Chamaraja Nagara News : ಕಳೆದ ಮೂರು ದಿನಗಳಿಂದ ಯಳಂದೂರು ತಾಲೂಕಿನ ಕೆಸ್ತೂರು, ಮಲ್ಲಿಗಹಳ್ಳಿ, ಕಟ್ನವಾಡಿ, ಹೊಸೂರು ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಮಲ್ಲಿಗೆಹಳ್ಳಿ ಸೇರಿದಂತೆ 6 ಕಡೆ ಬೋನುಗಳನ್ನು ಇಟ್ಟು ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಆದರೆ, ಚಿರತೆ ಸೆರೆಯಾಗದೇ ಬಾಲಕನ ಮೇಲೆ ಎರಗಿದ ಆತಂಕಕಾರಿ ಘಟನೆ ನಡೆದಿದೆ.
ಕೆಲವು ದಿನಗಳ...
Mandya News : ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು ಕೆರೆ ಕಟ್ಟೆಗಳು ತುಂಬಿವೆ. ಇದೀಗ ಮಂಡ್ಯದಲ್ಲಿಯೂ ಕೆಆರ್ ಎಸ್ ಡ್ಯಾಂ ನೀರು ಹೆಚ್ಚಳವಾಗಿ ರೈತರಿಗೆ ಖುಷಿ ಕೊಟ್ಟಿದೆ.
ಕಳೆದ ಐದು ದಿನಗಳಲ್ಲಿ ಅಣೆಕಟ್ಟೆಗೆ 12 ಅಡಿ ನೀರು ಹರಿದುಬಂದಿದೆ. ಜು.20ರಂದು 2235 ಕ್ಯುಸೆಕ್ ಒಳಹರಿವಿದ್ದು, ನೀರಿನ ಮಟ್ಟ90.25 ಅಡಿ ದಾಖಲಾಗಿತ್ತು.
ಜು.21ರಂದು 2276 ಕ್ಯುಸೆಕ್ ಒಳ ಹರಿವಿನೊಂದಿಗೆ...
Chikkamagaluru News : ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರ ಇನ್ನೂ ನಿಂತಿಲ್ಲ. ಅಡಿಕೆ ತೋಟ ನೋಡಲು ತೆರಳಿದ್ದ ವೃದ್ಧೆ ನಾಪತ್ತೆಯಾಗಿದ್ದು, ತಾಯಿಹಳ್ಳದಲ್ಲಿ ಕೊಚ್ಚಿಹೋಗಿದ್ದ ವೃದ್ದೆಯ ಶವ ಪತ್ತೆಯಾಗಿದೆ.
ಚಿಕ್ಕಮಗಳೂರು ತಾಲ್ಲೂಕಿನ ಸಖರಾಯಪಟ್ಟಣ ಸಮೀಪದ ಹೊಸಸಿದ್ರಳ್ಳಿ ಗ್ರಾಮದ ಬಳಿ 62 ವರ್ಷದ ವೃದ್ದೆ ರೇವಮ್ಮ ನಿನ್ನೆ ತೋಟಕ್ಕೆ ಹೋಗುವ ವೇಳೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದ್ದು, ಅಡಿಕೆ...
Banglore News : ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಜಂಟಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯದ ಹವಾಮಾನ, ಮಳೆ ಹಾನಿ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಕೊರತೆಯಾಗದಂತೆ ವಿತರಣೆ ಮಾಡಬೇಕು. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ...
Kasargod News : ಕಾರ್ಗಿಲ್ ವಿಜಯ್ ದಿವಸ್ ಜುಲೈ 26 ಭಾರತೀಯರ ಮನದಲ್ಲಿ ಅಚ್ಚಲಿಯದೆ ಉಳಿಯೋ ದಿನ. ಕಾರ್ಗಿಲ್ ನಲ್ಲಿ ನಿಂತು ಸೆನೆಸಾಡಿ ಪಾಕ್ ದುಷ್ಟರನ್ನು ಸದೆಬಡಿದ ದಿನವದು. ಈ ದಿನವನ್ನು ಭಾರತದಾದ್ಯಂತ ಗೌರವದಿಂದ ಆಚರಿಸಲಾಗುತ್ತದೆ.
24ನೇ ಕಾರ್ಗಿಲ್ ವಿಜಯ್ ದಿನವನ್ನು ಭಾರತವು ವೀರೋಚಿತವಾಗಿ ಆಚರಿಸುತ್ತಿರುವ ಸಂದರ್ಭದಲ್ಲಿ ಕಾಸರಗೋಡು ಜಿಲ್ಲಾಡಳಿತ ವತಿಯಿಂದಲೂ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ...
