Karkala News: ಕಾರ್ಕಳ : ಧಾರ್ಮಿಕ ವಿಚಾರವಾಗಿ ದೈವಸ್ಥಾನ, ದೇವಸ್ಥಾನಗಳ ಅಭಿವೃದ್ದಿಯ ಸಂದರ್ಭ ನಾವು ಮರಗಳನ್ನು ಕಡಿಯುತ್ತೇವೆ ಅದರ ಬದಲಿಗೆ ಅಷ್ಟೇ ಪ್ರಮಾಣದಲ್ಲಿ ಮರಗಳನ್ನು ಮತ್ತೆ ಬೆಳೆಸಿ ಪೋಷಿಸುವ ಜವಬ್ದಾರಿ ನಮ್ಮಲ್ಲಿರಬೇಕು. ಎಷ್ಟು ಮರಗಳ ಕಡಿಯುತ್ತೇವೆಯೋ ಬದಲಿಗೆ ಅಷ್ಟೇ ಪ್ರಮಾಣದಲ್ಲಿ ಮರಗಿಡ ಬೆಳೆಸುವ ಸಂಕಲ್ಪವನ್ನು ರೂಡಿಸಿಕೊಳ್ಳಬೇಕು ಎಂದು ಎಂದು ಮಾಜಿ ಸಚಿವ, ಶಾಸಕ ವಿ.ಸುನಿಲ್...
Banglore News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮನ್ನು ಭೇಟಿಯಾದ ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿ.ಇ.ಒ ಬ್ರಾಂಡ್ ಚೆಂಗ್ ಅವರ ನೇತೃತ್ವದ ನಿಯೋಗದ ಜತೆ ಸಮಾಲೋಚನೆ ನಡೆಸಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ , ಐಟಿಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಕೈಗಾರಿಕೆ ಅಭಿವೃದ್ದಿ...
Banglore News: ಜುಲೈ 17 ಸೋಮವಾರದಂದು ಸಿಂಗಾಪುರದ ಜನರಲ್ ಕೌನ್ಸಲ್ ಆದ ಇದ್ದರ್ ಪಾಂಗ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಕಛೇರಿಯಲ್ಲಿ ಅವರನ್ನು ಭೇಟಿಯಾದರು. ಭೇಟಿ ವೇಳೆ ಹೂಗುಚ್ಚ ಹಾಗು ಶಾಲು ಹೊದಿಸಿ ಸನ್ಮಾನಿಸಲಾಯಿತು. ಹಾಗು ಈ ವೇಳೆ ಸಿಂಗಾಪುರ ಹಾಗು ರಾಜ್ಯದ ಸಹಭಾಗಿತ್ವದೊಂದಿಗೆ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.
ಈ ಬಗ್ಗೆ ಡಿಕೆಶಿಯವರು ...
Banglore News: ನಿರಂತರ ಅವ್ಯವಹಾರ ಭ್ರಷ್ಟಾಚಾರದ ಮಾಹಿತಿ ಬಗ್ಗೆ ಚರ್ಚೆಯಾಗುತ್ತಿದ್ದಂತೆ ಡಿಕೆ ಶಿವಕುಮಾರ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ವಿಧಾನಸೌಧದಲ್ಲಿ ಸಮಾಲೋಚನೆ ಸಭೆ ನಂತರ ಈ ನಿರ್ಧಾರವನ್ನು ಬಹಿರಂಗವಾಗಿ ಹೇಳಿದರು.
ಯಾರು ತೆರಿಗೆ ಕಟ್ಟುತ್ತಿಲ್ಲವೋ ಅವರನ್ನು ಮ್ಯಾಪಿಂಗ್ ಮಾಡಲು ಸೂಚನೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಸಂವಾದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಟೆಕ್ನಾಲಜಿ ಉಪಯೋಗಿಸಿಕೊಂಡು ಹೊಸ ಕಾರ್ಯಕ್ರಮ...
Dehali News: ಯಮುನಾ ನದಿ ಉಕ್ಕಿ ಹರಿದು ದೆಹಲಿಯ ಕೆಂಪುಕೋಟೆಯು ಸಂಪೂರ್ಣ ಜಲಾವೃತವಾಗಿವೆ. ನೀರಿನಲ್ಲಿ ಸಿಲುಕಿದಂತಹ ಜಾನುವಾರುಗಳು ಸೇರಿದಂತೆ ಅನೇಕ ಪ್ರಾಣಿಗಳನ್ನು ರಕ್ಷಣಾದಳ ರಕ್ಷಿಸಿದೆ. ಹೀಗೆ ರಕ್ಷಿಸಿದ ಪ್ರಾಣಿಗಳ ಪೈಕಿ ಪ್ರೀತಂ ಎಂಬ ಗೂಳಿಯೂ ಒಂದು.
ಇದರ ಬೆಲೆ ಬರೋಬ್ಬರಿ 1 ಕೋಟಿ!. ಗಾಜಿಯಾಬಾದ್‌ನಲ್ಲಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 8 ನೇ ಬೆಟಾಲಿಯನ್, ನಮ್ಮ...
