ಹುಬ್ಬಳ್ಳಿ: ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ, ಧಾರವಾಡದ ಶಕ್ತಿ ನಗರ ನಿವಾಸಿ ಅಲ್ಬರ್ಟ್ ಮರಿಯಪ್ಪ ಎಂಬುವವರಿಂದ 1.83 ಲಕ್ಷ ರೂ. ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.
ಎಟಿಎಂ ನಂಬರ್ ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕೆಂದು ನಂಬಿಸಿದ ಅಪರಿಚಿತ ವ್ಯಕ್ತಿ, ಒಟಿಪಿ ಪಡೆದಿದ್ದಾನೆ. ನಂತರ ಬ್ಯಾಂಕ್ ಖಾತೆಯಿಂದ ಆನ್ಲೈನ್ ಮೂಲಕ ವರ್ಗಾಯಿಸಿಕೊಂಡಿದ್ದಾನೆ....
Political News: ಜೆಡಿಎಸ್ ಭದ್ರಕೋಟೆಯಾಗಿರುವ ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಸಿದ್ದು, ಈಗ ಈ ಸಮಾವೇಶಕ್ಕೆ ಟಕ್ಕರ್ ಕೊಡಲು ಜೆಡಿಎಸ್ ಮತ್ತೊಂದು ಪ್ಲಾನ್ ಮಾಡಿದೆ. ಡಿಸೆಂಬರ್‌ನಲ್ಲಿ ಕೇಂದ್ರ...