Banglore News:
ರಾಜಧಾನಿಯಲ್ಲಿ ಚಿರತೆ ಕಾಟ ಮತ್ತೆ ಮುಂದುವರೆದಿದೆ. ನಗರದ ನೈಸ್ ರಸ್ತೆಯ ಕೊಡಿಗೆಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗೊಂಗಡಿಪುರ ಗ್ರಾಮದ ಬಳಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. 2ತಿಂಗಳಿಂದ 2 ಮರಿ ಜತೆ ಪದೇಪದೆ ಚಿರತೆ ಕಾಣಿಸಿಕೊಳ್ಳುತ್ತಿದ್ದು, ನಿನ್ನೆ ರಾತ್ರಿ ಊರಿಗೆ ನುಗ್ಗಿ ನಾಯಿಯನ್ನು ಕೊಂದು ತಿಂದಿದೆ. ಸುಮಾರು 15ದಿನಗಳ ಹಿಂದೆ ಗೊಂಗಡಿಪುರ ಗ್ರಾಮದಲ್ಲಿ ಚಿರತೆ ಓಡಾಡಿತ್ತು....
Political News:
ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ. ಅವರಿಗೆ ಮಂತ್ರಿ ಆಗಬೇಕಿತ್ತು, ಅವರ ಪಕ್ಷ ಕೊಟ್ಟಿಲ್ಲ. ಹಿಗಾಗಿ ಹತಾಶೆಯಿಂದ ಹೀಗೆ ಮಾತಾಡುತ್ತಿದ್ದಾರೆ. ಅವರ ಮಾತುಗಳನ್ನು ಕೇಳಿದರೆ ಅಯ್ಯೋ ಅನ್ನಿಸುತ್ತೆ. ರಮೇಶ್ ಜಾರಕಿಹೊಳಿಯನ್ನು ಬಿಜೆಪಿಯವರು ಆಸ್ಪತ್ರೆಗೆ ತೋರಿಸಬೇಕು. ತನಿಖೆ ಮಾಡಿಸಲು ಜಾರಕಿಹೊಳಿಯನ್ನು ಯಾರು ತಡೆದಿದ್ದಾರೆ. ನಾನೇನು ಪ್ರತಿಕ್ರಿಯೆ ಕೊಡಲ್ಲ,...
Political News:
ಸಿಡಿ ವಿವಾದ ವಿಚಾರವಾಗಿ ರಮೇಶ್ ಜಾರಕಿಹೊಳಿಯು ಡಿಕೆಶಿ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದರು ಈ ವಿಚಾರ ಬೆಂಗಳೂರಲ್ಲಿ ತಾರಕಕ್ಕೇರಿದಂತಿದೆ. ರಮೇಶ್ ಜಾರಕಿಹೊಳಿ ಮನೆ ಮುಂದೆ ನಿವಾಸಕ್ಕೆ ಮುತ್ತಿಗೆ. ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ಬೆಂಬಲಿಗರ ಮುತ್ತಿಗೆ ಕಾಮುಕ ರಮೇಶ್ ಜಾರಕಿಹೊಳಿ ಎಂಬುವುದಾಗಿ ಬ್ಯಾನರ್ ಹಿಡಿದು ಪ್ರತಿಭಟನೆ . ಈ ಕಾರಣದಿಂದ ರಮೇಶ್ ಜಾರಕಿಹೊಳಿ ಮನೆ...
National News:
ಬಿಐಇಸಿಯಲ್ಲಿ ಫೆಬ್ರವರಿ 6ರಿಂದ 8ರವರೆಗೆ ನಡೆಯುವ ಇಂಡಿಯಾ ಎನರ್ಜಿ ವೀಕ್ ಕಾರ್ಯಕ್ರಮಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ ಗುಬ್ಬಿ ತಾಲೂಕಿನ ಬಿದರಹಳ್ಳಿ ಕಾವಲ್‌ನಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ., ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ಲೋಕಾರ್ಪಣೆ ಮಾಡಲಿದ್ದಾರೆ. ತಿಪಟೂರಿನಲ್ಲಿ ಸರಕಾರದ ಮಹತ್ವಾಕಾಂಕ್ಷಿ ಜಲಜೀವನ್ ಮಿಷನ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಒಂದು...
Sports News:
ಟೀಮ್ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ಭಾರತ ತಂಡದಿಂದ ಹೊರಗುಳಿದಿರುವ ತಮಿಳುನಾಡು ಆಟಗಾರ ಕೊನೆಯ ಬಾರಿ ಟೀಮ್ ಇಂಡಿಯಾ ಪರ ಕಾಣಿಸಿಕೊಂಡಿದ್ದು 2018 ರಲ್ಲಿ ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಅದಾದ ಬಳಿಕ...
