Political News :ಬಿಜೆಪಿ ನಾಯಕರು ಸದನದ ಬಾವಿಗಿಳಿದು ವಿಧೇಯಕ ಪತ್ರ ಹಾಗು ಬಿಲ್ ಗಳನ್ನು ಹರಿದು ಡೆಪ್ಯುಟಿ ಸ್ಪೀಕರ್ ಮೇಲೆ ಬಿಸಾಕಿದ್ದರು. ಈ ಕಾರಣದಿಂದ ಬಿಜೆಪಿ ನಾಯಕರ 10 ಹೆಸರುಗಳನ್ನು ನಮೂದಿಸಿ ಸ್ಪೀಕರ್ ಯು.ಟಿ ಖಾದರ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.
ಈ ಕಾರಣದಿಂದ ಜುಲೈ 20 ಗುರುವಾರ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ...
Banasavadi : ರಸ್ತೆಯಲ್ಲಿ ನೋ ಪಾರ್ಕಿಂಗ್ ಜಾಗದಲ್ಲಿವಾಹನ ನಿಲುಗಡೆ ವಿಚಾರವಾಗಿ ಬಾಣಸವಾಡಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆದ ಘಟನೆ ನಡೆದಿದೆ. ರಸ್ತೆಯಲ್ಲಿ ನೋ ಪಾರ್ಕಿಂಗ್ ಜಾಗದಲ್ಲಿ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಟ್ರಾಫಿಕ್ ಪೊಲೀಸ್ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಅಲ್ಲಿನ ಕಮ್ಮನಹಳ್ಳಿಯಲ್ಲಿ ನಡೆದಿದೆ.
ಬಾಣಸವಾಡಿ ಟ್ರಾಫಿಕ್ ಪೊಲೀಸ್ ಸ್ಟೇಷನ್‌ನ ಕಾನ್ಸ್‌ಟೇಬಲ್ ಉಮೇಶ್ ಹಲ್ಲೆಗೊಳಗಾದ...
Motorola g62 5g : ನೀವೇನಾದ್ರು ಕಡಿಮೆ ಬೆಲೆಗೆ ಉತ್ತಮ ಮೊಬೈಲ್ ಖರೀಧಿಸಬೇಕು ಅಂತಾ ಯೋಚನೆ ಮಾಡ್ತಿದ್ದೀರಾ ಹಾಗಿದ್ರೆ ನಿಮಗಾಗಿಯೇ ಫ್ಲಿಪ್ ಕಾರ್ಟ್ ತಂದಿದೆ ಭರ್ಜರಿ ಆಫರ್ ಈ ಒಂದು ಫೋನ್ ನ್ನು ಇದೀಗ ಫ್ಲಿಪ್ ಕಾರ್ಟ್ ಬರೋಬ್ಬರಿ 34% ರಿಯಾಯಿತಿ ದರದಲ್ಲಿ ನಿಮಗಾಗಿ ನೀಡುತ್ತಿದೆ.
ನೀವು ಉತ್ತಮ ಮೊಬೈಲ್ ಫೋನ್ ಕೊಳ್ಳಲು ಫ್ಲಿಪ್ ಕಾರ್ಟ್...
Banglore news : ಹ್ಯಾಂಡ್ ಗ್ರೇನೆಡ್ ಎಂಬುದು ಡಿಟೋನೇಟರ್ ತಂತ್ರಜ್ಞಾನದಿಂದ ನಿರ್ಮಿಸುವಂತಹ ಒಂದು ಸ್ಪೋಟಕವಾಗಿದ್ದು ಇದು ಸೇಫ್ಟಿ ಪಿನ್ ಅಥವಾ ಕಾಟರ್ ಪಿನ್ ನಿಂದ ನಿಯಂತ್ರಿಸಲ್ಪಡುತ್ತದೆ.
ಕರ್ನಾಟಕದಲ್ಲಿ ಇತ್ತೀಚೆಗಷ್ಟೇ ಐವರು ಶಂಕಿತ ಉಗ್ರರ ಬಂಧನವಾಗಿದೆ. ಇವರಲ್ಲಿ ಒಬ್ಬನ ಮನೆಯಲ್ಲಿ4 ಈ ಹ್ಯಾಂಡ್ ಗ್ರೇನೆಡ್ ಸ್ಫೋಟಕ ವಸ್ತು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಇದು ವರೆಗೂ ರಾಜ್ಯದಲ್ಲಿ ಸಜೀವ...
Political News : ವಿಧಾನ ಸಭೆ ಕಲಾಪದಲ್ಲಿ ಬಿಜೆಪಿಗರು ಮಹಾ ಮೈತ್ರಿ ಕೂಟಕ್ಕೆ ಅತಿಥಿ ಉಪಚಾರಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಸಿರುವ ವಿಚಾರವಾಗಿ ವಿರೋಧ ವ್ಯಕ್ತ ಪಡಿಸಿದರು.
