ಹುಬ್ಬಳ್ಳಿ: ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ, ಧಾರವಾಡದ ಶಕ್ತಿ ನಗರ ನಿವಾಸಿ ಅಲ್ಬರ್ಟ್ ಮರಿಯಪ್ಪ ಎಂಬುವವರಿಂದ 1.83 ಲಕ್ಷ ರೂ. ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.
ಎಟಿಎಂ ನಂಬರ್ ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕೆಂದು ನಂಬಿಸಿದ ಅಪರಿಚಿತ ವ್ಯಕ್ತಿ, ಒಟಿಪಿ ಪಡೆದಿದ್ದಾನೆ. ನಂತರ ಬ್ಯಾಂಕ್ ಖಾತೆಯಿಂದ ಆನ್ಲೈನ್ ಮೂಲಕ ವರ್ಗಾಯಿಸಿಕೊಂಡಿದ್ದಾನೆ....
Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...