ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಿನೇ ದಿನೇ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ನಡುರಸ್ತೆಯಲ್ಲೇ ಹುಡುಗಿಯನ್ನು ಎಳೆದಾಡುವುದು. ಹುಡುಗಿಯರು ನಡೆದುಕೊಂಡು ಹೋಗುವಾಗ ಕಾಮುಕರು ಬೈಕ್‌ನಲ್ಲಿ ಬಂದು ಅವರ ಮೈಮುಟ್ಟಿ ಅಲ್ಲಿಂದ ಎಸ್ಕೇಪ್ ಆಗುವುದು. ಅಡ್ಡಗಟ್ಟಿ ಲೈಗಿಂಕ ಕಿರುಕುಳ ನೀಡುವುದು, ಬಟ್ಟೆ ಎಳೆದಾಡುವುದು. ಹೀಗೇ ಪ್ರತಿದಿನ ಒಂದಲ್ಲ ಒಂದು ಕಿರುಕುಳ ಮಹಿಳೆಯರ ಮೇಲೆ ಆಗುತ್ತಿದೆ. ಆದರೂ...
ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರದಂತಹ ಕೃತ್ಯಗಳು ನಡೆಯುತ್ತಿರುವುದು ನಿಜಕ್ಕೂ ಶಾಕಿಂಗ್ ಸಂಗತಿಯಾಗಿದೆ. ಆದರೆ ಈ ನಡುವೆಯೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತರು ಅತ್ಯಾಚಾರವೆಸಗಿರುವ ಆರೋಪ ಮಾಡಲಾಗಿದೆ. ಘಟನೆಯಿಂದ ಇಡೀ ರಾಜ್ಯವೇ ಬೆಚ್ಚಿಬೀಳುವಂತೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ...
ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಕಾರಣಗಳಿಗೆ ಗಂಡ ಹೆಂಡತಿಯನ್ನು ಕೊಲೆ ಮಾಡುವುದು. ಅಥವಾ ಹೆಂಡತಿ ಗಂಡನನ್ನು ಕೊಲೆ ಮಾಡುವ ಪ್ರಕರಣಗಳೇ ಕೇಳಿ ಬರುತ್ತಿದೆ. ಇಂತಹದ್ದೆ ಮತ್ತೊಂದು ಘಟನೆ ನಮ್ಮ ಬೆಂಗಳೂರಲ್ಲಿ ನಡೆದಿದೆ. ಬಿಇ ವ್ಯಾಸಂಗ ಮುಗಿಸಿದ್ದ ಪದ್ಮಜಾ ಮತ್ತು ಹರೀಶ್ ಎಂಬ ದಂಪತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲ ತಿಂಗಳಿಂದ ಕೆಲಸ...
ಜೂನ್ 29ರಂದು ಬೆಳಗ್ಗಿನ ಜಾವ 1:45ರ ಸಮಯ. ಇಡೀ ಬೆಂಗಳೂರು ನಿದ್ದೆಗೆ ಜಾರಿ ಬಹಳ ಹೊತ್ತಾಗಿತ್ತು. ಆದರೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಬೆಳಕಿಗೆ ಬಂದಿದೆ. ಬಿಬಿಎಂಪಿ ಕಸದ ಲಾರಿಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿದೆ.
ಬಿಬಿಎಂಪಿ ಕಸದ ಲಾರಿಯಲ್ಲಿ ಮಹಿಳೆ ಶವ ಸಿಕ್ಕ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಲಿವಿಂಗ್ ಟುಗೆದರ್...
