Chikkodi News : ಸಹ್ಯಾದ್ರಿ ಘಟ್ಟಪ್ರದೇಶದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಾಗೂ ಚಿಕ್ಕೋಡಿ ತಾಲೂಕಿನ ನದಿ ತೀರದಲ್ಲಿ ಸುರಿಯುತ್ತಿರುವ ಮಳೆಯಿಂದ ಕಲ್ಲೋಳ ಬಳಿ ಕೃಷ್ಣಾ ನದಿಗೆ 1,14,252 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಸಂಭವನೀಯ ಪ್ರವಾಹ ಎದುರಿಸಲು ಉಪವಿಭಾಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ ಎಂದು ಹೇಳಲಾಗಿದೆ.
ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ದಿಂದ ಕೃಷ್ಣಾ...
Banglore News : ನಟ ವಿಜಯರಾಘವೇಂದ್ರ ಕನ್ನಡದ ಖ್ಯಾತನಟ. ಅನೇಕ ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದ ಹೆಸರಾಂತ ನಟ.
ಇಂದು ಅಂದರೆ ಜುಲೈ 25ರಂದು ವಿಜಯ ರಾಘವೇಂದ್ರ ಹಾಗು ಅವರ ಮಡದಿ ಡಿಸಿಎಂ ಡಿಕೆಶಿ ಅವರ ಕುಮಾರ ಕೃಪಾ ಕಛೇರಿಯಲ್ಲಿ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ.
ಈ ಬಗ್ಗೆ ಟ್ವಿಟರ್ ಖಾತೆಯಲ್ಲಿ ಸ್ವತಃ ಡಿಕೆಶಿಯವರೇ ಮಾಹಿತಿ ಹಂಚಿಕೊಂಡಿದ್ದಾರೆ....
State News :ಸದ್ಯ ರಾಜ್ಯದ ಅನೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು ಹಲವು ಕಡೆಗಳಲ್ಲಿ ಅನಾಹುತಗಳೇ ಆಗಿವೆ. ಇದೀಗ ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡ ಹಿನ್ನೆಲೆ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ....
Banglore News : ನೇಕಾರ ಸಮುದಾಯದ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಅವರನ್ನು ಭೇಟಿಯಾಗಿ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ಬೆಂಗಳೂರಿನಲ್ಲಿಕಛೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಿಯೋಗ ಸಿಎಂ ಗೆ ಚರಕದಂತಹ ಒಂದು ನನಪಿನ ಕಾಣಿಕೆ ನೀಡಿ ಗೌರವಿಸಿದರು. ಜೊತೆಗೆ ತಮ್ಮ ಸಮಸ್ಯೆಗಳ ಕುರಿತು ಸಿಎಂ ಜೊತೆ ಚರ್ಚೆ ನಡೆಸಿದರು.
ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ, ಹಂಪಿ...
Banglore News : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಸ್ವರ್ಗದ ಬಾಗಿಲು ಗೋಚರಿಸಿದೆ. ಹೌದು ಬೆಂಗಳೂರಲ್ಲಿ ತಕ್ಕ ಮಟ್ಟಿಗೆ ಮಳೆಯಾಗುತ್ತಿದ್ದು ಈ ಸಮಯದಲ್ಲಿ ಮೋಡಗಳು ವಿಭಿನ್ನವಾಗಿ ಕಂಡು ಬರುತ್ತಿದೆ. ನಿನ್ನೆ(ಜುಲೈ 24) ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದೆ. ಟ್ವಿಟರ್ನಲ್ಲಿ ಈ ನೆರಳಿನ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಟ್ವಿಟರ್ ಬಳಕೆದಾರರೊಬ್ಬರು ಆಕಾಶದಲ್ಲಿ ಬಾಗಿಲಿನಂತೆ ಕಾಣುವ ಹೊಳೆಯುವ...
Hubballi News : ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಲಿಂಗಾಯತ ಎಲ್ಲ ಒಳಪಂಗಡಗಳ ಸಮಾಜದ ಎಸ್.ಎಸ್. ಎಲ್. ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ಜುಲೈ 24 ಸೋಮವಾರ ನಡೆಯಿತು.
ಈ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಪೂಜ್ಯಶ್ರೀಗಳಾದ...
