ಬೆಂಗಳೂರು ಪೊಲೀಸ್ ಕಮೀಷನರ್ ಕಚೇರಿ ಆವರಣದಲ್ಲೇ ನಡೆದಿದೆ ಎಂದು ನಂಬಲು ಕಷ್ಟವಾಗುವಂತಹ ಘಟನೆ ಒಂದೊಂದು ಬೆಳಕಿಗೆ ಬಂದಿದೆ. ಹಣವಿದ್ದ ಬ್ಯಾಗ್ ಕಳುವಾದ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಯೇ ಆರೋಪಿ ಎಂಬ ಸುದ್ದಿ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.
ಮಾಹಿತಿಯ ಪ್ರಕಾರ, ಕಮೀಷನರ್ ಕಚೇರಿಯ ಆವರಣದಲ್ಲಿದ್ದ ಹಣವಿರುವ ಬ್ಯಾಗ್ ಕಳುವಾದ ಹಿನ್ನೆಲೆಯಲ್ಲಿ ಅವಕಾಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳ...
Mysore : ಮೈಸೂರಿನಲ್ಲಿ ಯುವಕನೊಬ್ಬ ಹಾಕಿದ ಸೋಷಿಯಲ್ ಮೀಡಿಯಾ ಪೋಸ್ಟ್ ಒಂದು ದೊಡ್ಡ ವಿವಾದವನ್ನೇ ಸೃಷ್ಟಿಸಿದೆ. ಈಗ ಇದು ದೊಡ್ಡ ಸುದ್ದಿಯಾಗಿದೆ . ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಹಾಕಿದ ಒಂದು ಪೋಸ್ಟ್ ಇಡೀ ಒಂದು ಸಮುದಾಯವನ್ನು ಕೆರಳುವಂತೆ ಮಾಡಿದೆ.
ಅದೇನಂದ್ರೆ ‘ದೆಹಲಿ ಚುನಾವಣೆ ಫಲಿತಾಂಶದ ಬಳಿಕ ರಾಹುಲ್ ಗಾಂಧಿ, ಕೇಜ್ರಿವಾಲ್, ಮತ್ತು...
Film News : ತಮ್ಮ ವಿಭಿನ್ನ ಸ್ಟೈಲ್, ಮ್ಯಾನರಿಸಂ ಹಾಗೂ ಸರಳ, ಸಜ್ಜನ ವ್ಯಕ್ತಿತ್ವದಿಂದ ಅಭಿಮಾನಿಗಳನ್ನು ತನ್ನತ್ತ ಸೆಳೆಯೋದೆ ತಲೈವಾ ಸ್ಪೆಷಾಲಿಟಿ ಇದೀಗ ತಮ್ಮ ನಿಜ ಜೀವನದಲ್ಲಿ ಮಾಡಿದಂತಹ ವಿಭಿನ್ನ ಸ್ಟೈಲ್ ಗೆ ಅಭಿಮಾನಿಗಳು ಮತ್ತೆ ಫಿದಾ ಆಗಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಸ್ಟೈಲ್ ನಿಂದಲೇ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಎಷ್ಟೇ ಎತ್ತರಕ್ಕೆ ಏರಿದರೂ ತಲೈವಾ...
Banglore News : “ಅನ್ಯಾಯ ಆದಾಗ ನ್ಯಾಯ ಕೊಡಿಸಲು ನ್ಯಾಯಾಂಗದ ಶಕ್ತಿ ಪೀಠ ಇದೆ ಎಂಬುದಕ್ಕೆ ಸುಪ್ರೀಂ ಕೋರ್ಟಿನ ಇಂದಿನ ತೀರ್ಪೆe ಸಾಕ್ಷಿ. ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಎಷ್ಟು ಬೇಗ ಅನರ್ಹವಾಗಿತ್ತೋ ಅಷ್ಟೇ ಬೇಗ ಆ ಆದೇಶ ತೆರವಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್...
Banglore News : ಯುಜಿನೀಟ್-2023ಕ್ಕೆ ನೋಂದಣಿ ಮಾಡಿಕೊಳ್ಳಲು ಹಲವು ಬಾರಿ ದಿನಾಂಕ ವಿಸ್ತರಿಸಿದ್ದರೂ ಅಭ್ಯರ್ಥಿಗಳು ನೊಂದಣಿಗಾಗಿ ಪ್ರಾಧಿಕಾರವನ್ನು ಕೋರುತ್ತಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಅರ್ಹತೆ ಮತ್ತು ಆಸಕ್ತಿ ಪರಿಗಣಿಸಿ, ಯುಜಿನೀಟ್-2023ಕ್ಕೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್ 1ರ ಸಂಜೆ 5 ಗಂಟೆಯಿಂದ ಆಗಸ್ಟ್ ರಿಂದ 2ರ ರಾತ್ರಿ 8 ಗಂಟೆಯವರೆಗೆ ಅಂತಿಮ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ...
