Tuesday, October 14, 2025

#banglore #mysore

ಮೈಸೂರಲ್ಲಿ ಚಾಮುಂಡಿ ಚಲೋ ಕಿಚ್ಚು

ಮದ್ದೂರಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಮೈಸೂರಿಲ್ಲಿ ಧರ್ಮ ದಂಗಲ್‌ ಜೋರಾಗಿದೆ. ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆಗೆ ಮುಂದಾಗಿದ್ದ, ಬಿಜೆಪಿಗರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ, ಭಾರೀ ವಿರೋಧ ವ್ಯಕ್ತಪಡಿಸಲಾಗ್ತಿದೆ. ಸೆಪ್ಟೆಂಬರ್‌ 9ರ ಬೆಳ್ಳಂಬೆಳಗ್ಗೆಯೇ ಪಾದಯಾತ್ರೆ ಮಾಡಲು ಮುಂದಾಗಿದ್ರು. ಮಾಜಿ ಶಾಸಕ ಎಲ್....

ಹಿಂದೂ ವಿರೋಧಿ ಹಣೆಪಟ್ಟಿಯ ಭಯ!

ಕಲ್ಲು ತೂರಾಟದಿಂದ, ಮದ್ದೂರು ಪಟ್ಟಣ ರಣಾಂಗಣವಾಗಿ ಬದಲಾಗಿತ್ತು. ಆರೋಪಿಗಳ ವಿಚಾರಣೆಯಲ್ಲಿ ಮದ್ದೂರು ಗಲಾಟೆ ಪ್ರೀ ಪ್ಲ್ಯಾನ್ ಅನ್ನೋ ಮಾಹಿತಿ ಗೊತ್ತಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರೇ ಈ ಬಗ್ಗೆ ಮಾತನಾಡಿದ್ದಾರೆ. ಲೈಟ್‌ ಆಫ್‌ ಮಾಡಿದ ಬಗ್ಗೆ ಮಾಹಿತಿ ಪಡೆದಿದ್ದೇವೆ. ಕಲ್ಲು ತೂರಾಟ ನಡೆಸಿರೋದು ರಾಜಕೀಯ ಪ್ರೇರಿತನಾ? ಅಥವಾ ಇದರ ಹಿಂದೆ ಯಾರಿದ್ದಾರೆ?...

ಸಾರಿಗೆ ಮುಷ್ಕರಕ್ಕೆ ಪ್ರಯಾಣಿಕರು ಸುಸ್ತು!

KSRTC, BMTC ನೌಕರರ ಮುಷ್ಕರದ ಬಿಸಿ, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ತಟ್ಟಿದೆ. ರಾಜ್ಯ ಸರ್ಕಾರದ ಈ ನಿಲುವಿಗೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ಬೆಂಗಳೂರಿನ ಮೆಜೆಸ್ಟ್‌ನಲ್ಲಿ ಬಸ್‌ಗಳ ಸಂಚಾರ ಕ್ರಮೇಣ ಕಡಿಮೆಯಾಗುತ್ತಿದೆ. ದುಬೈನಿಂದ ಬಂದ ವ್ಯಕ್ತಿಯೊಬ್ರು, ಮಂಗಳೂರಿಗೆ ಹೋಗಬೇಕಿತ್ತು. ಸರ್ಕಾರಿ ಬಸ್‌ಗಳಿಲ್ಲದ್ದಕ್ಕೆ, 12 ಸಾವಿರ ಕೊಟ್ಟು ಬಾಡಿಗೆ ಕಾರು ಮಾಡಿಕೊಂಡು ತೆರಳಬೇಕಾಯ್ತು. ಕೊಪ್ಪಳ, ಕೋಲಾರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ...