ಕಾಂಗ್ರೆಸ್ ಮಹಾ ಮೈತ್ರಿ ಗೆ ಆಗಮಿಸಿದ ನಾಯಕರಿಗೆ ಐಎಎಸ್ ಅಧಿಕಾರಿಗಳಿಂದ ಉಪಚಾರ ಮಾಡಿಸಲಾಗಿದೆ ಎಂಬ ಆರೋಪದಡಿ ಬಿಜೆಪಿ ನಾಯಕರು ಸದನದಲ್ಲಿ ಮಾತಿನ ಚಕಮಕಿ ನಡೆಸಿದರು.ಜೊತೆಗೆ ಕೇವಲ ಮಾತಿನ ಚಕಮಕಿ...
State News : ಬೆಂಗಳೂರಲ್ಲಿ ಶಂಕಿತ ಐವರು ಉಗ್ರರನ್ನು ಕರ್ನಾಟಕ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಯ್ಯದ್ ಸುಹೇಲ್ ಉಮರ್ ಜುನೇದ್ ಮುದಾಶಿರ್ ಜಾಹಿದ್ ಬಂಧಿತ ಆರೋಪಿಗಳು. ಇವರು ಬೆಂಗಳೂರಲ್ಲಿ ಭಾರೀ ವಿದ್ವಂಸಕ ಕೃತ್ಯ ಕ್ಕೆ ಸಂಚು ಹಾಕಿದ್ದು ಇವರಿಗೆ ವಿದೇಶದಿಂದ ಫಂಡಿಂಗ್ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಇವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರಿಗೆ...
Manglore News: ಕರಾವಳಿಯಲ್ಲಿ ಇಂದು ಬಿಜೆಪಿ ನಾಯಕರ ಟಿಫಿನ್ ಬೈಠಕ್ ಕಾರ್ಯಕ್ರಮ ನಡೆಯಿತು. ಅನೇಕ ಚರ್ಚಾ ವಿಚಾರದ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬಿಜೆಪಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲಗಳ ಪ್ರಮುಖರ ಜತೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್ ರವರ ಹಾಗು ಜಿಲ್ಲಾಧ್ಯಕ್ಷರು ಸುದರ್ಶನ ಎಂ.ರವರ ಉಪಸ್ಥಿತಿಯಲ್ಲಿ "ಟಿಫಿನ್ ಬೈಠಕ್"...
Banglore News: ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ಪುತ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಬಸವರಾಜ್ ಬೊಮ್ಮಾಯಿ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ. ಬಹಳಷ್ಟು ಕೇಸ್ ಗಳು ಪೊಲೀಸ್ ಠಾಣೆಯಲ್ಲಿ ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಕೆಲಸ.
ಈ ಸರ್ಕಾರ ಬಂದಮೇಲೆ ಮಧ್ಯವರ್ತಿಗಳು ಕೈ...
Banglore News: ಬೆಂಗಳೂರಲ್ಲಿ ಶಂಕಿತ ಐವರು ಉಗ್ರರನ್ನು ಕರ್ನಾಟಕ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಯ್ಯದ್ ಸುಹೇಲ್ ಉಮರ್ ಜುನೇದ್ ಮುದಾಶಿರ್ ಜಾಹಿದ್ ಬಂಧಿತ ಆರೋಪಿಗಳು. ಇವರು ಬೆಂಗಳೂರಲ್ಲಿ ಭಾರೀ ವಿದ್ವಂಸಕ ಕೃತ್ಯ ಕ್ಕೆ ಸಂಚು ಹಾಕಿದ್ದು ಇವರಿಗೆ ವಿದೇಶದಿಂದ ಫಂಡಿಂಗ್ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ.
ಹಾಗು ಆರ್ ಟಿ ನಗರದಲ್ಲಿ 2017 ರ ಅಕ್ಟೋಬರ್...
State News: ಇಂದು ಸದನದಲ್ಲಿ ತುಳು ಭಾಷೆಯಲ್ಲಿ ಚರ್ಚೆ ನಡೆದಿರೋದು ಬಹಳಷ್ಟು ಸ್ವಾರಸ್ಯಕರವಾಗಿತ್ತು. ತುಳು ಭಾಷೆಯನ್ನು 2ನೇ ಅಧಿಕೃತ ಭಾಷೆಯನ್ನಾಗಿ ಮಾಡಲು ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಈ ಬಗ್ಗೆ ಅಶೋಕ್ ರೈ ತುಳುವಿನಲ್ಲಿಯೇ ಸ್ಪೀಕರ್ ಖಾದರ್ ಜೊತೆ ಮಾತನಾಡಿದ್ದಾರೆ.
ಈ ವೇಳೆ ಸ್ಪೀಕರ್ ಖಾದರ್ ಅಶೋಕ್ ರೈ ಅವರಿಗೆ ಕನ್ನಡದಲ್ಲಿಯೇ ಮಾತನಾಡಲು...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...