ಬೆಂಗಳೂರು: ನಟ ದರ್ಶನ್ & ಗ್ಯಾಂಗ್ (Actor Darshan & Gang) ನಡೆಸಿರುವ ಕ್ರೌರ್ಯ ಒಂದೊಂದಾಗೇ ಬಯಲಾಗುತ್ತಿದೆ. ಕಾಮಾಕ್ಷಿಪಾಳ್ಯ ಪೊಲೀಸರು 3 ಸಾವಿರದ 991 ಪುಟಗಳ ಚಾರ್ಜ್ಶೀಟ್ (Charge Sheet) ಅನ್ನು ಕೋರ್ಟ್ಗೆ ಸಲ್ಲಿಸುತ್ತಿದ್ದಂತೆ ಇದೀಗ ಕೊಲೆಗೂ ಮುನ್ನ ರೇಣುಕಾಸ್ವಾಮಿ (Renukaswamy) ನನ್ನನ್ನು ಬಿಟ್ಟುಬಿಡಿ ಕಣ್ಣೀರಿಡುತ್ತಾ ಅಂಗಲಾಚುತ್ತಿರುವ ಫೋಟೋಗಳು ರಿವೀಲ್ ಆಗಿದೆ.
ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್...
Banglore News:
ಬೆಂಗಳೂರಿನಲ್ಲಿ ಪ್ರಿಯತಮೆಯೇ ತನ್ನ ಪ್ರಿಯಕರನನ್ನು ಕಿಡ್ನಾಪ್ ಮಾಡಿರೋ ಘಟನೆ ನಡೆದಿದೆ. ಕಿಡ್ನಾಪ್ ಮಾಡಿ ಹಲ್ಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹನುಂತನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವತಿಯರು ಸೇರಿ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮಹದೇವಪ್ರಸಾದ್ ಮತ್ತು ಕ್ಲಾರಾ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದರು. ಈಗಾಗಲೇ ಮದುವೆಯಾಗಿದ್ದು ಕ್ಲಾರಾ ವಿಚ್ಛೇದನ...
Banglore News:
ಬಟ್ಟೆ ಕೊಳ್ಳಲು ಬಟ್ಟೆ ಅಂಗಡಿಗೆ ತನ್ನನ್ನು ಕರೆದೊಯ್ಯಲಿಲ್ಲ ಎಂದು ಮನನೊಂದು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.
5ನೇ ತರಗತಿ ವಿದ್ಯಾರ್ಥಿನಿ ವೈಶಾಲಿ ಆತ್ಮಹತ್ಯೆಗೈದ ಬಾಲಕಿ. ಹಬ್ಬದ ಹಿನ್ನೆಲೆಯಲ್ಲಿ ವೈಶಾಲಿಗೆ ಬಟ್ಟೆ ಈಗಾಗಲೇ ಖರೀದಿಸಲಾಗಿತ್ತು. ಉಳಿದಿಬ್ಬರು ಮಕ್ಕಳಿಗೆ ಬಟ್ಟೆ ಖರೀದಿಸಲಿಲ್ಲ ಎಂಬ ಕಾರಣದಿಂದ ಇಬ್ಬರು ಮಕ್ಕಳನ್ನು ಪೋಷಕರು ಬಟ್ಟೆ ಅಂಗಡಿಗೆ ಕರೆದೊಯ್ದಿದ್ದರು....
Banglore News:
ಬೆಂಗಳೂರನಲ್ಲಿ ಮತ್ತೆ ಕಳ್ಳ ಸ್ವಾಮೀಜಿಯ ಕಳ್ಳಾಟ ಬಯಲಾಗಿದೆ. ಆನಂದ ಮೂರ್ತಿ ಎಂಬ ಕಳ್ಳ ಸ್ವಾಮೀಜಿಯ ಕಾಮ ಪುರಾಣ ಬಯಲಾಗಿದೆ. ಅವಲಹಳ್ಳಿ ಸಮೀಪ ಆಶ್ರಮ ಮಾಡಿಕೊಂಡಿದ್ದ ಈ ಸ್ವಾಮೀಜಿ ಈ ಆಶ್ರಮದ ಬಳಿ ಇದ್ದ ಮನೆಯೊಂದರ ಯುವತಿಯನ್ನು ಪರಿಚಯ ಮಾಡಿಕೊಂಡ ಅನಂದಮೂರ್ತಿ, ನಿನ್ನ ಕುಟುಂಬಕ್ಕೆ ದೋಷವಿದೆ, ಇದಕ್ಕಾಗಿ ಪೂಜೆ ಮಾಡಬೇಕು ಎಂದು ಆಶ್ರಮಕ್ಕೆ ಕರೆದಿದ್ದಾನೆ....
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...