Belagavi News : ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆಗೆ ಜನ ಹೈರಾಣಾಗಿ ಹೋಗಿದ್ದಾರೆ. ಹಲವು ಕಾಲೋನಿಗಳು ಜಲಾವೃತಗೊಂಡು ಜನ ಪರದಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ನಾಲ್ಕು ಎ ರಸ್ತೆಯಲ್ಲಿ ಭಾರಿ ಭೂ ಕುಸಿದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಬಳಿ ಬೆಳಗಾವಿ ರಾಮನಗರ ಗೋವಾ ಸಂಪರ್ಕಿಸುವ ರಸ್ತೆ ಕುಸಿದಿದೆ. ಹೊಸದಾಗಿ ನಿರ್ಮಿಸಿದ್ದ ರಸ್ತೆಯೇ ಕುಸಿದು...
Political News:ವಿಧಾನಸೌಧದಲ್ಲಿ ಮಹಾಮೈತ್ರಿ ಕೂಟದ ಉಪಚಾರದ ಬಗ್ಗೆ ಮಬಹಳ ಸದ್ದು ಗದ್ದಲ ನಡೆದಿತ್ತು ಬಿಜೆಪಿ ನಾಯಕರು ಡೆಪ್ಯುಟಿ ಸ್ಪೀಕರ್ ಗೆ ಪ್ರಶ್ನೆಗಳ ಸುರಿಮಳೆಯೇ ಗರಿದರು. ತದ ನಂತರ ಅವರ ಪ್ರಶ್ನಾವಳಿ ಅತಿರೇಕವನ್ನು ಪಡೆದು ಅಸಭ್ಯ ವರ್ತನೆಗೂ ಗುರಿಯಾಯಿತು.
ಬಿಜೆಪಿ ನಾಯಕರು ಸದನದ ಬಾವಿಗಿಳಿದು ವಿಧೇಯಕ ಪತ್ರ ಹಾಗು ಬಿಲ್ ಗಳನ್ನು ಹರಿದು ಡೆಪ್ಯುಟಿ ಸ್ಪೀಕರ್ ಮೇಲೆ...
Banglore News: ಬೆಂಗಳೂರು ಹೈವೇ ಯಲ್ಲಿ ಕೆಲವೇ ಸೆಕೆಂಡ್ ಗಳಲ್ಲಿ ದರೋಡೆ ನಡೆದಿರುವುದು ಬೆಂಗಳೂರಿಗರನ್ನೇ ಬೆಚ್ಚಿ ಬೀಳಿಸಿದೆ. ಚಿನ್ನದ ವ್ಯಾಪಾರಿ ತಮ್ಮ ಸ್ಕೂಟರ್‌ನಲ್ಲಿ ಚಿನ್ನ ಇಟ್ಟುಕೊಂಡು ಫ್ಲೈಓವರ್‌ನಲ್ಲೇ ಹೋಗುತ್ತಿದ್ದರು. ಈ ವೇಳೆ ಮತ್ತೊಂದು ಬೈಕ್‌ನಲ್ಲಿ ಬಂದಿದ್ದ ಇಬ್ಬರು ಅರೋಪಿಗಳು, ಫ್ಲೈಓವರ್ ಮೇಲೆ ಚಲಿಸುತಿದ್ದ ಬೈಕ್‌ಗೆ ಅಡ್ಡ ಬಂದು ಬೈಕ್ ಸ್ಲೋ ಮಾಡಿಸಿದ್ದಾರೆ.
ನಂತರ ನೇರವಾಗಿ ಸ್ಕೂಟರ್‌ನಲ್ಲಿ...
state news
ಬೆಂಗಳೂರು(ಫೆ.21): ಈಗಾಗಲೇ ರಾಜ್ಯದ ಕಡೆ ಕೇಂದ್ರ ರಾಜಕಾರಣಿಗಳು ಚಿತ್ತ ನೆಟ್ಟಿರುವುದು ಹೆಚ್ಚಾಗಿದೆ. ಈ ಹಿಂದೆ ಮೋದಿ, ನಡ್ಡಾ ಹೀಗೆ ಮಂಗಳೂರಿನ ಕಡೆ ಬಂದಿದ್ದರು, ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರಾವಳಿಯ ಕಡೆ ಬಂದಿದ್ದರು, ಇದೀಗ ಪುನಃ ಸಿಲಿಕಾನ್ ಸಿಟಿ ಹಾಗೂ ಬಳ್ಳಾರಿಯತ್ತ ಫೆ. 23 ಕ್ಕೆ ಮತ್ತೆ ಬರಲಿದ್ದಾರೆ.
ಪದೇ...
ಬೆಂಗಳೂರು(ಫೆ.17): ಮಧ್ಯ ಕರ್ನಾಟಕದ ಐತಿಹಾಸಿಕ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಪೂರ್ವ ಸಿದ್ಧತೆ ಮಾಡಲಾಗುತ್ತಿದೆ. ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಯನ್ನು ಪಟ್ಟಣ ಪಂಚಾಯಿತಿ ಮತ್ತು ಜಿಲ್ಲಾಡಳಿತದ ವತಿಯಿಂದ ಇಂದು ಸ್ಥಳ ಪರಿಶೀಲನೆ ಮಾಡಲಾಯಿತು.
ಸುಮಾರು ಹತ್ತು ದಿನಗಳ ಕಾಲ ನಡೆಯುವ ಜಾತ್ರಾ...