State News:
ಕೋಡಿ ಮಠದ ಶ್ರೀಗಳು ಮಾರ್ಮಿಕವಾಗಿ ಭವಿಷ್ಯ ನುಡಿದಿದ್ದಾರೆ. ಒಲೆ ಹೊತ್ತಿ ಉರಿದರೆ ನಿಲ್ಲಬಹುದು ಆದರೆ ಧರೆ ಹೊತ್ತಿ ಉರಿದರೆ ನಿಲ್ಲದು ಎಂದಿದ್ದಾರೆ. ಇದೇ ವರ್ಷ ಅಂದರೆ 2023 ಕ್ಕೆ ಜಾಗತಿಕ ಮಟ್ಟದಲ್ಲಿ ಸಮಸ್ಯೆ ಎದುರಾಗುತ್ತೆ ಸಾದು ಸಂತರಿಗೆ ತೊಂದರೆಯಾಗಲಿದೆ.ಎಂಬುವುದಾಗಿ ಜಗತ್ತಿನ ಭವಿಷ್ಯ ನುಡಿದಿದ್ದಾರೆ ಕೋಡಿ ಮಠದ ಶ್ರೀಗಳು.
https://karnatakatv.net/sunil-kumar-tong-to-congress/
https://karnatakatv.net/2a-reservation-panchamasali/
https://karnatakatv.net/syntro-ravi-bjp/
Udupi NewsL:
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿತ್ತು ಈ ವಿಚಾರವಾಗಿ ಪ್ರತಿಕ್ರಿಯಿಸಿದ ಇಂಧನ ಸಚಿವ ಸುನೀಲ್ ಕುಮಾರ್ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಸುಳ್ಳು ಹೇಳುತ್ತಿದೆ.ರಾಜ್ಯದ ಮತದಾರರನ್ನು ತನ್ನತ್ತ ಸೆಳೆಯಲು ಭರ್ಜರಿ ಆಫರ್ ನೀಡಿದೆ ಕಾಂಗ್ರೆಸ್. ಜನರಿಗೆ ಮೋಸ ಮಾಡುತ್ತಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಎಲ್ಲಾ ಎಸ್ಕಾಂಗಳು...
Film News:
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾಯ್ತು. ಪ್ರಜೆಗಳು ಸಂಪೂರ್ಣವಾಗಿ ಸ್ವಾತಂತ್ರ್ಯರಾಗಿದ್ದಾರಾ? ಎಂಬ ಪ್ರಶ್ನೆ ಹುಟ್ಟು ಹಾಕುವಂತ ಸಿನಿಮಾವೊಂದು ಸಿದ್ಧವಾಗಿದ್ದು ಆ ಚಿತ್ರದ ಹೆಸರು 'ಪ್ರಜಾರಾಜ್ಯ' ಈಗಾಗಲೇ ಚಿತ್ರದ 'ಜೈ ಎಲೆಕ್ಷನ್ ...' ಎಂಬ ಗೀತೆ ಬಿಡುಗಡೆ ಆಗಿ ಸೌಂಡ್ ಮಾಡಿದೆ. ಈ ಗೀತೆಯನ್ನು ಯೋಗರಾಜ್ ಭಟ್ ಬರೆದಿದ್ದು ರಿಯಲ್ ಸ್ಟಾರ್ ಉಪೇಂದ್ರ...
Film News:
2023ರ ಬಹು ನಿರೀಕ್ಷಿತ ಚಲನಚಿತ್ರಗಳಲ್ಲಿ ಒಂದೆಂದು ಈಗಾಗಲೇ ರಾಜ್ಯಾದ್ಯಂತ ಸುದ್ದಿ ಮಾಡಿ, ಸಿನಿರಸಿಕರು ಕಾತುರದಿಂದ ಕಾಯುತ್ತಿರುವ ಚಿತ್ರ 'ಸ್ವಾತಿ ಮುತ್ತಿನ ಮಳೆ ಹನಿಯೇ'. ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ತಮ್ಮ ನಿರ್ಮಾಣ ಸಂಸ್ಥೆಯಾದ 'ಆಪಲ್ ಬಾಕ್ಸ್ ಸ್ಟುಡಿಯೋಸ್' ವತಿಯಿಂದ ಮೊದಲ ಬಾರಿ ನಿರ್ಮಾಪಕಿಯಾಗಿ ಕಾಣಿಸಿಕೊಳ್ಳಲಿದ್ದು, 'ಲೈಟರ್ ಬುದ್ಧ ಫಿಲಂಸ್'...
Kerala News:
ವಿದ್ಯಾರ್ಥಿಗಳನ್ನು ಇನ್ನು ಮುಂದೆ ಅಧ್ಯಾಪಕರನ್ನು ಸರ್, ಮೇಡಂ ಎಂದು ಸಂಬೋಧಿಸದೆ ಟೀಚರ್ ಎಂದು ಕರೆಯಲು ಸೂಚಿಸಬೇಕು ಎಂದು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಎಲ್ಲಾ ಶಾಲೆಗಳಿಗೆ ನಿರ್ಧೇಆನ ನೀಡಿದೆ. ಶಿಕ್ಷಕರನ್ನು ವಿದ್ಯಾರ್ಥಿಗಳು ಸರ್, ಮೇಡಂ ಎಂದು ಸಂಬೋಧಿಸದೆ ಟೀಚರ್ ಎಂದು ಕರೆಯಲು ಸೂಚಿಸಬೇಕು ಎಂದು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು...
