು ಇರಿದು ಕೊಂದಿದ್ದಾರೆ.
ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲೆಯ ಚಾರ್ಸಿಂದೂರ್ ಮಾರುಕಟ್ಟೆಯಲ್ಲಿ ಮಣಿ ಚಕ್ರವರ್ತಿ ದಿನಸಿ ಅಂಗಡಿ...
ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ಮುಂದುವರಿದ ದೌರ್ಜನ್ಯ ಘಟನೆಗಳ ನಡುವೆ, ಫಿರೋಜ್‌ಪುರ ಜಿಲ್ಲೆಯ ದುಮ್ರಿತಾಲಾದಲ್ಲಿ ಭಾನುವಾರ ರಾತ್ರಿ ಏನಿಲ್ಲಾ ಅಂದ್ರು 5 ಹಿಂದೂ ಕುಟುಂಬಗಳ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ದಾಳಿ ನಡೆಸಿದ್ದು, ಈ ಘಟನೆ ಆಕ್ರೋಶಕ್ಕೆ ಕಾರಣವಾಗಿದೆ.
5 ಹಿಂದೂ ಕುಟುಂಬಗಳ ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಹತ್ಯೆ ಯತ್ನ ನಡೆಸಿದ್ದಾರೆ. ಬಾಂಗ್ಲಾದೇಶದಲ್ಲಿ...
International News: ಬಾಂಗ್ಲಾ ದೇಶದಲ್ಲಿ ಶೇಖ್ ಹಸೀನಾ ಸರ್ಕಾರ ಪತನವಾದ ಬಳಿಕ ಮಧ್ಯಂತರ ಸರ್ಕಾರ ರಚಿಸಿರುವ ಮೊಹಮ್ಮದ್ ಯೂನಸ್ ಆಡಳಿತಕ್ಕೆ ಇದೀಗ ಗಂಡಾಂತರ ಎದುರಾಗಿದ್ದು, ದೇಶದಲ್ಲಿ ಮಿಲಿಟರಿ ಆಡಳಿತ ಜಾರಿಯಾಗುವ ಆತಂಕ ಕಾಡುತ್ತಿದೆ. ಮುಖ್ಯವಾಗಿ ಹಸೀನಾ ಪದಚ್ಯುತಿಯ ಬಳಿಕ ದೇಶದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಯೂನಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ನಿರಂತರ ಹಿಂಸಾಚಾರ, ಗಲಭೆಗಳು...
ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರ ರಾಜ್ಯಗಳು ಬಾಂಗ್ಲಾದ ಭಾಗಗಳು ಅಂತ ಹೇಳಿಕೆ ನೀಡುವ ಮೂಲಕ ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಆಪ್ತ ಮಹ್ಫುಜ್ ಆಲಂ ವಿವಾದವನ್ನು ಹುಟ್ಟುಹಾಕಿದ್ದಾರೆ. ಈ ಮೂರು ರಾಜ್ಯಗಳು ನಮ್ಮವು ಎಂದು ಹೇಳಿಕೆ ನೀಡಿರುವುದರ ಜೊತೆಗೆ ಬಾಂಗ್ಲಾದ ಶೇಖ್ ಹಸೀನಾ ಪದಚ್ಯುತಿಗೆ ಕಾರಣವಾದ ದಂಗೆಗೆ ಭಾರತ ಮಾನ್ಯತೆ...
ಢಾಕಾ: ಶತ್ರು ದೇಶ ಪಾಕಿಸ್ತಾನದ ಜೊತೆ ಸೇರಿಕೊಂಡು ಭಾರತದ ವಿರುದ್ಧ ಸದಾ ಕಾಲ್ಕೆರೆದುಕೊಂಡು ಜಗಳಕ್ಕೆ ನಿಲ್ಲುವ ಚೀನಾ ಇದೀಗ ಹೊಸ ಕುತಂತ್ರ ಮಾಡುತ್ತಿದೆ. ನಮ್ಮ ನೆರೆಯ ದೇಶ ಬಾಂಗ್ಲಾದಲ್ಲಿ ತನ್ನ ಪ್ರಭಾವವನ್ನ ಹೆಚ್ಚಿಸಿಕೊಳ್ಳೋಕೆ ಚೀನಾ ಪ್ರಯತ್ನಿಸುತ್ತಿದೆ. ಬಾಂಗ್ಲಾ ದೇಶದ ಮಧ್ಯಂತರ ಸರ್ಕಾರ ಮತ್ತು ಅಲ್ಲಿನ ಪ್ರಭಾವಿ ಇಸ್ಲಾಮಿಕ್ ಪಕ್ಷಗಳೊಂದಿಗೆ ಸ್ನೇಹ ವೃದ್ಧಿಸಿಕೊಳ್ಳಲು ಚೀನಾ ಮುಂದಾಗಿದೆ....
ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಬಾಂಗ್ಲಾದೇಶ ಮಣಿಸಿ ಅಫ್ಘಾನಿಸ್ತಾನ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದೆ. ಅಫಘಾನಿಸ್ತಾನ ತಂಡದ ಸಾಧನೆಯನ್ನು ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಕೊಂಡಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕ್ರಿಕೆಟ್ ದೇವರು, ನ್ಯೂಜಿಲ್ಯಾಂಡ್ ಮತ್ತು ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡಗಳನ್ನು ಮಣಿಸಿ ಸೆಮಿಫೈನಲ್ ಪ್ರವೇಶಿಸಿರುವ ನಿಮ್ಮ ಗೆಲುವಿನ ಹಾದಿಯು ಅದ್ಭುತವಾಗಿದೆ. ಇಂದಿನ...
ಭಾರೀ ಕುತೂಹಲ ಮೂಡಿಸಿದ್ದ ಹಾಗೂ ಅಭಿಮಾನಿಗಳ ಉಸಿರು ಬಿಗಿ ಹಿಡಿಯುವಂತೆ ಮಾಡಿದ್ದ ಬಾಂಗ್ಲಾದೇಶ ವಿರುದ್ಧದ ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಅಫ್ಘಾನಿಸ್ತಾನ 8 ರನ್ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಮೊದಲ ಬಾರಿಗೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ.
ಕಿಂಗ್ಸ್ಟನ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಆಫ್ಘನ್, 20...
International News: ಅನಾರೋಗ್ಯವಿರುವ ಕಾರಣ ಭಾರತಕ್ಕೆ ಚಿಕಿತ್ಸೆ ಪಡೆಯಲು ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಮ್ ಅನಾರ್ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪ್ತತೆಯಾಗಿದ್ದಾರೆ.
ಅನ್ವರುಲ್ ಭಾರತಕ್ಕೆ ಮೇ 12ರಂದು ಬಂದಿದ್ದರು. ಆದರೆ ಕೆಲ ದಿನಗಳಿಂದ ಅವರು ನಾಪತ್ತೆಯಾಗಿದ್ದರು. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಅವರನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ಇವರ...
internationl news:
ನಾವು ಮೊದಲೆಲ್ಲ ಮಹಿಳೆಯರಿಗಾಗಿ ಫ್ಯಾಷನ್ ಶೋಗಳನ್ನು ಮಾಡುವುದನ್ನು ಟಿವಿಗಳಲ್ಲಿ ನೋಡುತಿದ್ದೆವು . ನಂತರ ಪುರುಷರಿಗಾಗಿ ಶೋಗಳನ್ನು ನಡೆಸುತಿದ್ದರು .
ಆದರೆ ಕಾಲ ಬದಲಾದಂತೆ ಜನರು ಪ್ರಾಣಿಗಳ ಮೇಲೆ ಅತಿಯಾದ ಪ್ರೀತಿಯಿಂದಾಗಿ ಮನೆಗಳಲ್ಲಿ ನಅಯಿ ಬೆಕ್ಕು ಮೊಲ ಹೀಗೆ ಎಲ್ಲಾ ರೀತಿಯ ಪ್ರಾಣಿಗಳನ್ನು ಸಾಕಿ ಅವುಗಳನ್ನು ಮಕ್ಕಳಿಗಿಂತ ಹೆಚ್ಚಾಗಿ ಆರೈಕೆ ಮಾಡುತಿದ್ದಾರೆ.
ಮನೆಯಲ್ಲಿ ಪ್ರಾಣಿಗಳಿದ್ದರೆ. ಸಮಯ ಹೋಗಿದ್ದೇ...