ಬೆಂಗಳೂರು: ನಟ ದರ್ಶನ್ & ಗ್ಯಾಂಗ್ (Actor Darshan & Gang) ನಡೆಸಿರುವ ಕ್ರೌರ್ಯ ಒಂದೊಂದಾಗೇ ಬಯಲಾಗುತ್ತಿದೆ. ಕಾಮಾಕ್ಷಿಪಾಳ್ಯ ಪೊಲೀಸರು 3 ಸಾವಿರದ 991 ಪುಟಗಳ ಚಾರ್ಜ್ಶೀಟ್ (Charge Sheet) ಅನ್ನು ಕೋರ್ಟ್ಗೆ ಸಲ್ಲಿಸುತ್ತಿದ್ದಂತೆ ಇದೀಗ ಕೊಲೆಗೂ ಮುನ್ನ ರೇಣುಕಾಸ್ವಾಮಿ (Renukaswamy) ನನ್ನನ್ನು ಬಿಟ್ಟುಬಿಡಿ ಕಣ್ಣೀರಿಡುತ್ತಾ ಅಂಗಲಾಚುತ್ತಿರುವ ಫೋಟೋಗಳು ರಿವೀಲ್ ಆಗಿದೆ.
ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್...
Banglore News:
ಬೆಂಗಳೂರಿನಲ್ಲಿ ಪ್ರಿಯತಮೆಯೇ ತನ್ನ ಪ್ರಿಯಕರನನ್ನು ಕಿಡ್ನಾಪ್ ಮಾಡಿರೋ ಘಟನೆ ನಡೆದಿದೆ. ಕಿಡ್ನಾಪ್ ಮಾಡಿ ಹಲ್ಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹನುಂತನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವತಿಯರು ಸೇರಿ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮಹದೇವಪ್ರಸಾದ್ ಮತ್ತು ಕ್ಲಾರಾ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದರು. ಈಗಾಗಲೇ ಮದುವೆಯಾಗಿದ್ದು ಕ್ಲಾರಾ ವಿಚ್ಛೇದನ...
Banglore News:
ಬಟ್ಟೆ ಕೊಳ್ಳಲು ಬಟ್ಟೆ ಅಂಗಡಿಗೆ ತನ್ನನ್ನು ಕರೆದೊಯ್ಯಲಿಲ್ಲ ಎಂದು ಮನನೊಂದು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.
5ನೇ ತರಗತಿ ವಿದ್ಯಾರ್ಥಿನಿ ವೈಶಾಲಿ ಆತ್ಮಹತ್ಯೆಗೈದ ಬಾಲಕಿ. ಹಬ್ಬದ ಹಿನ್ನೆಲೆಯಲ್ಲಿ ವೈಶಾಲಿಗೆ ಬಟ್ಟೆ ಈಗಾಗಲೇ ಖರೀದಿಸಲಾಗಿತ್ತು. ಉಳಿದಿಬ್ಬರು ಮಕ್ಕಳಿಗೆ ಬಟ್ಟೆ ಖರೀದಿಸಲಿಲ್ಲ ಎಂಬ ಕಾರಣದಿಂದ ಇಬ್ಬರು ಮಕ್ಕಳನ್ನು ಪೋಷಕರು ಬಟ್ಟೆ ಅಂಗಡಿಗೆ ಕರೆದೊಯ್ದಿದ್ದರು....
Banglore News:
ಬೆಂಗಳೂರನಲ್ಲಿ ಮತ್ತೆ ಕಳ್ಳ ಸ್ವಾಮೀಜಿಯ ಕಳ್ಳಾಟ ಬಯಲಾಗಿದೆ. ಆನಂದ ಮೂರ್ತಿ ಎಂಬ ಕಳ್ಳ ಸ್ವಾಮೀಜಿಯ ಕಾಮ ಪುರಾಣ ಬಯಲಾಗಿದೆ. ಅವಲಹಳ್ಳಿ ಸಮೀಪ ಆಶ್ರಮ ಮಾಡಿಕೊಂಡಿದ್ದ ಈ ಸ್ವಾಮೀಜಿ ಈ ಆಶ್ರಮದ ಬಳಿ ಇದ್ದ ಮನೆಯೊಂದರ ಯುವತಿಯನ್ನು ಪರಿಚಯ ಮಾಡಿಕೊಂಡ ಅನಂದಮೂರ್ತಿ, ನಿನ್ನ ಕುಟುಂಬಕ್ಕೆ ದೋಷವಿದೆ, ಇದಕ್ಕಾಗಿ ಪೂಜೆ ಮಾಡಬೇಕು ಎಂದು ಆಶ್ರಮಕ್ಕೆ ಕರೆದಿದ್ದಾನೆ....