ಅಂಬಾ ವಿಲಾಸದ ರೀತಿ ಹೊಸ ಬಸ್‌ ನಿಲ್ದಾಣ

ಮೈಸೂರಿನ ಬನ್ನಿಮಂಟಪದಲ್ಲಿ ಹೊಸದಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. ಅದಕ್ಕೆ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ವಿನ್ಯಾಸವನ್ನು ಅಂತಿಮಗೊಳಿಸಲಾಗಿದೆ. ಕಟ್ಟಡದ ಮುಂಭಾಗದ ಹೊರಮೇಲ್ಮ ಅರಮನೆಯಂತೆ ಕಾಣುವಂತೆ ನಿರ್ಮಿಸುವ ಯೋಜನೆಗೆ ಅನುಮೋದನೆ ನೀಡಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಎರಡು ವರ್ಷಗಳಲ್ಲಿ ನಗರದಲ್ಲಿ ಮತ್ತೊಂದು ಬಸ್ ನಿಲ್ದಾಣ ತಲೆ ಎತ್ತಲಿದ್ದು, ಅಂಬಾವಿಲಾಸ ಅರಮನೆಯ ಪ್ರತಿರೂಪದಂತೆ ಮೈದಳೆಯಲಿದೆ. ಅಲ್ಲಿರುವ ಕೆಎಸ್‌ಆರ್‌ಟಿಸಿಗೆ...

ಮುಡಾ ಕೇಸ್ – CM ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್

ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಇಡಿ ಅರ್ಜಿ ಸಲ್ಲಿಸಿತ್ತು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ, ಸುಪ್ರೀಂಕೋರ್ಟ್ ಇಂದು ತರಾಟೆ ತೆಗೆದುಕೊಂಡಿದೆ. ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್. ಗವಾಯಿ...

ನಮ್ಮಪ್ಪನೇ ಸಿಎಂ: ಬೇರೆಯವರ ಹೇಳಿಕೆಗಳನ್ನು ನಂಬಬೇಡಿ!

ಸಿಎಂ ಸಿದ್ದರಾಮಯ್ಯ ಅವರನ್ನು AICC ಓಬಿಸಿ ಸಮಿತಿಗೆ ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಷ್ಟ್ರ ರಾಜಕೀಯಕ್ಕೆ ತೆರಳುತ್ತಾರೆ ಅನ್ನೋ ಬಗ್ಗೆ ಚರ್ಚೆಗಳು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪುತ್ರ, MLC ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿದ್ದಾರೆ. ಯಾರ್ರಿ ಹೇಳಿದ್ದು ಮುಖ್ಯಮಂತ್ರಿ ಆದವರನ್ನು ಓಬಿಸಿ ಕಮಿಟಿಗೆ ಕಳುಹಿಸಿದ್ರೇ ಪ್ರಮೋಷನ್ನಾ ಆಗುತ್ತಾ. ಇದು ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧ...

ಮೈಸೂರಲ್ಲಿ ಹೈಟೆಕ್‌ ವೇಶ್ಯಾವಾಟಿಕೆ:ರೆಡ್ ಹ್ಯಾಂಡ್ ಆಗಿ ಹಿಡಿದ ಪೊಲೀಸರು

ಮೈಸೂರಿನಲ್ಲಿ ವೇಶ್ಯಾವಾಟಿಕೆ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಕಳೆದ ಡಿಸೆಂಬರ್‌ ನಲ್ಲಿ ಹೆಬ್ಬಾಳು ಪೊಲೀಸ್ ಠಾಣೆಯ ಬಳಿಯಿರುವ ಬಸವನಗುಡಿ ವೃತ್ತದ ಬಳಿಯಿರುವ ಯುನಿಕ್ ಎಂಬ ಹೆಸರಿನ ಸ್ಪಾ ಅಂಡ್ ಸಲೂನ್‌ನಲ್ಲಿ ಅನೈತಿಕ ಚಟುವಟಿಕೆ ನಡೆದಿತ್ತು ಅದದಾನಂತರ ಜನವರಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಸರಸ್ವತಿಪುರಂ ಪೊಲೀಸರು ಪತ್ತೆಹಚ್ಚಿ, ಕೆಎಸ್ಆರ್ಟಿಸಿ ನೌಕರನಾಗಿದ್ದ ರತನ್ ಎಂಬಾತ ಥೈಲ್ಯಾಂಡ್​ನಿಂದ ಯುವತಿಯನ್ನು ಕರೆಸಿ...

