ಢಾಕಾ: ಶತ್ರು ದೇಶ ಪಾಕಿಸ್ತಾನದ ಜೊತೆ ಸೇರಿಕೊಂಡು ಭಾರತದ ವಿರುದ್ಧ ಸದಾ ಕಾಲ್ಕೆರೆದುಕೊಂಡು ಜಗಳಕ್ಕೆ ನಿಲ್ಲುವ ಚೀನಾ ಇದೀಗ ಹೊಸ ಕುತಂತ್ರ ಮಾಡುತ್ತಿದೆ. ನಮ್ಮ ನೆರೆಯ ದೇಶ ಬಾಂಗ್ಲಾದಲ್ಲಿ ತನ್ನ ಪ್ರಭಾವವನ್ನ ಹೆಚ್ಚಿಸಿಕೊಳ್ಳೋಕೆ ಚೀನಾ ಪ್ರಯತ್ನಿಸುತ್ತಿದೆ. ಬಾಂಗ್ಲಾ ದೇಶದ ಮಧ್ಯಂತರ ಸರ್ಕಾರ ಮತ್ತು ಅಲ್ಲಿನ ಪ್ರಭಾವಿ ಇಸ್ಲಾಮಿಕ್ ಪಕ್ಷಗಳೊಂದಿಗೆ ಸ್ನೇಹ ವೃದ್ಧಿಸಿಕೊಳ್ಳಲು ಚೀನಾ ಮುಂದಾಗಿದೆ....
ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಬಾಂಗ್ಲಾದೇಶ ಮಣಿಸಿ ಅಫ್ಘಾನಿಸ್ತಾನ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದೆ. ಅಫಘಾನಿಸ್ತಾನ ತಂಡದ ಸಾಧನೆಯನ್ನು ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಕೊಂಡಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕ್ರಿಕೆಟ್ ದೇವರು, ನ್ಯೂಜಿಲ್ಯಾಂಡ್ ಮತ್ತು ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡಗಳನ್ನು ಮಣಿಸಿ ಸೆಮಿಫೈನಲ್ ಪ್ರವೇಶಿಸಿರುವ ನಿಮ್ಮ ಗೆಲುವಿನ ಹಾದಿಯು ಅದ್ಭುತವಾಗಿದೆ. ಇಂದಿನ...
ಭಾರೀ ಕುತೂಹಲ ಮೂಡಿಸಿದ್ದ ಹಾಗೂ ಅಭಿಮಾನಿಗಳ ಉಸಿರು ಬಿಗಿ ಹಿಡಿಯುವಂತೆ ಮಾಡಿದ್ದ ಬಾಂಗ್ಲಾದೇಶ ವಿರುದ್ಧದ ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಅಫ್ಘಾನಿಸ್ತಾನ 8 ರನ್ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಮೊದಲ ಬಾರಿಗೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ.
ಕಿಂಗ್ಸ್ಟನ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಆಫ್ಘನ್, 20...
International News: ಅನಾರೋಗ್ಯವಿರುವ ಕಾರಣ ಭಾರತಕ್ಕೆ ಚಿಕಿತ್ಸೆ ಪಡೆಯಲು ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಮ್ ಅನಾರ್ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪ್ತತೆಯಾಗಿದ್ದಾರೆ.
ಅನ್ವರುಲ್ ಭಾರತಕ್ಕೆ ಮೇ 12ರಂದು ಬಂದಿದ್ದರು. ಆದರೆ ಕೆಲ ದಿನಗಳಿಂದ ಅವರು ನಾಪತ್ತೆಯಾಗಿದ್ದರು. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಅವರನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ಇವರ...
internationl news:
ನಾವು ಮೊದಲೆಲ್ಲ ಮಹಿಳೆಯರಿಗಾಗಿ ಫ್ಯಾಷನ್ ಶೋಗಳನ್ನು ಮಾಡುವುದನ್ನು ಟಿವಿಗಳಲ್ಲಿ ನೋಡುತಿದ್ದೆವು . ನಂತರ ಪುರುಷರಿಗಾಗಿ ಶೋಗಳನ್ನು ನಡೆಸುತಿದ್ದರು .
