Thursday, December 12, 2024

banglore airport

Airport : ಬೆಂಗಳೂರು : ಟರ್ಮಿನಲ್-2 ನಿಂದ ವಿದೇಶಿ ವಿಮಾನಗಳ ಹಾರಾಟಕ್ಕೆ ಚಾಲನೆ

Banglore News : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಸಜ್ಜಾಗಿದೆ. ಕೆಂಪೇಗೌಡ ಏರ್ಪೋಟ್ ಎಂಡಿ ಹರಿಮಾರನ್ ಅವರು ಇಂದು ಟರ್ಮಿನಲ್-2ನಿಂದ ವಿದೇಶಿ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಿದರು. ಬೆಳಗ್ಗೆ 10.45ಕ್ಕೆ ಟರ್ಮಿನಲ್-2ಗೆ ಮೊದಲ ವಿದೇಶಿ ವಿಮಾನ ಬಂದಿಳಿದಿದೆ. ಇನ್ನು ಹಳೆಯ ಟರ್ಮಿನಲ್-1 ದೇಶಿಯ ವಿಮಾನಗಳ‌ ಹಾರಾಟಕ್ಕೆ ಮೀಸಲಿಡಲಾಗಿದೆ. ಕಳೆದ ವರ್ಷ ನವೆಂಬರ್​​ನಲ್ಲಿ...

Anil Kumble : ಬಿಎಂಟಿಸಿಯಲ್ಲಿ ಪ್ರಯಾಣಿಸಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ..!

Banglore News : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಇಂದು ಸೋಮವಾರ ಸೆ.11ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಎಫೆಕ್ಟ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ಪ್ರಯಾಣಿಕರಿಗೂ ತಟ್ಟಿತ್ತು. ಕ್ಯಾಬ್, ಟ್ಯಾಕ್ಸಿ, ಆಟೋ ಇಲ್ಲದೆ ಬಿಎಂಟಿಸಿ ಬಸ್ ನ್ನೆ ಕಾಯುವ ಪರಿಸ್ಥಿತಿ ಮುಂದಾಯಿತು. ಖಾಸಗಿ ಬಂದ್...

ಬೆಂಗಳೂರಿನಲ್ಲಿ ಬಂದಿಳಿಯಲಿದೆ ವಿಶ್ವದ ಅತೀ ದೊಡ್ಡ ವಿಮಾನ

ದೆಹಲಿ ಮತ್ತು ಮುಂಬೈ ನಂತರ ಅತೀ ದೊಡ್ಡ ವಿಮಾನ ಬಂದಿಳಿಯುವ ಮೂರನೇ ವಿಮಾನ ನಿಲ್ದಾಣವಾಗಿದೆ ಬೆಂಗಳೂರು ವಿಮಾನ ನಿಲ್ದಾಣ. ದಿನ ನಿತ್ಯ ಸೇವೆಗಾಗಿ ಎಮಿರೇಟ್ಸ್ ಏರ್ ಲೈನ್ಸ್ A380 ನಿಯೋಜನೆಯಾಗಿರುವ ಭಾರತದ ಎರಡನೇ ನಗರ ಇದಾಗಿದೆ. ವಿಮಾನಯಾನ ಸಂಸ್ಥೆಯು 2014 ರಿಂದ ಮುಂಬೈ-ದುಬೈ ಮಾರ್ಗದಲ್ಲಿ A380 ನ್ನು ಹಾರಾಟ ಮಾಡುತ್ತಿದೆ. ಬೆಂಗಳೂರು-ದುಬೈ ಮಾರ್ಗದಲ್ಲಿ ಪ್ರತಿ...
- Advertisement -spot_img

Latest News

ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್.ಲಿಂಗೇಗೌಡ ನಿಧನ

News: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. KRS ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅತ್ಯಾಚಾರ...
- Advertisement -spot_img