ಆಷಾಢ ಶುಕ್ರವಾರಕ್ಕೆ ಚಿನ್ನದ ಬೆಲೆ ₹9,300 ಇಳಿಕೆ

ಆಷಾಢ ಶುಕ್ರವಾರದ ದಿನ ಚಿನ್ನಪ್ರಿಯರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. 2021ರಲ್ಲಿ 22 ಕ್ಯಾರೆಟ್ ನ 20 ಗ್ರಾಂ ಚಿನ್ನದ ಬೆಲೆ 1 ಲಕ್ಷದ ಆಸುಪಾಸಿನಲ್ಲಿತ್ತು. ಮೇಕಿಂಗ್ ಚಾರ್ಜ್ ವೇಸ್ಟೇಜ್ ಅಂತೆಲ್ಲಾ ಹಾಕಿದ್ರೆ 1 ಲಕ್ಷದ ಐದಾರು ಸಾವಿರವಾಗ್ತಿತ್ತು. 2025ರ ವೇಳೆಗೆ 20 ಗ್ರಾಂ ಗೋಲ್ಡ್ ಖರೀದಿಸಬೇಕೆಂದ್ರೆ ಬರೋಬ್ಬರಿ 2 ಲಕ್ಷಕ್ಕೂ ಹೆಚ್ಚು ಹಣ ಕೊಡಲೇಬೇಕು....

4 ಹುಲಿಗಳ ಕೊಲೆ? ಮಹದೇಶ್ವರ ಬೆಟ್ಟದಲ್ಲಿ ವಿಷ ಹಾಕಿದ್ರಾ?

https://youtu.be/5fAo1grWZko?si=PD0OVuoKeF50yPkK   ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ, 4 ಹುಲಿಗಳು ಅಸಹಜವಾಗಿ ಸಾವನ್ನಪ್ಪಿವೆ. 1 ತಾಯಿ ಹುಲಿ - 3 ಹುಲಿ ಮರಿಗಳು ಸಾವನ್ನಪ್ಪಿದ್ದು, ನಿನ್ನೆ ಹುಲಿಗಳ ಮೃತದೇಹಗಳು ಪತ್ತೆಯಾಗಿವೆ. ಹುಲಿಗಳ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಪರ...

KRS Dam : ಕೆ ಆರ್ ಎಸ್ ಡ್ಯಾಂ ನಲ್ಲಿ ನೀರು ನಾಯಿಗಳ ಮೋಜಿನಾಟ…!

Mysore News : ರಾಜ್ಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಎಲ್ಲೆಡೆ ಜಲಾಶಯಗಳು ತುಂಬಿ ತುಳುಕುತ್ತಿವೆ. ಇನ್ನು ಅನೇಕ ಕಡೆಗಳಲ್ಲಿ ನದಿದಡದಲ್ಲಿ  ಜಲಚರ ಪ್ರಾಣಿಗಳು ಕಾಣಿಸುತ್ತಿವೆ. ಶ್ರೀರಂಗಪಟ್ಟಣ ತಾಲೂಕಿನ‌ಲ್ಲಿರುವ ಕೆಆರ್​ಎಸ್​ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ತುಂಬುತ್ತಿರುವ ಡ್ಯಾಂನ ಹಿನ್ನೀರಿನಲ್ಲಿ ನೀರು ನಾಯಿಗಳು ಕಂಡು ಬಂದಿದೆ. ಕ್ಯಾಮರಾ ಕಂಡೊಡನೆ ನೀರಿನಲ್ಲಿ ಮರೆಯಾಗಿವೆ. ಈ ಪೈಕಿ ಒಂದು ನೀರು ನಾಯಿ, ನೀರಿನಲ್ಲಿ...
- Advertisement -spot_img

Latest News

ಬಿಹಾರ ಚುನಾವಣೆಗೆ ಹೊಸ ಮುಖ ಸೇರ್ಪಡೆ!

2025 ರ ಬಿಹಾರ ಚುನಾವಣೆಗೆ ಕಾವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಖ್ಯಾತ ಜಾನಪದ ಗಾಯಕಿ ಮೈಥಿಲಿ ಠಾಕೂರ್ ಮಂಗಳವಾರ ಅಕ್ಟೊಬರ್ 14 ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಾಟ್ನಾದ...
- Advertisement -spot_img