Manglore News: ಮಂಗಳೂರು ಕಾಪಿಕಾಡ್ 6ನೇ ಕ್ರಾಸ್ ನ 4 th ಲೈನ್ ನಲ್ಲಿ ಚಿಲಿಂಬಿ ಗುಡ್ಡೆಗೆ ಸಂಪರ್ಕ ರಸ್ತೆಯ ಎತ್ತರ ಪ್ರದೇಶದಲ್ಲಿ ಗುಡ್ಡ ಕುಸಿದು ತಿಮಪ್ಪ ಕಂಪೌಂಡ್ ನಲ್ಲಿರುವ ಮನೆಗಳಿಗೆ ತೀವ್ರವಾದ ಅಪಾಯ ಪರಿಸ್ಥಿತಿ ನಿರ್ಮಾಣವಾಗಿತ್ತು.
ಈ ಸಂಧರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಎಂ ಶಶಿಧರ ಹೆಗ್ಡೆಯವರು ತುರ್ತಾಗಿ ಸ್ಪಂದಿಸಿ ಅಪಾಯವನ್ನು ತಡೆಗಟ್ಟಲು ಜಲ್ಲಿ ಹುಡಿ...
Banglore News: ಫ್ಯಾಕ್ಟರಿಯ ಶೀಟ್ ಒಡೆದು ನಗದು ದೋಚಿದ್ದ ಪ್ರಕರಣವೊಂದು ಬೆಂಗಳೂರಿನ ಮಾಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಈಗ ಈ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಫ್ಯಾಕ್ಟರಿಯ ಶೀಟ್ ಹೊಡೆದು ಕನ್ನ ಕಳವು ಮಾಡಿ ನಗದು ದೋಚಿ ಪರಾರಿಯಾಗಿದ್ದ 03 ಜನ ಆರೋಪಿಗಳನ್ನು ಬಂಧಿಸಿದ ಮಾಗಡಿ ರಸ್ತೆಪೊಲೀಸರು ₹5.45 ಲಕ್ಷ ರೂ ನಗದನ್ನು ವಶಪಡಿಸಿಕೊಂಡು ಪ್ರಕರಣವನ್ನು...
Mumbai News: ಮುಂಬೈ ಯಲ್ಲಿನ ಯೂಟ್ಯೂಬ್ ಸ್ಟಾರ್ ಒಬ್ಬರು ಇದೀಗ ಮೈಮೇಲೆ ಹಾವು ಹಲ್ಲಿ ಹರಿಬಿಟ್ಟು ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಸದ್ದು ಮಾಡ್ತಿದ್ದಾರೆ.
ನಟಿ, ಗಾಯಕಿ ಹಾಗೂ ಸೋಶಿಯಲ್ ಮೀಡಿಯಾ ಸ್ಟಾರ್ ಆಗಿರುವ ಮಹರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಆಗಾಗ್ಗೆ ಜಾಲತಾಣಗಳಲ್ಲಿ ವಿಶೇಷ ಪೋಸ್ಟ್ ಹಂಚಿಕೊಂಡು ಸುದ್ದಿಯಾಗುತ್ತಿರುತ್ತಾರೆ.
ಇದೀಗ ಹಾವುಗಳನ್ನ ಕೈಯಲ್ಲಿ...
Banglore News: ಡಿಸಿಎಂ ಡಿಕೆ ಶಿವಕುಮಾರ್ ಜುಲೈ 14 ಶುಕ್ರವಾರದಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿಯ ಕುರಿತಾಗಿ ಖುದ್ದು ತಾವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆಯುತ್ತಿರುವ ಮೆಟ್ರೋ ಸುರಂಗ ಮಾರ್ಗದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿಎಂಆರ್ ಸಿಎಲ್ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನೀಗಿಸುವಲ್ಲಿ...
Banglore News :ಸಿಎಂ ಸಿದ್ದರಾಮಯ್ಯರನ್ನು ಇಂದು ಜುಲೈ 14 ರಂದು ಭಾರತದಲ್ಲಿರು ರಾಯಭಾರಿಯಾದಂತಹ ಡಾ. ಫಿಲಿಪ್ ಆಕರ್ ಮನ್ ಮತ್ತು ಅವರ ತಂಡ ಸಿದ್ದರಾಮಯ್ಯ ಅವರ ಸ್ವಗೃಹದಲ್ಲಿ ಭೇಟಿಯಾಗಿದ್ದಾರೆ.
ಇನ್ನು ಅವರ ಭೇಟಿಯ ಹಿನ್ನೆಲೆ ತಿಳಿದು ಬಂದಿಲ್ಲ. ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು ಎಂಬ ಮಾಹಿತಿಯನ್ನು ಮಾತ್ರ ಸಿದ್ದರಾಮಯ್ಯ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
https://karnatakatv.net/kmf-siddaramayya-milk-price/
https://karnatakatv.net/kundapur-whale-greese/
https://karnatakatv.net/priyank-kharge-panchayat-raj-talk/
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...