Special Story:
ರೈತನೋರ್ವ ವಿಚಿತ್ರ ಸಾಹಸಕ್ಕೆ ಕೈ ಹಾಕಿದ್ದಾನೆ. ಈತನ ಕೆಲಸ ನೋಡಿ ನೆಟ್ಟಿಗರು ನಗುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕು ಅಜ್ಜಿಪುರ ಗ್ರಾಮದ ರೈತನೊಬ್ಬ ತನ್ನ ಬೆಳೆಯ ರಕ್ಷಣೆಗಾಗಿ ತನ್ನ ಸಾಕು ನಾಯಿಗೆ ಹುಲಿಯ ಬಣ್ಣ ಬಳಿದು ರಸ್ತೆಗೆ ಬಿಟ್ಟಿದ್ದಾನೆ. ಕೋತಿ ಮತ್ತಿತರ ಪ್ರಾಣಿಗಳಿಂದ ಬೆಳೆ ರಕ್ಷಣೆಗಾಗಿ ಇಂತಹ ವಿಲಕ್ಷಣ ತಂತ್ರ ಅನುಸರಿಸಿದ್ದಾನೆ ರೈತ...
Banglore News:
ಬೆಂಗಳೂರು: ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ಇದೇ ಜನವರಿ 21, 22 ರಂದು ಆಯೋಜಿಸಿರುವ ಉತ್ತರ ಕರ್ನಾಟಕ ಉತ್ಸವ 2023 ಕಾರ್ಯಕ್ರಮದ ಲೋಗೊವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಿಡುಗಡೆ ಮಾಡಿದರು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯು ಉತ್ತರ ಕರ್ನಾಟಕ ಉತ್ಸವ 2023" ಯನ್ನು ಬೆಂಗಳೂರಿನ...
Banglore News:
ಬೆಂಗಳೂರು, ಜನವರಿ 11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ರೇಸ್ ಕೋರ್ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀ ನಿವಾಸ ಪೂಜಾರಿ, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ದೇವೇಂದ್ರ...
Banglore News:
ಬೆಂಗಳೂರಿಗರೇ ಬೆಚ್ಚಿ ಬೀಳುವ ಘಟನೆ ನಡೆದಿದೆ.ಬೆಂಗಳೂರಿನ ಹೆಚ್ ಬಿ ಆರ್ ಲೇ ಔಟ್ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಕಾಮಗಾರಿಯ ಕಬ್ಬಿಣದ ರಾಡ್ ಗಳು ತುಂಬಿದ್ದ ಫಿಲ್ಲರ್ ಉರುಳಿ ಅಮಾಯಕ ಜೀವಗಳು ಬಲಿಯಾಗಿವೆ. 28 ವರ್ಷದ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತ ದುರ್ದೈವಿಗಳು.ಅದೃಷ್ಟವಶಾತ್ ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೊಂದು ...
Banglore News:
ರಾಜಧಾನಿ ಬೆಂಗಳೂರಲ್ಲೂ ಮೂರು ದಿನಗಳಂದ ಮೈ ಕೊರೆಯುವ ಚಳಿ ಮುಂದುವರಿದಿದ್ದು. ರಾಜಧಾನಿ ಬೆಂಗಳೂರಲ್ಲೂ ಇನ್ನು ಕೆಲವು ದಿನಗಳ ಕಾಲ ದಿನಗಳ ಇದೇ ರೀತಿಯ ಚಳಿ ಮುಂದುವರಿಯಲಿದೆ . ಮೈ ಕೊರೆಯುವ ಚಳಿಗೆ ಜನ ತತ್ತರಿಸಿ ಹೋಗಿದ್ದು ಕಾರ್ಮಿಕರು ಕೆಲಸಕ್ಕೆ ಹೋಗಲು ಮತ್ತು ಮಕ್ಕಳು ಶಾಲೆಗೆ ಹೋಗಲು ಭಯ ಪಡುತಿದ್ದಾರೆ .
ಇನ್ನ ಬೆಳಗಿನ ಜಾವ...
Film News:
ಕನ್ನಡದ ಕೀರ್ತಿಯನ್ನು ನಟನೆ ನಿರೂಪಣೆ ಮೂಲಕ ಮತ್ತಷ್ಟು ಇಮ್ಮಡಿ ಗೊಳಿಸಿದ ನಟ ಇವರು. ಸ್ಪರ್ಷ ಮೂಲಕ ಕನ್ನಡಿಗರ ಮನಗೆದ್ದು ಕರುನಾಡಿನ ಪ್ರೀತಿಯ ಕಿಚ್ಚನಾಗಿ ಇಂದು ಬಹುಭಾಷಾ ನಟನಾಗಿ ಬೆಳೆದು ನಿಂತಿರೋ ಆರಡಿ ಕಟೌಟ್ ಕಿಚ್ಚ ಸುದೀಪ್. ಇದೀಗ ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಸುದ್ದಿ ಮಾಡುತ್ತಿದ್ದಾರೆ ರನ್ನ. ಕೇವಲ ಸ್ಯಾಂಡಲ್ ವುಡ್ ಮಾತ್ರವಲ್ಲ...
Political News:
ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಹೈಡ್ರಾಮಾ ಗಳು ತಾರಕಕ್ಕೇರಿದೆ. ಸಿದ್ದು ಕುರಿತಾದ ಪುಸ್ತಕ ಬಿಡುಗಡೆ ಮಾಡುವ ಯೋಜನೆಯನ್ನು ಬಿಜೆಪಿ ಹಮ್ಮಿಕೊಂಡಿತ್ತಾದರೂ ಗೊಂದಲಗಳಿಗೆ ಕೊನೆಗೂ ಕೋರ್ಟ್ ಮದ್ಯ ಪ್ರವೇಶಿಸಿ ಪುಸ್ತಕ ಬಿಡುಗಡೆಗೆ ತಡೆಯಾಜ್ಞೇ ತರುವ ಮೂಲಕ ಪರಿಸ್ಥಿತಿ ಸರಿದೂಗಿಸಿತು.
ಪೋಸ್ಟರ್ ನಲ್ಲಿ ಸಿದ್ದು ವಿರುದ್ಧವಾಗಿ ಹಲವು ಹುನ್ನಾರವನ್ನು ಮಾಡಲಾಗಿತ್ತು. ಸಿದ್ದು ನಿಜ ಕನಸು ಪುಸ್ತಕ ಹಲವು ವಿವಾದಗಳನ್ನು...
Banglore News:
ಇತ್ತೀಚಿನ ದಿನಗಳಲ್ಲಿ ಯುವಕರು ಚಿಕ್ಕಪುಟ್ಟ ವಿಷಯಕ್ಕೆ ಜಗಳ ತೆಗೆದುಕೊಂಡು ಇನ್ನೊಬ್ಬರ ಮೇಲೆ ಹಲ್ಲೆ ಮಾಡಿ ಹೆದರಿಸುವ ಘಟನೆಗಳು ದಿನೇ ದಿನೇ ಜಾಸ್ತಿಯಾಗ್ತಿವೆ . ಸರಕಾರ ಜನಗಳಿಗೆ ಆಗುತ್ತಿರುವಂತಹ ತೊಂದರೆಗಳನ್ನು ತಪ್ಪಿಸಲು ಎಷ್ಟು ಜನ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಿದರೂ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರು ಜನರು ಮಾತ್ರ ಯಾರಿಗೂ ಹೆದರದೆ ಹಲ್ಲೆಗಳನ್ನು ಮಾಡುತಿದ್ದಾರೆ.
ಅದೇ ರೀತಿ...
Banglore News:
ಕಡಿಮೆ ಸಮಯದಲ್ಲಿ ಅಧಿಕ ಹಣಗಳಿಸಿ ಐಶಾರಾಮಿ ಜೀವನ ನಡೆಸಬೇಕು ಎಂದು ಹಲವಾರು ಮಾರ್ಗ ಗಳನ್ನು ಹಿಡಿಯುತ್ತಾರೆ. ಈಗ ಅದೇ ರೀತಿ ಕೆಲವು ಜನರು ಶ್ರೀ ಗಂಧದ ಮರಗಳನ್ನು ಸಾಗಿಸಲು ಹೋಗಿ ಪೋಲಿಸರ ಅಥಿತಿಯಾಗಿದ್ದಾರೆ. ಕಾವೇರಿಪುರದ ಗುಡ್ಡದ ಬಳಿ ಗೂಡ್ಸ್ ವಾಹನದಲ್ಲಿ ಶ್ರೀ ಗಂಧದ ಮರಗಳನ್ನ ಕಡಿದು ಸಾಗಿಸುತ್ತಿರುವಾಗ ನಾಲ್ಕು ಜನ ಕಳ್ಳರನ್ನು ಪೋಲಿಸರು ...