Banglore News : ಮನೆಯಲ್ಲಿ ಬೆಚ್ಚಗೆ ಮಕ್ಕಳು ಮರಿ ಮಕ್ಕಳೊಂದಿಗೆ ಆಟವಾಡುತ್ತ ನೆಮ್ಮದಿಯಿಂದ ಕಳೆಯಬೇಕಾದ ಸಮಯವದು ಆದರೆ ಆ ವೃದ್ಧೆ ಮಾತ್ರ ಮಳೆ ಚಳಿ ಅನ್ನೋದನ್ನೂ ಲೆಕ್ಕಿಸದೆ ತನ್ನ ದುಡಿಮೆಯೊಂದಿಗೆ ಕಾಲ ಕಳೆಯುತ್ತಿದ್ದಳು. ಇದ್ದುದರಲ್ಲೇ ತೃಪ್ತಿ ಪಟ್ಟು ಗಾಡಿಯಲ್ಲಿ ಜೋಳ ಮಾರಿಕೊಂಡೇ ಜೀ ವನ ಸಾಗಿಸುತ್ತಿರಬೇಕಾದರೆ ಆಕೆ ಗಾಡಿ ಗೆ ಬಿಬಿಎಂಪಿ ಯವರ ಕೆಂಗಣ್ಣು...
Political News : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸದನ ಕಲಾಪ ಇಂದು ಅಂದರೆ ಜುಲೈ 21 ರಂದು ಮುಕ್ತಾಯಗೊಂಡಿದೆ. ಹಾಗು ಅಧಿವೇಶನವನ್ನು ಆಗಸ್ಟ್ ತಿಂಗಳಿಗೆ ಮುಂದೂಡಲಾಗಿದೆ. ಇದೇ ವೇಳೆ ಇದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೆ ವಿಧಾನಸಭೆ ಅಧಿವೇಶನ ನಡೆದಿದೆ.
ಸರ್ಕಾರದ ದೋಷಗಳು ಮತ್ತು ಲೋಪಗಳನ್ನು ಎತ್ತಿ ತೋರಿಸುವುದು ವಿಪಕ್ಷ ನಾಯಕನ ಕೆಲಸ....
Film News : ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಇಂದು (ಜುಲೈ 21) ರಾಜ್ಯಾದ್ಯಂತ ರಿಲೀಸ್ ಆಗಿದೆ. ಯೂತ್ ಕಾಮಿಡಿಗೆ ಪ್ರೇಕ್ಷಕರಿಂದ ಮೆಚ್ಚುಗೆ ಕೂಡಾ ವ್ಯಕ್ತವಾಗುತ್ತಿದೆ. ಹೊಸಬರ ಸಿನಿಮಾವೊಂದಕ್ಕೆ ಒಂದೊಳ್ಳೆ ಪ್ರಚಾರ ಸಿಕ್ಕಿದೆ.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಮೊದಲ ಪೋಸ್ಟರ್ ರಿಲೀಸ್ ಮಾಡಿದ್ದು ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಅನ್ನೋದು ಗೊತ್ತಿರೋ ವಿಚಾರ ಚಿತ್ರತಂಡ...
Special News :ಪರಮಶ್ರೇಷ್ಠ ಸತಾನತನ ಧರ್ಮದ ಆಚಾರ ವಿಚಾರಗಳು ಒಂದು ವಿಶೇಷವಾದ ಸ್ಥಾನಮಾನ ವನ್ನು ಪಡೆದಿದೆ. ಸಾಮಾನ್ಯವಾಗಿ ಹಿಂದೂ ಸಂಸ್ಕೃತಿಯಲ್ಲಿಹೆಂಡತಿ ತನ್ನ ಗಂಡನ ಹೆಸರು ಹೇಳುವುದಿಲ್ಲ ಹೇಳಬಾರದು ಅನ್ನೋದು ಸಂಪ್ರದಾಯ ಬದಲಾಗಿ ರೀ ಎಂದು ಕರೆಯೋದೆ ಹೆಚ್ಚು ಆದ್ರೆ ಈ ರೀ ಪದದ ಹಿಂದೆ ಒಂದು ನಂಬಿಕೆ ಇದೆ . ಹಾಗಿದ್ರೆ ಏನು ಆ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...