Monday, October 6, 2025

banglore news

ದುಡಿಮೆಯ ಗುಣ ಬಂಟರ ಏಳಿಗೆಗೆ ಕಾರಣ: ಸಿಎಂ ಬೊಮ್ಮಾಯಿ

Hubballi News: ಹುಬ್ಬಳ್ಳಿ, ಜನವರಿ 15: ಹಗಲು ರಾತ್ರಿ ದುಡಿಯುವ ಗುಣ ಬಂಟರ ಏಳಿಗೆಗೆ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ವತಿಯಿಂದ ಆಯೋಜಿಸಿದ್ದ ಬ್ರಹ್ಮಕಲಸೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.ಬಂಟರು ಎಲ್ಲಿ ಹೋದರು ಉದ್ಯೋಗ ಕಂಡುಕೊಳ್ಳುವ ಕೆಲಸ ಮಾಡುತ್ತಾರೆ. ಎಲ್ಲಿಯೇ ಇದ್ದರೂ ಸಮಾಜದ ಹೆಸರು ಉಳಿಸುವ ಕೆಲಸ ಮಾಡುತ್ತಾರೆ...

ವಿನಯ್ ನಟಿಸಿ ನಿರ್ದೇಶಿಸಿರುವ ‘ದಿ’ ಸಿನಿಮಾ ಟ್ರೇಲರ್ ರಿಲೀಸ್- ಮಾರ್ಚ್ ನಲ್ಲಿ ಸಿನಿಮಾ ತೆರೆಗೆ

Film News: ‘ಕಡೆಮನೆ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ವಿನಯ್ ‘ದಿ’ ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ‘ದಿ’ ಮೂಲಕ ನಾಯಕ ಹಾಗೂ ನಿರ್ದೇಶಕನಾಗಿ ವಿನಯ್ ತೆರೆ ಮೇಲೆ ಬರ್ತಿದ್ದು ಇಂದು ಚಿತ್ರದ ಇಂಟ್ರಸ್ಟಿಂಗ್ ಟ್ರೇಲರ್ ಬಿಡುಗಡೆಯಾಗಿದೆ. ‘ದಿ’ ಚಿತ್ರಕ್ಕೆ ವಿನಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸದ್ದಿಲದೇ ಸೆಟ್ಟೇರಿ...

ಯತ್ನಾಳ್ ಮಾತಿಗೆ ನಿರಾಣಿ ಭಾವುಕ..!

State News: ವಿಜಯಪುರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಮತ್ತು ಸಚಿವ ಮುರುಗೇಶ್ ನಿರಾಣಿ ಮಧ್ಯೆ ಕೆಲ ದಿನಗಳಿಂದ ವಾಕ್ ಸಮರ ನಡೆಯುತ್ತಿದೆ. ಪರಸ್ಪರವಾಗಿ ಇಬ್ಬರೂ ನಾಯಕರು ಮಾತಿನಲ್ಲಿಯೇ ಕುಟುಕುತ್ತಿದ್ದಾರೆ. ಇತ್ತೀಚೆಗೆ ಶಾಸಕ ಯತ್ನಾಳ್ ಸಚಿವ ಮುರುಗೇಶ್ ನಿರಾಣಿ ಅವರನ್ನು ಪಿಂಪ್ ಸಚಿವ ಎಂದು ಹೇಳಿದ್ದರು. ಸದ್ಯ ಈ ಹೇಳಿಕೆಗೆ ಮನನೊಂದ ಸಚಿವ ಮುರುಗೇಶ್ ನಿರಾಣಿ...

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಜೆ.ಡಿ.ಎಸ್ ನಾಯಕರು…!

Banglore News: ಮುಳಬಾಗಿಲು ಪಕ್ಷೇತರ ಶಾಸಕ ಹೆಚ್.ನಾಗೇಶ್ ಹಾಗೂ ಜೆಡಿಎಸ್​ ಮಾಜಿ ಶಾಸಕ ವೈಎಸ್​ವಿ ದತ್ತಾ ಅವರು ಅಧಿಕೃತವಾಗಿ ಕಾಂಗ್ರೆಸ್ ಸರ‍್ಪಡೆಯಾದರು. ಜನವರಿ12 ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಸಮ್ಮುಖದಲ್ಲಿ ದತ್ತಾ , ನಾಗೇಶ್ ಮತ್ತು ಮೈಸೂರಿನ ಮೂಡ ಮಾಜಿ ಅಧ್ಯಕ್ಷ...

