political news:
ಬಿಜೆಪಿ ಸರ್ಕಾರ ಘೋಷಣೆ ಮಾಡಿರುವ ಒಳಮೀಸಲಾತಿಗೆ ಬಂಜಾರ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಒಳ ಮೀಸಲಾತಿ ಜಾರಿ ಹಿನ್ನೆಲೆ ಶಿವಮೊಗ್ಗದ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ...