ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಅಧಿಕಾರಿಗಳ ಸೋಗಿನಲ್ಲಿ ತಡೆದು ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ, ಪೊಲೀಸರು ಇನ್ನೂ 47 ಲಕ್ಷ ರೂಪಾಯಿಗಳನ್ನು ಜಪ್ತಿ ಮಾಡಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7.01 ಕೋಟಿ ರೂಪಾಯಿ ಹಣವನ್ನು ಪೊಲೀಸರು ಈಗಾಗಲೇ ರಿಕವರ್ ಮಾಡಿದ್ದಾರೆ. ಉಳಿದ 10 ಲಕ್ಷ ರೂಪಾಯಿ ಬಗ್ಗೆ ತನಿಖೆ...
ಬೆಂಗಳೂರು ನಗರದ ಮಧ್ಯಭಾಗದಲ್ಲಿ ಸಿನಿಮಾಗಳನ್ನೇ ಮೀರಿಸುವ ದರೋಡೆ ನಡೆದಿದೆ. ಹಾಡಹಗಲೇ 7.11 ಕೋಟಿ ರೂ. ದರೋಡೆಯಾಗಿದೆ. ಇದು ಸಿನಿಮಾವಲ್ಲ, ರಿಯಲ್ ರಾಬರಿಯ ಮೆಗಾ ಆಪರೇಷನ್.
ಮಟ ಮಟ ಮಧ್ಯಾಹ್ನ ಇನ್ನೋವಾ ಕಾರಿನಲ್ಲಿ ಬಂದ 6-7 ಜನರ ಗ್ಯಾಂಗ್, ಎಟಿಎಂಗೆ ಹಣ ಹಾಕಲು ತೆರಳುತ್ತಿದ್ದ ವಾಹನವನ್ನು ಪಕ್ಕಾ ಪ್ಲ್ಯಾನ್‌ನೊಂದಿಗೆ ಟಾರ್ಗೆಟ್ ಮಾಡಿದೆ. GJ 01 HT 9173...