https://youtu.be/iDFmXrikYrA
ಸೈಕಲ್ನಲ್ಲಿ ಬರುತ್ತಿದ್ದ ಬಾಲಕನಿಗೆ ಜೆಸಿಬಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬಳಿಕ ಜೆಸಿಬಿ ಚಾಲಕ ಬಾಲಕನನ್ನು ಜೆಸಿಬಿ ಕೊಕ್ಕೆಯಿಂದ ಪಕ್ಕಕ್ಕೆ ಸರಿಸಿ, ಮುಂದಕ್ಕೆ ಸಾಗಿದ್ದಾನೆ. ವಿಷಯ ತಿಳಿದ ಸ್ಥಳೀಯರು ಜೆಸಿಬಿ ಚಾಲಕನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನದ ಕಣಿಯೂರು ಎಂಬಲ್ಲಿನ ಉದ್ಯಮಿಯೊಬ್ಬರ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ...