Sunday, October 5, 2025

banglore news

Cauvery Water : ಕಾವೇರಿ ಕಿಚ್ಚು ಕರ್ನಾಟಕ ಬಂದ್: ರಾಜ್ಯಾದ್ಯಂತ ಎಲ್ಲೆಲ್ಲಿ ಏನೇನಾಯ್ತು..?!

State News : ಕಾವೇರಿ ಕಿಚ್ಚಿಗೆ ಇಂದು ರಾಜ್ಯ ಸ್ತಬ್ದವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿವೆ. ಈ ಬಂದ್​ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಬೆಂಬಲ ವ್ಯಕ್ತಪಡಿಸಿವೆ. ಅಲ್ಲದೇ ಬೆಂಗಳೂರಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು...

Cauvery Water : ಮೈಸೂರಿನಲ್ಲಿ ಕಾವೇರಿಗಾಗಿ ಅಂಚೆ ಚಳುವಳಿ

Mysore News : ಕಾವೇರಿ ಕಿಚ್ಚು ನಿಲ್ಲುತ್ತಿಲ್ಲ ಬೆಂಗಳೂರು ಬಂಸ್ ಯಶಸ್ವಿ ಯಾಯಿತು. ಇದೀಗ ಮೈಸೂರಿನಲ್ಲಿ ಹೋರಾಟ ಮುಂದುವರೆದಿದೆ. ವಿನೂತನ ಪ್ರತಿಭಟನೆಗೆ ಕನ್ನಡಿಗರು ಅಣಿಯಾಗಿದ್ದಾರೆ. ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ CWRC ಆದೇಶ ಹೊರಡಿಸಿರುವ ಹಿನ್ನೆಲೆ ಮೈಸೂರಿನಲ್ಲಿ ಕಾವೇರಿಗಾಗಿ ಹೋರಾಟ ಮುಂದುರೆದಿದೆ . ಕರ್ನಾಟಕ ಪ್ರಜಾಪಾರ್ಟಿ ವತಿಯಿಂದ ವಿನೂತನ ಪ್ರತಿಭಟನೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ...

Cauvery Water : ಬೆಂಗಳೂರು ಬಂದ್ : ಟೌನ್ ಹಾಲ್ ಬಳಿ ಎಂದಿನಂತೆ ಜನ ಸಂಚಾರ

Banglore  News : ಕಾವೇರಿ ನೀರಿಗಾಗಿ ನಿರಂತರ ಹೋರಾಟ ನಡೆಯುತ್ತಿದ್ದು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಆದ್ರೆ ಸರ್ಕಾರ ಯಾವುದೇ ಬಂದ್ ಕರೆ ನೀಡಿಲ್ಲದ ಹಿನ್ನೆಲೆ ಇದೀಗ ಟೌನ್ ಹಾಲ್ ಗೆ ಆಗಮಿಸಿದಂತಹ ಎಲ್ಲಾ ಪ್ರತಿಭಟನಾಕಾರರನ್ನು ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್​ ಬಳಿ ಕಳುಹಿಸಲಾಗಿದೆ. ಟೌನ್ ಹಾಲ್ ನ ಬಳಿಗೆ ಪ್ರತಿಭಟನೆ...

Cauvery Water : ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿರೋ ಸಂಘಟನೆಗಳು ಯಾವುವು ಗೊತ್ತಾ..?!

Banglore News : ಯಾವುದೇ ಕಾರಣಕ್ಕೂ ಕಾವೇರಿ ನೀರು ತಮಿಳುನಾಡಿಗೆ ಬಿಡಬಾರದು ಎಂದು ಕನ್ನಡ ಪರ ಸಂಘಟನೆಗಳು, ರೈತರು ಇಂದು ಬೆಂಗಳೂರು ಬಂದ್​ಗೆ ಕರೆ ಕೊಟ್ಟಿವೆ. 90ಕ್ಕೂ ಹೆಚ್ಚು ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿವೆ. ಇನ್ನು ಬಂದ್ ನಡುವೆ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಲು ಕೆಲ ಸಂಘಟನೆಗಳು ಮುಂದಾಗಿವೆ. ಎಲ್ಲೆಲ್ಲಿ? ಯಾವ ಸಂಘಟನೆಗಳು ಹೋರಾಟ...

Cauvery Water : ಉಕ್ಕಿ ಹರಿದ ಕಾವೇರಿ ಕಾವು..! ರಾಜಧಾನಿ ಸ್ತಬ್ದ

Banglore News : ಕಾವೇರಿ ಕಿಚ್ಚು ಕಾವೇರಿದೆ. ರಾಜಧಾನಿ ಬೆಂಗಳೂರು ಇಂದು (ಸೆ.26) ಕಾವೇರಿ ರಣಕಹಳೆಗೆ ಸಾಕ್ಷಿಯಾಗಿದೆ. ನೀರು ಉಳಿಸಿಕೊಳ್ಳಲು ಒಕ್ಕೊರಲ ಹೋರಾಟಕ್ಕೆ ಕರೆ ನೀಡಲಾಗಿದ್ದು, ಇವತ್ತು 97ಕ್ಕೂ ಹೆಚ್ಚು ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಲು ಸಜ್ಜಾಗಿದ್ದು ಅನೇಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿಗೆ ಹರಿಯುತ್ತಿರುವ ನೀರು ಉಳಿಸಿಕೊಳ್ಳಲು ರೈತ ಸಂಘಟನೆಗಳು, ಕನ್ನಡ ಪರ ಹೋರಾಟಗಾರರು ಬೀದಿಗಿಳಿದಿದ್ದಾರೆ....

Cauvery Water : ಬೆಂಗಳೂರು ಬಂದ್ : ಏನೇನು ಇರುತ್ತೆ ಏನೇನು ಇರಲ್ಲ..?!

Banglore News : ರಾಜ್ಯಾದ್ಯಂತ ಕಾವೇರಿ ಕಾವು ಹೆಚ್ಚಾಗುತ್ತಲೇ ಇದೆ. ಇದೀಗ ಕನ್ನಡ ಪರ ಸಂಘಟನೆಗಳು ನಾಳೆ ಅಂದರೆ ಮಂಗಳವಾರ ಸೆ. 26 ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ಬೆಂಬಲ ವ್ಯಕ್ತವಾಗುತ್ತಿದ್ದಂತೆ ನಾಳೆ ಬೆಂಗಳೂರು ಬಂದ್ ಮಾಡಲು ನಿರ್ಧರಿಸಲಾಗಿದೆ. ಬೆಂಗಳೂರು ಸ್ತಬ್ಧವಾದರೆ ಏನೇನು ಇರತ್ತೆ ಏನೇನು ಇರಲ್ಲ ಅನ್ನುವ...

Plastic : ಮಾರ್ಶಲ್ ಗಳಿಂದ ಕಿರಾಣಿ ಅಂಗಡಿಗಳ ಮೇಲೆ ದಾಳಿ : ಕೆಜಿ ಗಟ್ಟಲೆ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ

Banglore News : ಏಕ ಬಳಕೆ ಪ್ಲಾಸ್ಟಿಕ್‌ ನಿಷೇಧದ ಬಗ್ಗೆ ಬಿಬಿಎಂಪಿ ಮಾರ್ಷಲ್‌ಗ‌ಳು ದಾಳಿ ನಡೆಸುತ್ತಲೇ ಇದ್ದಾರೆ. ಆದರೂ ಪಾಸ್ಟಿಕ್‌ ಬಳಕೆಯ ಮಾಫಿಯಾಕ್ಕೆ ಇನ್ನೂ ಕಡಿವಾಣ ಬಿದ್ದಿಲ್ಲ. ದಾಳಿಗಳು ಕೂಡ ದಂಡಕ್ಕೆ ಸೀಮಿತವಾಗಿಯೇ ಉಳಿದುಕೊಂಡಿದೆ. ಆದ್ರಿಂದ ಏಕ ಬಳಕೆ ಪ್ಲಾಸ್ಟಿಕ್‌ ಹಾವಳಿ ದ್ವಿಗುಣವಾಗುತ್ತಲೇ ಇದೆ. ದಾಳಿಯ ವೇಳೆ ನಿಂದನೆ, ಅಪಮಾನ ಸಾಮಾನ್ಯ. ಆದರೂ ಅವುಗಳನ್ನು ಸಹಿಸಿಕೊಂಡು...

Ashtemida Aisira : ಸೆ.24 ಭಾನುವಾರ ಬೆಂಗಳೂರಿನಲ್ಲಿ ತುಳುನಾಡ ಅಷ್ಟೆಮಿದ ಐಸಿರ

Banglore News : ಬೆಂಗಳೂರಿನಲ್ಲಿ ಅತ್ತಿಗುಪ್ಪೆಯ ಬಂಟರ ಭವನದಲ್ಲಿ ತುಳುನಾಡ ಜವನೆರ್ ಬೆಂಗಳೂರು ಇವರ ವತಿಯಿಂದ ಅಷ್ಟೆಮಿದ ಐಸಿರ ವಿಶೇಷ ಕಾರ್ಯಕ್ರಮ ನಡೆಯಯಲಿದೆ. ಕೃಷ್ಣ ಜನ್ಮಾಷ್ಟಮಿ ಕರಾವಳಿ ಭಾಗದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲ್ಪಡುವಂತೆ ಬೆಂಗಳೂರಿನಲ್ಲಿಯೂ ಹಲವು ಆಟೋಟಗಳನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗಾಗಿ ಕೃಷ್ಣವೇಷ ಸ್ಪರ್ಧೆ, ಹಲಸಿನ ಬೀಜ ಹೆಕ್ಕುವ ಸ್ಪರ್ಧೆ, ನೆನಪಿನ ಶಕ್ತಿ, ಮಡಕೆ ಒಡೆಯುವ...

Chaithra Kundapura : ಹಣ ಪಡೆದಿದ್ದಾಗಿ ಒಪ್ಪಿಕೊಂಡರಂತೆ ಚೈತ್ರಾ ಕುಂದಾಪುರ

State News : ಬಿಜೆಪಿ ಟಿಕೆಟ್‌ಗಾಗಿ 5 ಕೋಟಿ ವಂಚನೆ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸ್ಫೋಟಕ ಮಾಹಿತಿಯನ್ನು ಬಾಯ್ಬಿಟ್ಟಿದ್ದಾರೆ. ಸಿಸಿಬಿ ಪೊಲೀಸರು ಸಾಕ್ಷ್ಯಗಳನ್ನು ಮುಂದಿಟ್ಟು ಪ್ರಶ್ನೆ ಮಾಡಿದಾಗ ವಂಚನೆ ಪ್ರಕರಣದ ಅಸಲಿಯತ್ತು ಬಯಲಾಗಿದ್ಯಂತೆ. ತಪ್ಪೊಪ್ಪಿಕೊಂಡಿರುವ ಚೈತ್ರಾ ಕುಂದಾಪುರ ಸಿಸಿಬಿ ಎದುರು ಸತ್ಯ ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ವೇಳೆ ತಪ್ಪೊಪ್ಪಿಕೊಂಡಿರುವ ಚೈತ್ರಾ ಕುಂದಾಪುರ ಈ...

Cauvery water : ಕರುನಾಡಿಗೆ ಮತ್ತೊಂದು ಶಾಕ್..!

State News : ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಇಂದು ನವದೆಹಲಿಯ CWMA ಕಚೇರಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಲಾಗಿದ್ದು,...
- Advertisement -spot_img

Latest News

ಹಿಂದೂ ಯುವತಿಯರೇ ಟಾರ್ಗೆಟ್.. ಗರ್ಭಿಣಿ ಮಾಡೋದೇ ಫ್ಯಾಷನ್ ಅಂತೆ!

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸಚಿನ್ ಎಂಬ ಹೆಸರಿನಲ್ಲಿ ಹಿಂದೂ ಯುವತಿಯನ್ನು ಬಲೆಗೆ ಬೀಳಿಸಿ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಶಾದ್ ಸಿದ್ದಿಖಿ ಎಂಬ ಯುವಕ ತನ್ನ...
- Advertisement -spot_img