Political News:
ಕರುನಾಡಲ್ಲಿ ರಾಜಕೀಯ ನಾಯಕರ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ. ಆದರೆ ಇದರ ಜೊತೆ ವಿಪಕ್ಷ ನಾಯಕ ಸ್ಪರ್ಧೇಯ ಕುರಿತಾಗಿ ದೇವಿ ಭವಿಷ್ಯವನ್ನು ನುಡಿದಿರೋದು ಸಧ್ಯ ರಾಜಕೀಯ ರಣರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹಾಗಿದ್ರೆ ಸಿದ್ದರಾಮಯ್ಯಗೆ ಸಾಥ್ ನೀಡಿದ್ರಾ ಚಿಕ್ಕಮ್ಮ ದೇವಿ ಹಾಗಿದ್ರೆ ಸಿದ್ದು ಗೆಲ್ಲೋದು ಕನ್ಫರ್ಮ್ ಆಯ್ತಾ..?! ಇಲ್ಲಿದೆ ಕಂಪ್ಲೀಟ್ ಮಾಹಿತಿ.
ರಾಜಕೀಯ ನಾಯಕರು ಸಾಮಾನ್ಯವಾಗಿ...
Film News:
‘ಅಕಿರ’, ‘ವಾಸು ನಾನ್ ಪಕ್ಕಾ ಕಮರ್ಶಿಯಲ್’ ಸಿನಿಮಾ ಖ್ಯಾತಿಯ ಸ್ಯಾಂಡಲ್ ವುಡ್ ಭರವಸೆಯ ನಟ ಕಂ ನಿರ್ದೇಶಕ ಅನೀಶ್ ತೇಜೇಶ್ವರ್. ಕಮರ್ಶಿಯಲ್ ಸಿನಿಮಾ ಹೀರೋ ಆಗಿ ಮಿಂಚಿರುವ ಅನೀಶ್ ರೋಮ್ಯಾಂಟಿಕ್ ಹೀರೋ ಆಗಿ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಸದ್ಯ ‘ಆರಾಮ್ ಅರವಿಂದ್ ಸ್ವಾಮಿ’ ಆಗಿ ತೆರೆ ಮೇಲೆ ನಯಾ ಅವತಾರದಲ್ಲಿ ಬರಲು...
Hubballi News:
ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜಯಂತಿಯ ನಿಮಿತ್ತ ಹುಬ್ಬಳ್ಳಿಗೆ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನಲೆ ಹುಬ್ಬಳ್ಳಿ ಶೃಂಗಾರಗೊಂಡಿದೆ. ಏತನ್ಮದ್ಯೆ ಮೋದಿಯವರ ಆಗಮನ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವ ಜನೋತ್ಸವ ಅಲ್ಲ ಬದಲಿಗೆ ಯುವ ವಿನಾಶೋತ್ಸವ ಮಾಡುತ್ತಿದ್ದಾರೆ . ಪ್ರಧಾನಿಯವರು ಯಾವ ಮುಖ ಹೊತ್ತುಕೊಂಡು ರಾಜ್ಯಕ್ಕೆ...
Hubballi News:
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನವರಿ 12 ರಂದು ಹುಬ್ಬಳ್ಳಿಗೆ ಆಗಮಿಸುತ್ತಿರುವ ಸಲುವಾಗಿ ಹುಬ್ಬಳ್ಳಿ ಮದುವನಗಿತ್ತಿಯಂತೆ ಶೃಂಗಾರಗೊಂಡಿದೆ. ರಸ್ತೆಗಳೆಲ್ಲ ಸಂಪೂರ್ಣ ಸ್ವಚ್ಛಗೊಂಡು ಕೇಸರಿಮಯವಾಗಿದೆ. ಇಂದು ಮಧ್ಯಾಹ್ನ 3.40 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಸ್ವಾಗತಿಸಲಿದ್ದಾರೆ ಎನ್ನಲಾಗಿದೆ. ಬಳಿಕ 3.45 ರಿಂದ 4 ಗಂಟೆವರೆಗೂ ಮೋದಿ...
State News:
ವಾಯುಭಾರ ಕುಸಿತದಿಂದಾಗಿ ಕಳೆದ ಎರಡು ತಿಂಗಳುಗಳಿಂದ ರಾಜ್ಯದಲ್ಲಿ ಚಳಿಯ ವಿಪರೀತವಾಗಿದ್ದು ಎರಡು ವಾರದಿಂದ ಚಳಿ ಜಾಸ್ತಿಯಾಗಿ ರಾಜ್ಯದ ಜನತೆ ತತ್ತರಿಸಿಹೋಗಿದ್ದಾರೆ. ಮಕ್ಕಳು ಶಾಲೆಗೆ ಹೋಗಲು ಹೆದರುತ್ತಿದ್ದಾರೆ. ಹಾಗೂ ಉದ್ಯೋಗಿಗಳು ಕೆಲಕ್ಕೆ ಹೋಗಲು ಪರದಾಡುವಂತಾಗಿದೆ.ಹಾಗೂ ಬೆಳಗಿನ ಜಾವ ವಾಹನ ಚಲಾಯಿಸುವ ಸವಾರರು ರಸ್ತೆಕಾಣದೆ ಹೈರಾಣಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಲವಾರು ಕಾರಣಗಳಿಂದ ರಸ್ತೆ ಅಪಘಾತಗಳು ಸಂಭವಿಸುತಿದ್ದು ...