www.karnatakatv.net : ಬೆಂಗಳೂರು : ಕಾಂಗ್ರೆಸ್ ನಾಯಕರ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ಮಾಡಿ ಕ್ಷಮೆ ಕೇಳಿರುವದಾಗಿ ಸ್ಪಷ್ಟನೆ ನೀಡಿದ್ದಾರೆ.
ನನ್ನನ್ನು ಜೋಕರ್ ಎಂದು ಬಿ ಕೆ ಹರಿಪ್ರಸಾದ್ ಅವರು ಕರೆದಿದ್ದಕ್ಕೆ, ನರೇಂದ್ರ ಮೋದಿಯವರ ಹೆಸರನ್ನು ಸುಲಭ್ ಶೌಚಾಲಯಕ್ಕೆ ಬಳಸಬೇಕು ಎಂದಿದ್ದಕ್ಕೆ ಸಿಟ್ಟಿನ ಭರದಲ್ಲಿ ನಾನು ಆ ಪದ ಬಳಕೆ ಮಾಡಿದ್ದೆ....
www.karnatakatv.net : ಬೆಂಗಳೂರು : ನನ್ನ ಬೆಳವಣಿಗೆಯನ್ನು ನೋಡಿ ಸಹಿಸಲಾಗದೆ ಇಡಿ ದಾಳಿಯನ್ನು ನಡೆಸಿದ್ದಾರೆ. ನಾನು ಈ ಹಿಂದೆ ಇದ್ದ ಪಕ್ಷದವರೇ ದಾಳಿಯನ್ನು ನಡೆಸಿದ್ದು ಎಂದು ಹೆಚ್ ಡಿಕೆ ವಿರುದ್ದ ಜಮೀರ್ ಪರೋಕ್ಷ ಆರೋಪ ವನ್ನು ಮಾಡಿದ್ದಾರೆ. ಮನೆ ಲೆಕ್ಕಾಚಾರ ಹೊರಾಂಗಣದ ವಿವರ ಕೊಟ್ಟಿದ್ದೆನೆ.
ಇಡಿ ದಾಳಿ ಇಂದ ನಾನು ಮತ್ತಷ್ಟು ಬಲಿಷ್ಠನಾಗಿದ್ದೆನೆ ನನಗೆ ಯಾವುದೇ...
www.karnatakatv.net : ಬೆಂಗಳೂರು : ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿದ್ದು ಅದರ ಬೆನ್ನಲೇ ಕರ್ನಾಟಕದಲ್ಲೂ ಕೂಡಾ ಪ್ರಕರಣಗಳ ಸಂಖ್ಯೆ ಏರತೊಡಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 1890 ಕೊರೊನಾ ಪ್ರಕರಣಗಳು ಕಂಡು ಬಂದಿದ್ದು 9 ಜನರನ್ನು ಬಲಿ ಪಡೆದು ಕೊಂಡಿದೆ. ಪಕ್ಕದ ರಾಜ್ಯ ಕೇರಳದಲ್ಲಿ ಪ್ರಕರಣ ಹೇಚ್ಚಿದ್ದು ಬೆಂಗಳೂರಿನ ಜನರಲ್ಲಿ ಮತ್ತಷ್ಟು ಆತಂಕ ಮನೆ...
www.karnatakatv.net : ದೇಶದಲ್ಲಿ ಕೊರೊನಾ ಹಾವಳಿ ಇಂದ ಬೇಸತ್ತ ಜನರಿಗೆ ಈಗ ಮತ್ತೋಂದು ಅಗ್ನಿ ಪರೀಕ್ಷೆ ಮುಂದಾಗಿದೆ. ಉತ್ತರ ಕನ್ನಡ ಭಾಗದ ಜನರು ಮಳೆಯಿಂದ ತತ್ತರಿಸಿ ಹೊಗಿದ್ದು. ಪ್ರವಾಹದಿಂದ ಮನೆ, ಆಸ್ತಿ ಜಾನುವಾರಗಳನ್ನು ಕಳೆದುಕೊಂಡು ದಿಕ್ಕು ತೋಚದೆ ಕುಳಿತಿರುವ ಜನರೆ ಹೇಚ್ಚು. ಆದರೆ ನೂತನ ಸಿಎಂ ಬಂದ ಮೇಲೆ ಎಲ್ಲವು ಪರಿಹಾರ ವಾಗುವುದು ಎಂದು...
www.karnatakatv.net : ಬೆಂಗಳೂರು : ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ತೆರಳಿದ್ದು, ಅಲ್ಲಿ ಮೋದಿ ಅವರ ನಿವಾಸಕ್ಕೆ ಹೋಗಿ ಅವರೊಂದಿಗೆ ಚರ್ಚೆಯನ್ನು ನಡೆಸಿದರು, ಇಂದು ಸಾಯಂಕಾಲ ಸಚಿವ ಸಂಪುಟ ವನ್ನು ಪ್ರಸ್ಥಾಪಿಸುವುದಾಗಿಯೂ ಹಾಗೇ ಹೈಕಮಾಂಡ್ ಸೂಚಿಸಿದ ಹಾಗೆ ನಡೆದುಕೊಳ್ಳುವುದಾಗಿ ಹೇಳಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬಳಿ ಸಂಪುಟದ ಲಿಸ್ಟ್...
www.karnatakatv.net : ಗುಂಡ್ಲುಪೇಟೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಪಧಾದಿಕಾರಿಗಳು ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದರು...
ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘ ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷ ಶಿವಪುರ ಮಹದೇವಪ್ಪ
ಯಡಿಯೂರಪ್ಪ ಅವರ ರಾಜೀನಾಮೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಬೊಮ್ಮಲಾಪುರ ರವಿ ಅವರ...
www.karnatakatv.net : ರಾಯಚೂರು : ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕುರುಬ ಸಮಾಜ ವತಿಯಿಂದ ಒತ್ತಾಯಿಸಿದರು. ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಕುರುಬ ಸಮುದಾಯದ ಜಿಲ್ಲಾ ಅದ್ಯಕ್ಷರಾದ ಕೆ ಬಸವಂತಪ್ಪ ಮುಖ್ಯಮಂತ್ರಿ ಗಳಿಗೆ ಅಭಿನಂದಿಸಿ, 4 ದಶಕಗಳಿಂದ ಬಿಜೆಪಿ...
www.karnatakatv.net : ಬೆಂಗಳೂರು : ಕೇರಳ ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಲ್ಲಿ ಸತತ ಮೂರನೇ ದಿನವೂ 20 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗುತ್ತಿದ್ದು, ದೆಹಲಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಕೇರಳ ಮತ್ತು ಕರ್ನಾಟಕ ಗಡಿಭಾಗದಲ್ಲಿ ಎಚ್ಚರಿಕೆ ಅಗತ್ಯ...
www.karnatakatv.net : ಬೆಂಗಳೂರು: ಉನ್ನತ ಶಿಕ್ಷಣ, ಐಟಿ- ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವರಾಗಿದ್ದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು 700 ದಿನಗಳ ತಮ್ಮ ಅಧಿಕಾರಾವಧಿಯಲ್ಲಿ ಒಟ್ಟು 3,760 ಕಡತಗಳನ್ನು ವಿಲೇವಾರಿ ಮಾಡಿ ದಾಖಲೆ ಸ್ಥಾಪಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಅವರು 26ರಂದು ರಾಜೀನಾಮೆ ನೀಡುವವರೆಗೆ ಅಶ್ವತ್ಥನಾರಾಯಣ ಅವರು ತಮ್ಮ...
www.karnatakatv.net : ಬೈಲಹೊಂಗಲ: ಪುಟ್ಟ ಮಕ್ಕಳು ಓಡಾಡುವ ಸ್ಥಳದಲ್ಲಿ ಬೃಹತಾಕಾರದ ತೆಗ್ಗು ಗುಂಡಿ ಎಚ್ಚೆತುಕೊಳ್ಳದ ಪಂಚಾಯತಿ ಅಧಿಕಾರಿಗಳು. ಎಂದು ಕರ್ನಾಟಕ ಟಿವಿಯಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಗುಂಡಿ ಮುಚ್ಚಿಸಿದ ಗ್ರಾಮ ಪಂಚಾಯತಿ
ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಸತತವಾಗಿ 4 ದಿನಗಳಿಂದ ಸುರಿದ ಧಾರಾಕಾರಾ ಮಳೆಗೆ ಸಿಸಿ ರಸ್ತೆ ಕುಸಿದು ಬಿದ್ದಿದ್ದರೂ ಸಹ ಎಚ್ಚೆತ್ತುಕ್ಕೊಳ್ಳದ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...