ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದ್ದ ಭಾರೀ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಸಿಕ್ಕಿದೆ. ಹುಲಜಂತಿ ಗ್ರಾಮದ ಪಾಳು ಬಿದ್ದ ಮನೆಯೊಂದರ ಮೇಲ್ಚಾವಣಿಯಲ್ಲಿ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದೆ.
ಮಂಗಳವೇಡ ಗ್ರಾಮಸ್ಥರು ಮನೆಯ ಮೇಲ್ಚಾವಣಿಯಲ್ಲಿ ಅನುಮಾನಾಸ್ಪದ ಬ್ಯಾಗ್ ಕಂಡು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ...
Hubli News: ರಾಜ್ಯದಲ್ಲಿ ಪದೇ ಪದೇ ಬ್ಯಾಂಕ್ ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಇದೀಗ ಹುಬ್ಬಳ್ಳಿ ರಾಷ್ಟ್ರೀಕೃತ ಬ್‌ಯಾಂಕ್‌ನಲ್ಲೂ ದರೋಡೆ ಯತ್ನ ನಡೆದಿದೆ.
ಹುಬ್ಬಳ್ಳಿ ಎಪಿಎಂಸಿಯಲ್ಲಿರುವ ಕೆನರಾ ಬ್ಯಾಂಕ್ ದರೋಡೆ ಯತ್ನ ನಡೆದಿದ್ದು, ದುಷ್ಕರ್ಮಿಗಳು ಮುಖ್ಯ ಬಾಾಗಿಲು ಮುರಿದು, ಕೀ ಕಟ್ ಮಾಡಿದ್ದು, ದರೋಡೆಗೆ ಪ್ರಯತ್ನಿಸಿದ್ದಾರೆ. ಇನ್ನು ಬ್ಯಾಂಕ್ ಮುಖ್ಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದೇ, ಇಂಥ ಘಟನೆಗೆ...