ಆದರೆ ಕಾಲ ಬದಲಾದಂತೆ ಜನರು ಪ್ರಾಣಿಗಳ ಮೇಲೆ ಅತಿಯಾದ ಪ್ರೀತಿಯಿಂದಾಗಿ ಮನೆಗಳಲ್ಲಿ ನಅಯಿ ಬೆಕ್ಕು ಮೊಲ ಹೀಗೆ ಎಲ್ಲಾ ರೀತಿಯ ಪ್ರಾಣಿಗಳನ್ನು ಸಾಕಿ ಅವುಗಳನ್ನು ಮಕ್ಕಳಿಗಿಂತ ಹೆಚ್ಚಾಗಿ ಆರೈಕೆ ಮಾಡುತಿದ್ದಾರೆ.
ಮನೆಯಲ್ಲಿ ಪ್ರಾಣಿಗಳಿದ್ದರೆ. ಸಮಯ ಹೋಗಿದ್ದೇ...
https://www.youtube.com/watch?v=N5u1dnBJCmI
ದುಬೈ:ಏಷ್ಯಾಕಪ್ ನಲ್ಲಿಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆಡಿದ ಮೊದಲ ಪಂದ್ಯಗಳನ್ನು ಕೈಚೆಲ್ಲಿರುವ ಬಾಂಗ್ಲಾ ದೇಶ ಮತ್ತು ಶ್ರೀಲಂಕಾ ತಂಡಗಳು ಮೊದಲ ಗೆಲುವಿಗಾಗಿ ಹೋರಾಡಲಿವೆ.
ಎರಡೂ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಗೆದ್ದು ತಂಡ ಸೂಪರ್ 4 ಹಂತಕ್ಕೆ ಏರಲಿದೆ. ಸೋತ ತಂಡ ಟೂರ್ನಿಯಿಂದ ಹೊರ ಬೀಳಲಿದೆ.
https://www.youtube.com/watch?v=Venilp67rgM
ಏಷ್ಯಾಕಪ್ ನ ಐದು ಬಾರಿ ಚಾಂಪಿಯನ್ ಶ್ರೀಲಂಕಾ ತಂಡ...
International news updates : ಬಾಂಗ್ಲಾದೇಶದ ಹಣಕಾಸು ಸಚಿವ ಎಎಚ್‌ಎಂ ಮುಸ್ತಫಾ ಕಮಾಲ್ ಅವರು ಶ್ರೀಲಂಕಾದ ಬಿಕ್ಕಟ್ಟು, ಚೀನಾವು ಯಾವ ಯೋಜನೆಗಳನ್ನು ಬೆಂಬಲಿಸಬೇಕು ಎಂದು ನಿರ್ಧರಿಸುವಲ್ಲಿ ಸಾಕಷ್ಟು ಕಠಿಣವಾಗಿಲ್ಲ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದರು.
ಜಾಗತಿಕ (BRI) ಹಣದುಬ್ಬರ ಮತ್ತು ನಿಧಾನಗತಿಯ ಬೆಳವಣಿಗೆಯು ಸಾಲದ ಉದಯೋನ್ಮುಖ ಮಾರುಕಟ್ಟೆಗಳ ಮೇಲೆ ಒತ್ತಡವನ್ನು ಹೆಚ್ಚಿಸುವುದರಿಂದ ಅಭಿವೃದ್ಧಿಶೀಲ ರಾಷ್ಟ್ರಗಳು ಚೀನಾದ...
ಕ್ರೀಡೆ : ಪ್ರತಿಷ್ಠಿತ ವಿಶ್ವಕಪ್ ನ 40ನೇ ಪಂದ್ಯದಲ್ಲಿ ಇಂದು, ವಿರಾಟ್ ಪಡೆ ಬಾಂಗ್ಲಾ ವಿರುದ್ಧ ಸೆಣಸಲಿದೆ. ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದಿದ್ದ ವಿರಾಟ್ ಪಡೆ, ಬ್ಯಾಕ್ ಟು ಬ್ಯಾಕ್ 5 ಗೆಲುವು ಸಾಧಿಸಿತ್ತು. ಈ ನಡುವೆ ಇಂಗ್ಲೆಂಡ್ ಎದುರಿನ ಕಳೆದ ಪಂದ್ಯದಲ್ಲಿ ಮುಗ್ಗರಿಸಿದ ಕೊಹ್ಲಿ ಬಳಗ, ಇಂದು ಎಚ್ಚರಿಕೆಯ ಆಟ ಪ್ರದರ್ಶಿಸಬೇಕಿದೆ. ಇಂದು...
Hubli News: ಹುಬ್ಬಳ್ಳಿ: ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕರ್ನಾಟಕ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ಮಾಜಿ...