Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ ವಾಹನದ ಮೇಲೆ ಮರ ಉರುಳಿ ಬಿದ್ದಿದ್ದು, ಈ ವೇಳೆ ಬಸ್‌ನಲ್ಲಿದ್ದ ಹಲವು ಮಕ್ಕಳು ಗಾಯಗ``ಂಡಿದ್ದು, ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಿ. ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಆ ಬಸ್‌ನಲ್ಲಿದ್ದ ಓರ್ವ...
Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ, ಹತ್ಯೆಗೆ ಯತ್ನಿಸಿದ್ದಾನೆ.ಸದ್ಯ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣದಿಂದಾಗಿ ಹಿಂದೂಗಳ...
Manglore News : ವರ್ಷಂಪ್ರತಿ ನಡೆಯುವ ಐತಿಹಾಸಿಕ ಧಾರ್ಮಿಕ ಹಿನ್ನೆಲೆ ಇರುವ ಸುಳ್ಳಮಲೆ ಗುಹಾತೀರ್ಥ ಸ್ನಾನಕ್ಕೆ ಸೆ.15ರಂದು ಮುಹೂರ್ತ ನಡೆಯಿತು.
ಸೆ. 15 ಶುಕ್ರವಾರದಿಂದ ಸೆ.19 ರಂದು ಮಂಗಳವಾರದ ಭಾದ್ರಪದ ಶುಕ್ಲ ಚೌತಿಯವರೆಗೆ ಜರುಗಲಿದೆ. ಸೋಣ ಅಮಾವಾಸ್ಯೆಯಂದು ಬಿದಿರಿನ ಕೇರ್ಪು ಅಂದರೆ ಏಣಿ ಇಡುವ ಸಂಪ್ರದಾಯದ ಬಳಿಕ ಅರಸು ಶ್ರೀ ಗುಡ್ಡೆ ಚಾಮುಂಡಿ ಮತ್ತು ಪ್ರಧಾನಿ...
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...