ಸಾರಿಗೆ ಸಚಿವ ಶ್ರೀರಾಮುಲು ಗೆ ಐಟಿ ಶಾಕ್..!

Ballari News: ಸಾರಿಗೆ ಸಚಿವ ಶ್ರೀರಾಮುಲು ಹಾಗೂ ಮಾಜಿ ಶಾಸಕ ಸುರೇಶ್ ಬಾಬು ಪಾಲುದಾರನ ಮೇಲೆ ಐಟಿ ದಾಳಿಯಾಗಿದೆ ಶ್ರೀರಾಮುಲು, ಸುರೇಶ್ ಬಾಬು ಒಡೆತನದ ಫ್ಯಾಕ್ಟರಿ ನಡೆಸುತ್ತಿದ್ದ ಆಪ್ತರ ಮನೆ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಚಿವ ಶ್ರೀರಾಮುಲು ಹಾಗೂ ಕೈಲಾಸ್ ವ್ಯಾಸ್ ಸೇರಿ ಖರೀದಿಸಿದ ಹರಿ...

“ರಾಜ್ಯಕ್ಕೆ ಮೋದಿ ನೂರು ಬಾರಿ ಬಂದರೂ ಬಿಜೆಪಿ ಗೆಲ್ಲುವುದಿಲ್ಲ “: HDK

Banglore News: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ನೂರು ಬಾರಿ ಬಂದರೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಜೆಡಿಎಸ್ ಪಕ್ಷಕ್ಕೆ ಯಾವ ಆತಂಕವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ...

ವಿಜ್ರಂಭಣೆಯಿಂದ ಜಕ್ಕೂರಿನಲ್ಲಿ ಜರಗಿದ ಸುಗ್ಗಿ ಹುಗ್ಗಿ ಸಂಭ್ರಮ…!

Banglore News: ಬಾನೆತ್ತರದಲ್ಲಿ ಬಣ್ಣ ಬಣ್ಣದ ತೋರಣ ನೆಲದಂಚಲ್ಲಿ ಹಳ್ಳಿ ಸೊಗಡಿನ ಅಲಂಕಾರದ  ಹೂರಣ..ಒಂದೆಡೆ ಎತ್ತುಗಳ ಹೆಜ್ಜೆ ಮತ್ತೊಂದೆಡೆ ಸದ್ದು ಮಾಡುತ್ತಿರೋ ಗೆಜ್ಜೆ..ಕರಕುಶಲತೆಯ ಕಲಾ ಕುಸುರಿ ಒಂದೆಡೆ ಕಂಡು ಬಂದರೆ ಮತ್ತೊಂದೆಡೆ ಆರೋಗ್ಯವೇ ಭಾಗ್ಯ ಎಂಬಂತೆ ಬಣ್ಣಿಸುತ್ತಿತ್ತು ಜೀನಿಯಂತಹ ಹೆಲ್ತ್ ಡ್ರಿಂಕ್ಸ್ ಗಳ ಝೇಂಕಾರ..ಒಟ್ಟಾರೆ ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿಯ ಸೊಗಡಿಗೆ ಸುಗ್ಗಿ ಹುಗ್ಗಿ ಎಂಬ ನಾಮಾಂಕಿತದಲ್ಲಿ...