Political news:
ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಸಮರವನ್ನೇ ಸಾರಿದ್ದಾರೆ. ನನ್ನ ಮೇಲೆ ಷಡ್ಯಂತ್ರ ಮಾಡಿ, ಷಂಡರಂತೆ ಆತ ರಾಜಕೀಯ ಮಾಡಿದ್ದಾನೆ. ಆತನನ್ನು ಪೂರ್ಣ ಪ್ರಮಾಣದಲ್ಲಿ ಮನೆಗೆ ಕಳುಹಿಸುವವರೆಗೂ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲ್ಲ . ನಾನು ಸಹಕಾರ ಸಚಿವನಾಗಿದ್ದಾಗ ಕೋ ಆಪರೇಟಿವ್ ಬ್ಯಾಂಕಿನ ಫೈಲ್ ಕ್ಲಿಯರ್ ಮಾಡಿ ಎಂದು ಡಿಕೆಶಿ ಬೆನ್ನುಬಿದ್ದಿದ್ದು, ನಾನು ಫೈಲ್...
Political News:
ಬೆಳಗಾವಿ ಸುದಿಗೋಷ್ಟಿಯೊಂದನ್ನು ಕರೆದು ಮಾತಾಡಿದ ಜಾರಕಿಹೊಳಿ ಅವರು ಶಿವಕುಮಾರ್ ರಾಜಕೀಯ ಕ್ಷೇತ್ರಕ್ಕೆ ನಾಲಾಯಕ್ಕಾದ ವ್ಯಕ್ತಿ ಎಂದು ಜರಿದರು. ಸುಳ್ಳು ಅರೋಪಗಳನ್ನು ಮಾಡುತ್ತಾ, ಸಿಡಿಗಳ ಮೂಲಕ ಷಡ್ಯಂತ್ರಗಳನ್ನು ರಚಿಸಿ ವಿರೋಧ ಪಕ್ಷದ ನಾಯಕರ ತೇಜೋವಧೆ ಮಾಡುವ ವ್ಯಕ್ತಿ ರಾಜಕಾರಣಿ ಅನಿಸಿಕೊಳ್ಳಲಾರ ಎಂದು ಜಾರಕಿಹೊಳಿ ಜರಿದರು. ಶಿವಕುಮಾರ ವಿರುದ್ಧ ತನ್ನಲ್ಲಿ 120 ಸಾಕ್ಷ್ಯಗಳಿವೆ, ಅವರಂತೆ ನಾನು...
Political News:
ಡಿ.ಕೆ. ಶಿವಕುಮಾರ್ ಸಹೋದರಿಯ ಪತಿ ಮತ್ತು ಕೆಪಿಸಿಸಿ ಕಾರ್ಯಕಾರಿಣಿಯ ಸದಸ್ಯರಾಗಿದ್ದ ಸಿ.ಪಿ ಶರತ್ ಚಂದ್ರ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾತನಾಡಿದ ಸಿ.ಪಿ. ಶರತ್‌ಚಂದ್ರ ಅವರು, ಕಾಂಗ್ರೆಸ್‌ನಲ್ಲಿ ಟಿಕೆಟ್ ವಿಚಾರದಲ್ಲಿ ನನಗೆ ಅನ್ಯಾಯವಾಗಿದೆ. ಹಾಗಂತ ನಾನು ಟಿಕೆಟ್‌ಗಾಗಿ ಬೇಡಿಕೊಂಡು ಹೋಗಲ್ಲ. ಡಿಕೆಶಿ ಸಂಬಂಧಿಯಾಗಿರಬಹುದು. ಹಾಗಂತ ಟಿಕೆಟ್‌ಗಾಗಿ...
Political News:
ಬಿಜೆಪಿ ನಾಯಕರು ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆಂದು ಕಾಂಗ್ರೆಸ್ ನಾಯಕರು ದೂರು ನೀಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಶಾಸಕರೇ ಮತದಾರರಿಗೆ ಟಿವಿ, ಮಿಕ್ಸಿ, ಕುಕ್ಕರ್ ಹಂಚುತ್ತಿದ್ದಾರೆ. ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಎಲ್ ಇ ಡಿ ಟಿವಿ ವಿತರಣೆ ಮಾಡಿದ್ದಾರೆ. ಟಿವಿ ಪರದೆಯಲ್ಲಿ ತಮ್ಮ ಫೋಟೋ ಬರುವಂತೆ ಭೈರತಿ ಸುರೇಶ್ ವ್ಯವಸ್ಥೆ ಮಾಡಿದ್ದಾರೆ...
Gold Rate:
ಚಿನ್ನ ಪ್ರಿಯರಿಗೆ ಇಂದಿನ ಚಿನ್ನದ ಬೆಲೆ ಇಂತಿವೆ. ದಿನನಿತ್ಯ ಏರಿಳಿತ ಕಾಣುತ್ತಿರುವ ಚಿನ್ನ ತಟಸ್ಥವಾಗೂವಂತೆ ಕಾಣುತ್ತಿಲ್ಲ ವರದಿ ಪ್ರಕಾರವಾಗಿ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...
ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,265
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ....
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ....