Monday, October 6, 2025

banglore news

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ಜಿಲ್ಲಾ ಯುವಶಕ್ತಿ ಘಟಕದ ಅಧ್ಯಕ್ಷರ ನೇಮಕ

Ballari News: ಇಂದು ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಸಂಸ್ಥಾಪಕರಾದ ಶ್ರೀಗಾಲಿ ಜನಾರ್ಧನ ರೆಡ್ಡಿಯವರು ನೀಡಿದ ಆದೇಶದ ಮೇರೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ,ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಗೋನಾಳ್ ರಾಜಶೇಖರ್ ಗೌಡ ರವರು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ರಾಜ್ಯಾಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರು ಆಗಿರುವ ಶ್ರೀ ರಾಜಶೇಖರ್ ರವನ್ನು ಬಳ್ಳಾರಿ ಜಿಲ್ಲಾ ಯುವಶಕ್ತಿ ಘಟಕದ...

ತಮ್ಮನ್ನು ಮಾರಾಟ ಮಾಡಿಕೊಂಡಿರುವ ಶಾಸಕರಿಗೆ ಏನೆಂದು ಹೇಳುತ್ತೀರಿ?’: ಹರಿಪ್ರಸಾದ್

Political News: ತನ್ನ ಹೊಟ್ಟೆಪಾಡಿಗಾಗಿ ಮಹಿಳೆಯೊಬ್ಬಳು ತನ್ನ ಮೈ ಮಾರಾಟ ಮಾಡಿಕೊಂಡಾಗ ಆಕೆಯನ್ನು ವೇಶ್ಯೆ ಎಂದು ಕರೆಯುತ್ತೇವೆ. ತಮ್ಮನ್ನು ಮಾರಾಟ ಮಾಡಿಕೊಂಡಿರುವ ಶಾಸಕರಿಗೆ ಏನೆಂದು ಹೇಳುತ್ತೀರಿ?’ ಎಂದು ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌‌‌ ಪ್ರಶ್ನಿಸಿದರು. ಕಾಂಗ್ರೆಸ್​ ನ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತ್ನಾಡಿದ ಹರಿಪ್ರಸಾದ್, ಸ್ಥಳೀಯ ಶಾಸಕರಿಗೆ ಬುದ್ಧಿ ಕಲಿಸಬೇಕಿದೆ. ತಮ್ಮ...

ಸಿಲಿಕಾನ್ ಸಿಟಿಯಲ್ಲಿ ಕಣ್ಮನ ಸೆಳೆಯುತ್ತಿದೆ ವಿಭಿನ್ನ ಕಲಾಕೃತಿಗಳು..!

special story: ಸಿಲಿಕಾನ್ ಸಿಟಿಯಲ್ಲಿ ಕಟ್ಟಡಗಳ ಜೊತೆಗೆ ವಿಭಿನ್ನ ಕಲಾಕೃತಿಗಳು ಕೂಡಾ ನೋಡುಗರ ಕಣ್ಮನ ಸೆಳೆಯುತ್ತದೆ. ಅದೇ ತೆರನಾಗಿ ನಮ್ಮನ್ನು ಮನಸೂರೆ ಮಾಡುವುದು ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಸೂರ್ಯ ಶಿಲ್ಪಶಾಲ..ಹೌದು ಕಲಾವಿದನ ಕೈ ಚಳಕಕ್ಕೆ ಸಾಟಿಯೆ ಇಲ್ಲ , ಎಂತಹದನ್ನು ಬೇಕಾದರೂ ತನ್ನ ಕೈಚಳಕದ ಮೂಲಕ ರೂಪ ಕೊಡುವಂತ ಶಕ್ತಿ ಇರೋದು ಕಲಾವಿದನಿಗೆ ಮಾತ್ರ...

ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ  ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ

Political News: ಚುನಾವಣೆ ಕದನ ರಾಜ್ಯದಲ್ಲಿ ನಿರಂತರವಾಗಗಿದೆ.ಕೋಲಾರದಲ್ಲಿ ಸಿದ್ದರಾಮಯ್ಯ  ಸ್ಪರ್ಧಿಸುವ ವಿಚಾರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿಕೆಯೊಂದನ್ನು  ನೀಡಿದ್ದಾರೆ. ಮಾಜಿ ಸಿಎಂ ಸಿದ್ಧರಾಮಯ್ಯ  ಕೋಲಾರದಲ್ಲಿ ನಿಲ್ಲಲ.ಕೊನೆ ಕ್ಷಣದಲ್ಲಿ ಹೈಕಮಾಂಡ್​ ಮೇಲೆ ಹಾಕಿ ಬೇರೆ ಕ್ಷೇತ್ರದಲ್ಲಿ ನಿಲ್ಲುತ್ತಾರೆ. ಸಿದ್ದರಾಮಯ್ಯ ಅವರನ್ನು ಬಲಿಕೊಡಲು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ...

ಪೋಸ್ಟ್ ಮಾಸ್ಟರ್ ಅಲ್ಲ..  ಈತ ಎಣ್ಣೆ ಮಾಸ್ಟರ್..?!

Tumukur News: ತುಮಕೂರಿನಲ್ಲಿ ಜನರು ಪೋಸ್ಟ್ ಸಿಗದೇ ಸಂಕಷ್ಟ  ಎದುರಿಸುತ್ತಿದ್ದಾರೆ. ಇದಕ್ಕೆ ಕಾರಣ ಪೋಸ್ಟ್ ಆಫೀಸ್ ಇರದಿರುವುದಲ್ಲ ಬದಲಾಗಿ ಪೋಸ್ಟ್ ಮಾಸ್ಟರ್ ಎಣ್ಣೆ ಮಾಸ್ಟರ್ ಆಗಿರೋದು. ಹೌದು ತುಮಕೂರಿನ ನಾಗೇಂದ್ರ ಎಂಬುವವರು ಸದ್ಯ ಅಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದು ಇದೀಗ ಅವರು ನಿರಂತರವಾಗಿ ಎಣ್ಣೆ ಮತ್ತಿನಲ್ಲೇ ಇರುವ ಕಾರಣ ಊರಿನ ಜನತೆಗೆ ಅಗತ್ಯ ಸಮಯದಲ್ಲಿ ಪೋಸ್ಟ್ ...

ಕೇಂದ್ರ ರಕ್ಷಣಾ‌ ಸಚಿವ ರಾಜನಾಥ್ ಸಿಂಗ್ ಅವರು‌ ಬೆಂಗಳೂರಿಗೆ ಆಗಮನ

Banglore News: ಬೆಂಗಳೂರು, ಜನವರಿ 15, (ಕರ್ನಾಟಕ ವಾರ್ತೆ) :75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಎ.ಎಸ್.ಸಿ ಸೆಂಟರ್ (ದಕ್ಷಿಣ) ಇಲ್ಲಿ ಹಮ್ಮಿಕೊಳ್ಳಲಾಗಿರುವ 75ನೇ ಸೇನಾ ದಿನಾಚರಣೆಯಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಮಂತ್ರಿಗಳಾದ‌ ರಾಜನಾಥ್ ಸಿಂಗ್ ಅವರು ಇಂದು ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ‌ ಆಗಮಿಸಿದರು. ಕೇಂದ್ರ ರಕ್ಷಣಾ ಮಂತ್ರಿಗಳನ್ನು...

ಗವಿ ಗಂಗಾಧರೇಶ್ವರನಿಗೆ ಸಂಕ್ರಾಂತಿಯಂದು ಸೂರ್ಯರಶ್ಮಿಯ ಸ್ಪರ್ಶ..?!

Banglore News: ಸೂರ್ಯ ರಶ್ಮಿಯು ನಂದಿಯ ಕೊಂಬುಗಳ ಮೂಲಕ ಹಾದು ಗರ್ಭಗುಡಿ ತಲುಪೋ ಆ ಸುಂದರ ಕ್ಷಣಕ್ಕೆ ಸಹಸ್ರಾರು ಸಂಖ್ಯೆಯ ಭಕ್ತರು ಸಾಕ್ಷಿಯಾಗುವುದು ಬೆಂಗಳೂರಿನ  ಗವಿ ಗಂಗಾದರೇಶ್ವರ ದೇವಾಲಯದಲ್ಲಿ.ಮಕರ ಸಂಕ್ರಾಂತಿಯ ಪುಣ್ಯ ದಿನದಂದು ಸಂಜೆಯ ಸಮಯದಲ್ಲಿ ಈ  ಭವ್ಯ ಸಂಗತಿ ನಡೆಯುತ್ತದೆ.ದಕ್ಣದಿಂದ ಉತ್ತರ ಫಥಕ್ಕೆ  ಭಾಸ್ಕರನು ಪಥ ಸಂಚಲನ ಮಾಡುವಂತಹ ಸಮಯದಲ್ಲಿ ಈ ಸುಂದರ ದೃರ್ಶಯವು...

ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದ ರಾಜ್ಯಪಾಲರು

Banglore News: ಬೆಂಗಳೂರು ಜನವರಿ 15 , : ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.ನಂತರ ಮಾತನಾಡಿದ ಅವರು, ಕರ್ನಾಟಕದ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು, ದೇವರು ಆರೋಗ್ಯ, ಆಯಸ್ಸು ಮತ್ತು ಶಾಂತಿಯನ್ನು ನೀಡಿ ಕಾಪಾಡಲಿ ಎಂದು...

ಶಿರಸಿಯಲ್ಲಿ ಪರಿಸರ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttara Kannada News: ಉತ್ತರ ಕನ್ನಡ,( ಶಿರಸಿ) ಜನವರಿ 15: ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಸಮಗ್ರವಾಗಿ ಪರಿಸರ ಅಧ್ಯಯನ ಮಾಡುವ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿರಸಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅರಣ್ಯ ಹಾಗೂ ತೋಟಗಾರಿಕೆ ಕಾಲೇಜುಗಳು ಇಲ್ಲಿರುವುದರಿಂದ ಇವೆರಡನ್ನೂ ಸಂಯೋಜಿಸಿ, ತೋಟಗಾರಿಕೆ, ಕೃಷಿ, ಜೀವ...

ಪವಾಡ ಪುರುಷ ಕೊರಗಜ್ಜನ ಮಹಿಮೆ ಹೇಳುವ ‘ಕರಿ ಹೈದ ಕರಿ ಅಜ್ಜ’ ಶೂಟಿಂಗ್ ಮುಕ್ತಾಯ

Film News: ನಿರ್ಮಾಪಕ ತ್ರಿವಿಕ್ರಮ ಸಪಲ್ಯ ನಿರ್ಮಾಣದ 'ಕರಿ ಹೈದ ಕರಿ ಅಜ್ಜ' ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಪವಾಡ ಪುರುಷ ಕೊರಗಜ್ಜ ಜೀವನಾಧಾರಿತ ಸಿನಿಮಾ ಇದಾಗಿದ್ದು, ಚಿತ್ರಕ್ಕೆ ಸುಧೀರ್ ಅತ್ತಾವರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಬರುವ ಮುಖ್ಯ ಪಾತ್ರವೊಂದಲ್ಲಿ ಹಾಲಿವುಡ್, ಬಾಲಿವುಡ್ ಹಾಗೂ ಫ್ರೆಂಚ್ ಸಿನಿಮಾಗಳ ನೃತ್ಯ ನಿರ್ದೇಶಕ, ಡ್ಯಾನ್ಸರ್, ನಟ ಸಂದೀಪ್ ಸೋಪರ್ಕರ್ ನಟಿಸಿದ್ದಾರೆ....
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img