ಸಿದ್ದರಾಮಯ್ಯ ಎಚ್ಚರಿಕೆಯಿಂದ ಹೆಜ್ಜೆ ಇಟ್ಟರೆ ಒಳ್ಳೆಯದು..!: ಸಚಿವ ಮುನಿರತ್ನಂ ನಾಯ್ಡು

kolar news: ಸಿದ್ದರಾಮಯ್ಯ ಎಚ್ಚರಿಕೆಯಿಂದ ಹೆಜ್ಜೆ ಇಟ್ಟರೆ ಒಳ್ಳೆಯದು , ಕೋಲಾರದ ಕಾಂಗ್ರೆಸ್ ಶಾಸಕರು ತಾವು ಗೆಲ್ಲಲು ಸಿದ್ದರಾಮಯ್ಯರನ್ನು ಕರೆತರುತ್ತಿದ್ದಾರೆ ಆದರೆ ಸಿದ್ದರಾಮಯ್ಯ ಗೆ ಇಲ್ಲಿ ಸೋಲು ಖಚಿತ , ಒಂದು ಟೈಮ್ ಗೆ ಗೆದ್ದು ಹೋಗುವವರು ಹಾಗೂ ಚುಣಾವಣೆಗೋಸ್ಕರ ಕೋಲಾರಕ್ಕೆ ಬರೋರು ಹೆಚ್ಚಾಗಿದ್ದಾರೆ ಇಲ್ಲಿ ಅಭಿವೃದ್ಧಿ ಕಡೆ ಗಮನ ಹರಿಸಬೇಕೆಂದರೆ ಬಿಜೆಪಿ ಅಧಿಕಾರಕ್ಕೆ ಬರಬೇಕು...

ಕೋಲಾರ: ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಸಿರಿದಾನ್ಯ ಹಾಗೂ ಫಲಪುಷ್ಪ ಪ್ರದರ್ಶನ

Kolar news: ನೊಡುಗರ ಕಣ್ಮನ ಸೆಳೆದ ಜಿಲ್ಲಾ ಮಟ್ಟದ ಸಾವಯವ ಸಿರಿದಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ, ಹೂ ಮತ್ತು ತರಕಾರಿಗಳಿಂದ ಅಲಂಕರಿಸಿದ ವಿವಿದ ಕಲಾಕೃತಿಗಳು ಹಾಗೂ ರೈತರ ಹಳ್ಳಿಸೊಗಡಿನ ಕಲಾಕೃತಿ ಮಾದರಿಗಳು ಹಳ್ಳಿ ಜೀವನವನ್ನು ಕಣ್ಣಿಗೆ ಕಟ್ಟುವಂತೆ ತೋರಿಸುತ್ತಿವೆ , ಎಲ್ಲಿ ಅಂತಿರಾ ಈ ಸುದ್ದಿ ನೋಡಿ . ಕೋಲಾರ ಜಿಲ್ಲೆಯ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ...

ಅಯ್ಯಪ್ಪ ಸ್ವಾಮಿ ಭಕ್ತರು  ಕಪ್ಪು ಬಟ್ಟೆ ಧರಿಸೋದ್ಯಾಕೆ..?!ಏನಿದರ ಮಹತ್ವ

Special Story: ಜಗತ್ತಿಗೆ ವ್ಯಾಪಿಸಿದ್ದ ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಂಡ ನಂತರ ಇದೀಗ ಮತ್ತೆ ಶಬರಿಮಲೆಯತ್ತ ಭಕ್ತರ ದಂಡು ಧಾವಿಸಿ ಬರುತ್ತಿದೆ.ಆದರೆ ಇಲ್ಲಿ ವಿಶೇಷವೆಂದರೆ  ಸಹಸ್ರಾರು ಇತಿಹಾಸದಿಂದಲೂ ಅಯ್ಯಪ್ಪ ಮಾಲಾಧಾರಿಗಳು ಧರಿಸುವುದು ಕಪ್ಪು ಬಟ್ಟೆಯನ್ನೇ ಹಾಗಿದ್ರೆ ಈ  ಬಣ್ಣದ ಹಿಂದಿನ ರಹಸ್ಯವೇನು..?ಏನಿದರ ಮಹತ್ವ..?! ಹೇಳ್ತೀವಿ ಈ ಸ್ಟೋರಿಯಲ್ಲಿ… ಸಂಕ್ರಾಂತಿ ಸಮಯಕ್ಕೆ ಸರಿಯಾಗಿ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತಾಧಿಗಳ  ದಂಡು ಹರಿದು...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img