ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಕಾರಣಗಳಿಗೆ ಗಂಡ ಹೆಂಡತಿಯನ್ನು ಕೊಲೆ ಮಾಡುವುದು. ಅಥವಾ ಹೆಂಡತಿ ಗಂಡನನ್ನು ಕೊಲೆ ಮಾಡುವ ಪ್ರಕರಣಗಳೇ ಕೇಳಿ ಬರುತ್ತಿದೆ. ಇಂತಹದ್ದೆ ಮತ್ತೊಂದು ಘಟನೆ ನಮ್ಮ ಬೆಂಗಳೂರಲ್ಲಿ ನಡೆದಿದೆ. ಬಿಇ ವ್ಯಾಸಂಗ ಮುಗಿಸಿದ್ದ ಪದ್ಮಜಾ ಮತ್ತು ಹರೀಶ್ ಎಂಬ ದಂಪತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲ ತಿಂಗಳಿಂದ ಕೆಲಸ...
ಬೆಂಗಳೂರು: ಮೈ ತುಂಬಾ ಬಂಗಾರ, ಐಷಾರಾಮಿ ಕಾರುಗಳು, ಕೈಯಲ್ಲಿ ಎಕೆ47 ಹಿಡಿದ ಇಬ್ಬರು ಗನ್ ಮ್ಯಾನ್‌ಗಳನ್ನುಇಟ್ಕೊಂಡು ಶೋ ಕೊಡುತ್ತಿದ್ದ ರೀಲ್ಸ್ ಶೋಕಿದಾರ ಅರುಣ್ ಕಟಾರೆಯನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ರೀಲ್ಸ್ ಹುಚ್ಚಿನಿಂದ ಫುಲ್ ರಿಚ್ ಆಗಿ ಕಾಣಿಸಿಕೊಳ್ಳಲು ಮೈಮೇಲೆ ಕೆಜಿಗಟ್ಟಲೇ ಚಿನ್ನ ಧರಿಸಿಕೊಂಡು ಶೋ ಕೊಡಲು ಹೋಗಿ ಈಗ ರೋಲ್ಡ್ ಗೋಲ್ಡ್ ಸ್ಟಾರ್ ಜೈಲು ಕಂಬಿ...
Banglore News: ಬೆಂಗಳೂರಲ್ಲಿ ಶಂಕಿತ ಐವರು ಉಗ್ರರನ್ನು ಕರ್ನಾಟಕ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಯ್ಯದ್ ಸುಹೇಲ್ ಉಮರ್ ಜುನೇದ್ ಮುದಾಶಿರ್ ಜಾಹಿದ್ ಬಂಧಿತ ಆರೋಪಿಗಳು. ಇವರು ಬೆಂಗಳೂರಲ್ಲಿ ಭಾರೀ ವಿದ್ವಂಸಕ ಕೃತ್ಯ ಕ್ಕೆ ಸಂಚು ಹಾಕಿದ್ದು ಇವರಿಗೆ ವಿದೇಶದಿಂದ ಫಂಡಿಂಗ್ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ.
ಹಾಗು ಆರ್ ಟಿ ನಗರದಲ್ಲಿ 2017 ರ ಅಕ್ಟೋಬರ್...
Banglore News:
ಬೆಂಗಳೂರಿನಲ್ಲಿ ಪ್ರಿಯತಮೆಯೇ ತನ್ನ ಪ್ರಿಯಕರನನ್ನು ಕಿಡ್ನಾಪ್ ಮಾಡಿರೋ ಘಟನೆ ನಡೆದಿದೆ. ಕಿಡ್ನಾಪ್ ಮಾಡಿ ಹಲ್ಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹನುಂತನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವತಿಯರು ಸೇರಿ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮಹದೇವಪ್ರಸಾದ್ ಮತ್ತು ಕ್ಲಾರಾ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದರು. ಈಗಾಗಲೇ ಮದುವೆಯಾಗಿದ್ದು ಕ್ಲಾರಾ ವಿಚ್ಛೇದನ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...