ಮೈಸೂರು ದಸರಾ ಉದ್ಘಾಟನೆ ವಿಚಾರ ರಾಜಕೀಯ ಜ್ವಾಲೆ ಪಡೆದುಕೊಂಡಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯನವರು, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮಷ್ತಾಕ್ ಅವರ ಹೆಸರು ಘೋಷಣೆ ಮಾಡಿದ್ದಾರೆ.
ಪರ-ವಿರೋಧದ ಚರ್ಚೆಯ ನಡುವೆಯೇ ಹಾಸನದಲ್ಲಿ ಪ್ರತಿಕ್ರಿಯೆ ನೀಡಿರುವ ಬಾನು ಮುಷ್ತಾಕ್, ಈ ಬಾರಿಯ ದಸರಾವನ್ನು ಗೌರವ ಹಾಗೂ ಪ್ರೀತಿಯಿಂದ ಉದ್ಘಾಟಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಂಪ್ರದಾಯದ ಪ್ರಕಾರವೇ ಉದ್ಘಾಟಿಸಬೇಕು ಎಂದು ಕೆಲವರು...
News: ಈ ಬಾರಿ ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆಂದು ನಿರ್ಧಾರವಾಗಿದೆ. ಆದರೆ ಈ ನಿರ್ಧಾರವನ್ನು ಬಿಜೆಪಿ ನಾಯಕರು ಸೇರಿ ಹಲವರು ಆಕ್ಷೇಪಿಸಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್, ಪ್ರತಾಪ್ ಸಿಂಹ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಸಾಮಾಜಿಕ ಹೋರಾಟಗಾರ ಚಕ್ರವರ್ತಿ ಸೂಲಿಬೆಲೆ ಕೂಡ ಈ ಪ್ರಸ್ತಾಪವನ್ನು ಆಕ್ಷೇಪಿಸಿದ್ದಾರೆ.
ಈ ಬಗ್ಗೆ...
Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...