ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಸಾಧ್ಯತೆ ಮತ್ತಷ್ಟು ಬಲಗೊಂಡಿದೆ. ಇದರ ಕುರಿತು ಶೀಘ್ರದಲ್ಲೇ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಹೆಚ್ಚುವರಿ ಜಾಗ ಮತ್ತು ಉತ್ತಮ ಸೇವೆಗಳ ಅಗತ್ಯ ಹಿನ್ನೆಲೆಯಲ್ಲಿ ದಕ್ಷಿಣ ಬೆಂಗಳೂರಿನ ಸ್ಥಳವನ್ನು ಪರಿಗಣಿಸಲಾಗುತ್ತಿದೆ. ಎರಡನೇ ಏರ್‌ಪೋರ್ಟ್ ಕುರಿತು ಕೇಂದ್ರಕ್ಕೆ ವರದಿ ಸಲ್ಲಿಸಿದ್ದೇವೆ....
Banglore News : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಸಜ್ಜಾಗಿದೆ.
ಕೆಂಪೇಗೌಡ ಏರ್ಪೋಟ್ ಎಂಡಿ ಹರಿಮಾರನ್ ಅವರು ಇಂದು ಟರ್ಮಿನಲ್-2ನಿಂದ ವಿದೇಶಿ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಿದರು. ಬೆಳಗ್ಗೆ 10.45ಕ್ಕೆ ಟರ್ಮಿನಲ್-2ಗೆ ಮೊದಲ ವಿದೇಶಿ ವಿಮಾನ ಬಂದಿಳಿದಿದೆ. ಇನ್ನು ಹಳೆಯ ಟರ್ಮಿನಲ್-1 ದೇಶಿಯ ವಿಮಾನಗಳ ಹಾರಾಟಕ್ಕೆ ಮೀಸಲಿಡಲಾಗಿದೆ.
ಕಳೆದ ವರ್ಷ ನವೆಂಬರ್ನಲ್ಲಿ...
Banglore News : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಇಂದು ಸೋಮವಾರ ಸೆ.11ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಎಫೆಕ್ಟ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ಪ್ರಯಾಣಿಕರಿಗೂ ತಟ್ಟಿತ್ತು. ಕ್ಯಾಬ್, ಟ್ಯಾಕ್ಸಿ, ಆಟೋ ಇಲ್ಲದೆ ಬಿಎಂಟಿಸಿ ಬಸ್ ನ್ನೆ ಕಾಯುವ ಪರಿಸ್ಥಿತಿ ಮುಂದಾಯಿತು.
ಖಾಸಗಿ ಬಂದ್...
ದೆಹಲಿ ಮತ್ತು ಮುಂಬೈ ನಂತರ ಅತೀ ದೊಡ್ಡ ವಿಮಾನ ಬಂದಿಳಿಯುವ ಮೂರನೇ ವಿಮಾನ ನಿಲ್ದಾಣವಾಗಿದೆ ಬೆಂಗಳೂರು ವಿಮಾನ ನಿಲ್ದಾಣ. ದಿನ ನಿತ್ಯ ಸೇವೆಗಾಗಿ ಎಮಿರೇಟ್ಸ್ ಏರ್ ಲೈನ್ಸ್ A380 ನಿಯೋಜನೆಯಾಗಿರುವ ಭಾರತದ ಎರಡನೇ ನಗರ ಇದಾಗಿದೆ. ವಿಮಾನಯಾನ ಸಂಸ್ಥೆಯು 2014 ರಿಂದ ಮುಂಬೈ-ದುಬೈ ಮಾರ್ಗದಲ್ಲಿ A380 ನ್ನು ಹಾರಾಟ ಮಾಡುತ್ತಿದೆ. ಬೆಂಗಳೂರು-ದುಬೈ ಮಾರ್ಗದಲ್ಲಿ ಪ್ರತಿ...