Banglore News : ಬೆಂಗಳೂರು-ಮೈಸೂರು ಹೆದ್ದಾರಿ ಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ನಿರ್ಬಂಧ ಹಿನ್ನಲೆ ‘ಮೊದಲು ಸರ್ವಿಸ್ ರಸ್ತೆಯನ್ನು ಸರಿಯಾಗಿ ಮಾಡಿ ಎಂದು ಸ್ಥಳೀಯರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೈಕ್, ಅಟೋ, ಟ್ರ್ಯಾಕ್ಟರ್ ನಿಷೇಧ ಮಾಡಿರುವುದು ಒಳ್ಳೆಯದು. ಆದ್ರೆ, ಮೊದಲು ಸರ್ವಿಸ್ ರಸ್ತೆ ಪೂರ್ಣಗೊಳಿಸಲಿ. ಮಹಾರಾಜರು ಮಾಡಿರುವ ರಸ್ತೆಯನ್ನ ಯಾರು ಬಂದೂ ಉದ್ದಾರ...
State News : ಗಡಿಭಾಗದ ಹಾಗೂ ಗಡಿ ಹೊರಗಿನ ಕನ್ನಡಿಗರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮುಂಬೈ ವಿವಿಧ ಕನ್ನಡಪರ ಸಂಘ- ಸಂಸ್ಥೆಗಳ ವತಿಯಿಂದ ಮುಂಬೈನ ರಾಧಾಬಾಯಿ ಟಿ.ಭಂಡಾರಿ ಸಭಾಂಗಣದಲ್ಲಿ...
State News : ವಂದೇ ಭಾರತ್ ರೈಲಿಗೆ ಮತ್ತೆ ಮತ್ತೆ ಕಲ್ಲೆಸೆತ ಪ್ರಕರಣಗಳು ರಾಜ್ಯದಲ್ಲಿ ನಡೆಯುತ್ತಲೇ ಇವೆ. ಈ ಹಿಂದೆ ಬೆಂಗಳೂರು, ಹಾಗೂ ರಾಮನಗರ ಜಿಲ್ಲೆಗಳಲ್ಲಿ ಎರಡು ಬಾರಿ ವಂದೇ ಭಾರತ್ ರೈಲಿಗೆ ಕಲ್ಲೆಸದ ಘಟನೆಗಳು ನಡೆದಿತ್ತು.
ಈ ಘಟನೆ ಮಾಸುತ್ತಿದೆ ಎನ್ನುವಾಗಲೇ ಈಗ ಮತ್ತೊಮ್ಮೆ ರಾಮನಗರ ಪಟ್ಟಣದ ಹೊರ ವಲಯದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್...
Banglore News : ಬೆಂಗಳೂರಿನಲ್ಲಿ ಇಂದು ಅಂದರೆ ಜುಲೈ 28 ರಂದು ಉಡುಪಿ ಕಾಲೇಜಿನಲ್ಲಿ ವೀಡಿಯೋ ಲೀಕ್ ವಿಚಾರವಾಗಿ ಟ್ವೀಟ್ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬಂಧಿಸಲಾಗಿತ್ತು. ಜೊತೆಗೆ ಉಡುಪಿಯ ವಿಚಾರವನ್ನು ಬಯಲಿಗೆಲೆಯಲು ಟ್ವೀಟ್ ಮಾಡಿದ ರಶ್ಮಿ ಅವರನ್ನು ಕೂಡಾ ಬೆದರಿಸಲಾಗಿತ್ತು. ಇದೇ ವಿಚಾರವಾಗಿ ಶಾಸಕ ಮಾಜಿ ಸಚಿವ ಸುನೀಲ್ ಕುಮಾರ್...
Karkala News : ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕಾರ್ಕಳ ತಾಲೂಕಿನ ನಾನಾ ಭಾಗದಲ್ಲಿ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾದ ಘಟನೆಗಳು ನಡೆದಿದೆ. ತಾಲೂಕಿನ ಜಾರ್ಕಳ ಗ್ರಾಮದ ನಿವಾಸಿ ಜಯಕರ ಆಚಾರ್ಯ ರವರ ವಾಸ್ತವ್ಯದ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಹಾಗೂ ಹೆರ್ಮುಂಡೆ ಗ್ರಾಮದ ಫಾರೂಕ್ ಎಂಬವರಿಗೆ ಸೇರಿದ ಬಾಳೆತೋಟಕ್ಕೆ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...