ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ಮಾಸಿಕ 2,000 ರೂಪಾಯಿ ಹಣವನ್ನು, ಯಾವುದೇ ಕಾರಣಕ್ಕೂ ಸಾಲದ ಕಂತು ಅಥವಾ ಬಡ್ಡಿಗೆ ಕಡಿತ ಮಾಡಿಕೊಳ್ಳದಂತೆ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಹಾಗೂ ಎಂಎಲ್ಸಿ ದಿನೇಶ್ ಗೂಳಿಗೌಡ...
ಹಾವೇರಿ ಸುದ್ದಿ: ಒಟಿಎಸ್ ಸೌಲಭ್ಯದಿಂದ ವಂಚಿತ ರೈತನೊಬ್ಬ ಬ್ಯಾಂಕನಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಮಾಕನೂರು ಗ್ರಾಮದಲ್ಲಿ ನಡೆದಿದೆ. ಬ್ಯಾಂಕ್ನಲ್ಲಿ ಬೆಳೆಸಾಲ ಮಾಡಿದ್ದ ಸಂಜೀವ ಕುರುಬರ ಅನ್ನೋ ರೈತ ಸಂಜೀವ್ ಆತ್ಮಹತ್ಯೆಗೆ ಮುಂದಾಗಿದ್ದರು.
ಸಂಜೀವ್ ಬ್ಯಾಂಕನಲ್ಲಿ 3 ಲಕ್ಷದ 45 ಸಾವಿರ ರೂಪಾಯಿ ಸಾಲ ಮಾಡಿಕೊಂಡಿದ್ದಾನೆ.ಈ ಸಾಲಕ್ಕೆ ವರ್ಷದಿಂದ ವರ್ಷಕ್ಕೆ ಬಡ್ಡಿ...
ಚಾಮರಾಜನಗರ: ಗುಂಡ್ಲುಪೇಟೆ ನಿವಾಸಿ ಪ್ರಕಾಶ್ ಎಂಬುವರು ಕೆಎಸ್ ಎಫ್ ಸಿ ಬ್ಯಾಂಕ್ ನಿಂದ 84 ಲಕ್ಷ ಸಾಲ ಪಡೆದಿದ್ದರು. ಆದರೆ ತಾನು ಪಡೆದ ಸಾಲಕ್ಕಿಂತ ಹೆಚ್ಚಿಗೆ ಅಂದರೆ 4 ಕೋಟಿ ಹಣ ಕಟ್ಟಲು ಬ್ಯಾಂಕ್ ಹೇಳುತ್ತಿದೆ ಎಂದು ಆರೋಪಿಸಿದ್ದಾರೆ. ಗುಂಡ್ಲುಪೇಟೆ ಪಟ್ಟಣದ್ಲಲಿ ಸ್ವಂತ ಜಾಗದಲ್ಲಿ ಪ್ರಕಾಶ್ ಎಂಬುವರು ಲಾಡ್ಜ್ ನಿರ್ಮಾಣ ಮಾಡಿ ನಂತರ 37...